ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಕೊಳ್ತಿಗೆ : ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ,ಒಂದು ಗಂಟೆ ಕಾದರೂ ಸಿಗದ ಯುವತಿ ಗೋಡ್ರೆಜ್‌ನಲ್ಲಿದ್ದಳು

ಪುತ್ತೂರು : ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇದ್ದಾಳೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಯುವಕನ ಮನೆ ಮುಂದೆ ಸಾರ್ವಜನಿಕರು ಜಮಾಯಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನ ಎಂಬಲ್ಲಿ ಸೆ.29 ರಂದು ನಡೆದಿದೆ. ಸೆ.29 ರಂದು ಅನ್ಯಕೋಮಿನ ಯುವಕನೋರ್ವನ…

News

ಉಪ್ಪಿನಂಗಡಿ : ಪೆಟ್ರೋಲ್ ಸೇವಿಸಿದ್ದ ಮಹಿಳೆ ಸಾವು

ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಪೆಟ್ರೋಲ್ ಸೇವಿಸಿ ಸಾವಿಗೀಡಾದ ಘಟನೆ ವರದಿಯಾಗಿದೆ. ಬ೦ಟ್ವಾಳ ನಿವಾಸಿಯಾಗಿರುವ ಪದ್ಮಾವತಿ (79) ರವರು, ದೃಷ್ಟಿ ದೋಷದಿಂದ ಬಳಲುತ್ತಿದ್ದು ಪೆರ್ನೆಯ ಮಗಳ ಮನೆಗೆ ಬಂದಿದ್ದ ವೇಳೆ, ಸೆಪ್ಟೆಂಬರ್…

News

ಸುಬ್ರಹ್ಮಣ್ಯ : ಮಾಸ್ಟರ್ ಪ್ಲ್ಯಾನ್ ಕಾಮಗಾರಿ, ರಸ್ತೆ ಅಗೆತ ಸಾರ್ವಜನಿಕರಿಗೆ ಕಿರಿ ಕಿರಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್‌ ಪ್ಲ್ಯಾನ್ ನ ಕಾಮಗಾರಿಯಲ್ಲಿ ಕಳಪೆ ಯಾಗಿದೆ ಅದಕ್ಕಾಗಿ ರಸ್ತೆ ಅಗೆಯಲಾಗಿದೆ ಎಂಬ ಆರೋಪ ಸಾರ್ವಜನಿಕ ವಲಯ ದಲ್ಲಿ ವ್ಯಕ್ತವಾಗಿ ಅಸಮಾಧಾನ ಹೊರ ಹೊಮ್ಮಿದೆ. ಬಹು ಕೋಟಿ ರೂ. ವೆಚ್ಚದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ…

News

ಅಪ್ರಾಪ್ತೆಯ ಅತ್ಯಾಚಾರ | ದೀಪಕ್ ರಾವ್ ಕೊಲೆ ಪ್ದಕರಣದ ಆರೋಪಿ‌ ನೌಶಾದ್ ಬಂಧನ

ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ ಹಾಗೂ ಹಿಂದೂ ಸಂಘಟನೆಯ ಮುಂದಾಳು ದೀಪಕ್ ರಾವ್ ಕೊಲೆ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಕಿನ್ನಿಗೋಳಿ…

News

ಕೋವಿಡ್ ನಂತರ ಆರ್.ಎಸ್.ಎಸ್.ಶಾಖೆಗಳ ಸಂಖ್ಯೆ ಹೆಚ್ಚಳ | ಸಂಘಕ್ಕೆ ಸೇರುವವರ ಸಂಖ್ಯೆ ಏರಿಕೆ

ಬೆಂಗಳೂರು : ಕೊವಿಡ್ ಸಂದರ್ಭದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ತಮ್ಮ ಶಾಖೆಗಳನ್ನು ಸೇರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಆರ್‌ಎಸ್‌ಎಸ್ ಹೇಳಿದೆ. ಹತ್ತರಿಂದ ಹದಿನಾರು ವರ್ಷಗಳ ನಡುವಿನ ಮಕ್ಕಳು ದೊಡ್ಡ ಸಂಖ್ಯೆಯಲ್ಲಿ ಶಾಖೆಗಳನ್ನು ಸೇರಿರುವುದರಿಂದ ಸದಸ್ಯರ ಪ್ರಮಾಣ ಎರಡು…

News

ಕಡಬ : ಐತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ,ಜಾನುವಾರು-ಪಿಕಪ್ ವಶಕ್ಕೆ

ಕಡಬ: ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಸೆ.28ರ ರಾತ್ರಿ ಪಿಕಪ್ ವೊಂದರಲ್ಲಿ ಮೂರು ಹೋರಿಗಳನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ವಾಹನ ಹಾಗೂ ಪಿಕಪ್ ನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು…

Karnataka State Politics Updates

ಕಾಂಗ್ರೆಸ್ ಆಡಳಿತದಲ್ಲಿ ತಾಲಿಬಾನಿ ಸಂಸ್ಕೃತಿ ಇತ್ತು -ನಳಿನ್

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಈಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಕೊಲೆ, ಸುಲಿಗೆ, ಗೋ ಹತ್ಯೆಗಳು ಅವ್ಯಾಹತವಾಗಿ ನಡೆದಿದ್ದು, ತಾಲಿಬಾನ್ ಸಂಸ್ಕೃತಿ…

News

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ

ಸುಬ್ರಹ್ಮಣ್ಯ : ಕಾಲೇಜು ಜೀವನದ ಅನುಭವಗಳನ್ನು ಮುಂದಿನ ಬದುಕಿನಲ್ಲಿ ಅಳವಡಿಸಿಕೊಂಡು, ದೇಶಕ್ಕೆ ಮತ್ತು ಸಮಾಜಕ್ಕೆ‌ಸೇವೆಯನ್ನು ಸಲ್ಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ರಾಮ್ ಸುಳ್ಳಿ ನುಡಿದರು. ಅವರು ಕುಕ್ಕೆ ಶ್ರೀ…

News

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಕರಕುಶಲ ವಸ್ತುಗಳ ಪ್ರದರ್ಶನ

ಕಡಬ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಘಟಕ ಹಾಗೂ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಸೆ.24ರಂದು ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜಶಾಸ್ತ್ರ ವಿಭಾಗದ…

News

ದತ್ತಪೀಠಕ್ಕೆ ಕೂಡಲೇ ಅರ್ಚಕರ ನೇಮಿಸಿ ತ್ರಿಕಾಲ ಪೂಜೆಗೆ ಅವಕಾಶ ಕಲ್ಪಿಸುವಂತೆ ವಿ.ಹಿಂ.ಪ.ಒತ್ತಾಯ

2018ರಲ್ಲಿ ಕಾಂಗ್ರೆಸ್ ಸರಕಾರ ದತ್ತಪೀಠದಲ್ಲಿ ಮುಜಾವರ್ ನೇಮಕಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದ ಹೈಕೋರ್ಟ್ ತೀರ್ಪನ್ನು ಸ್ವಾಗತ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ ಎಂದು ಮುಖಂಡ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ‌. ಜತೆಗೆ ಕೋರ್ಟ್ ಆದೇಶದಂತೆ ರಾಜ್ಯ ಸರಕಾರ ತಕ್ಷಣ…