ಕಾರ್ಕಳ : ನಿಟ್ಟೆಯ ಶ್ಯಾಮ ಕೋಟ್ಯಾನ್ ನಾಪತ್ತೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಜಾಲು ದರ್ಖಾಸ್ ಹೌಸ್ ಎಂಬಲ್ಲಿಯ ಶ್ಯಾಮ ಕೋಟ್ಯಾನ್ (65) ಎಂಬವರು ಸೆ. 13ರ ಸೋಮವಾರ ಬೆಳಗ್ಗೆ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಇವರು ಮನೆಯಿಂದ ಹೋದಾಗ ಗುಲಾಬಿ ಬಣ್ಣದ ಶರ್ಟ್ ಹಾಗೂ…
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಜಾಲು ದರ್ಖಾಸ್ ಹೌಸ್ ಎಂಬಲ್ಲಿಯ ಶ್ಯಾಮ ಕೋಟ್ಯಾನ್ (65) ಎಂಬವರು ಸೆ. 13ರ ಸೋಮವಾರ ಬೆಳಗ್ಗೆ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಇವರು ಮನೆಯಿಂದ ಹೋದಾಗ ಗುಲಾಬಿ ಬಣ್ಣದ ಶರ್ಟ್ ಹಾಗೂ…
ಕಡಬ : ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರಾಂತ್ಯದಲ್ಲೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 6.30 ರವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ ವಾರದವರೆಗೆ ವಾರಾಂತ್ಯದಲ್ಲಿ ದೇವಸ್ಥಾನ ದರ್ಶನಕ್ಕೆ…
ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿಯ ಗಡಾಯಿಕಲ್ಲಿನ ಬಳಿ ಇರುವ ನದಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮಂಜೊಟ್ಟಿ ಬಳಿಯ ಬೀಜದಡಿ ನಿವಾಸಿ ಚೆನ್ನಮ್ಮ (70) ಎಂದು ಗುರುತಿಸಲಾಗಿದೆ. ಚೆನ್ನಮ್ಮ ಅವರು ಮಂಗಳವಾರ ಔಷಧಿ ತರಲೆಂದು ತೆರಳಿದ್ದಾಗ ಕಾಲು ಜಾರಿ…
ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಬೆಳಿಯೂರು ಕಟ್ಟೆ ಸಮೀಪದ ದೇವಸ್ಯ ಎಂಬಲ್ಲಿ ಹಳೆಯ ಸೇತುವೆಗೆ ಹಾನಿಯಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ಸೇತುವೆಯ ಮೇಲೆ ಎಲ್ಲಾ ವಾಹನಗಳನ್ನು ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೊಸ ಸೇತುವೆಯ ಸಂಪರ್ಕ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿದ್ದು,…
ಕನಸು ಕಾಣದವರಿಲ್ಲ. ಪುಟ್ಟ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೂ ಎಲ್ಲರೂ ಕನಸಿನ ಲೋಕದಲ್ಲಿ ವಿಹರಿಸುವವರೇ. ಇಂಥ ಕನಸುಗಳೂ ಭವಿಷ್ಯದ ಸಂಕೇತಗಳೇ… ಎಂಬ ಪ್ರಶ್ನೆ ಜ್ಯೋತಿಷಿಗಳಿಂದ ಹಿಡಿದು ವಿಜ್ಞಾನಿಗಳವರೆಗೂ ಕಾಡಿದ್ದಿದೆ. ಮನಃಶಾಸ್ತ್ರದಲ್ಲೂ ಕನಸಿನ ಲೋಕದ ಬಗ್ಗೆ ಸಾಕಷ್ಟು ಸಂಶೋಧನೆಗಳೇ…
ಅನೇಕ ಜನರು ಹಳೆಯ ನೋಟುಗಳು ಮತ್ತು ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಹೊಂದಿರುತ್ತಾರೆ. ಹಿಂದಿನ ಕಾಲದ ಪುರಾತನ ನಾಣ್ಯಗಳಿಗೆಲ್ಲಾ ತುಂಬಾ ಬೆಲೆ ಇದೆ. ಹಲವು ಮಂದಿ ಅವುಗಳನ್ನು ಸರಿಯಾದ ಸಮಯದಲ್ಲಿ ಮಾರಾಟ ಮಾಡಿ ಲಕ್ಷ ಲಕ್ಷ ದುಡ್ಡು ಎಣಿಸುತ್ತಾರೆ. ವಿಶಿಷ್ಟ…
ಒಂದು ಕೈಯನ್ನು ತಲೆಗೆ ಒರಗಿಸಿಕೊಂಡು ಇನ್ನೊಂದು ಕೈಯನ್ನು ಹೊಟ್ಟೆಯ ಮೇಲೆ ಹಾಕಿ ಹಾಗೇ ಆರಾಮಾಗಿ ನಿದ್ರಿಸುವ ವ್ಯಕ್ತಿಯನ್ನು ಕಂಡರೆ ಮೊದಲು ಹೇಳುವ ಮಾತೆಂದರೆ, ಓಹೋ… ರಂಗನಾಥಸ್ವಾಮಿ ಹಾಗೇ ಮಲಗಿದ್ದಾನೆ ನೋಡಿ ಅಂತಾ. ಆದರೆ, ಅದೇ ಭಂಗಿಯಲ್ಲಿ ಒಂದು ಪ್ರಾಣಿ…
ಕರ್ತವ್ಯದ ವೇಳೆಯಲ್ಲಿ ಉತ್ತರ ಪ್ರದೇಶ ಆಗ್ರಾದ ಮಹಿಳಾ ಕಾನ್‌ಸ್ಟೇಬಲ್ ಪ್ರಿಯಾಂಕಾ ಮಿಶ್ರಾ ಬಂದೂಕು ಹಿಡಿದು ವಿಡಿಯೋ ಮಾಡಿ ಅದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು,ಆ ವಿಡಿಯೋ ಬಹಳ ವೈರಲ್ ಆಗಿ ಕೊನೆಗೆ ಆ ಕಾನ್‌ಸ್ಟೇಬಲ್ ಅನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು. ಇದೀಗ…
ಕಡಬ ತಾಲೂಕಿನ ಉದನೆಯ ತೂಗುಸೇತುವೆಯಿಂದ ನದಿಗೆ ಯಾರೋ ಗಂಡಸು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಗೊಂಡಿದೆ. ತೂಗು ಸೇತುವೆಯಲ್ಲಿ ಪುರುಷರ 1 ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದ್ದು,ಇದು ಅನುಮಾನಕ್ಕೆ ಕಾರಣವಾಗಿದೆ. ಮುಂಜಾನೆ ಸ್ಥಳೀಯರು ಗಮನಿಸಿ ಪೊಲೀಸರಿಗೆಮಾಹಿತಿ ನೀಡಿದ್ದು…
ಚಿಕ್ಕಮಗಳೂರು:ಮೂಕ ಪ್ರಾಣಿ ಎಂದು ಅವುಗಳಿಗೆ ಹಿಂಸೆ ಕೊಡುವವರ ಸಂಖ್ಯೆ ಹೆಚ್ಚೇ ಇದೆ ಎನ್ನಬಹುದು. ಅವುಗಳಿಗೆ ಏನು ಅರಿವಾಗುವುದಿಲ್ಲ ಎಂದು ತಮ್ಮ ಮನೋರಂಜನೆಗೆ ತಕ್ಕ ಹಾಗೇ ಅವುಗಳಿಗೆ ಕಿರುಕುಳ ನೀಡುತ್ತಾರೆ. ಇದೇ ರೀತಿ ಕೋತಿಗೆ ಕೀಟಲೆ ಕೊಟ್ಟ ವ್ಯಕ್ತಿಗೆ ಮುಂದೆ…