ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ದೇವಸ್ಥಾನ ಧ್ವಂಸ ಪ್ರಕರಣ | ರಾಜಿನಾಮೆಗೆ ಮುಂದಾದ ಆರ್ಯಾಪು ಗ್ರಾ.ಪಂ.ನ 5 ಸದಸ್ಯರು

ಪುತ್ತೂರು: ರಾಜ್ಯದಲ್ಲಿ ದೇವಸ್ಥಾನ ತೆರವು ವಿಚಾರ ರಾಜ್ಯ ಬಿಜೆಪಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿಯ ವಿವಿಧ ಪದಾಧಿಕಾರಿಗಳ ಹುದ್ದೆಗೆ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.ಜತೆಗೆ ಕೆಲ ಗ್ರಾ.ಪಂ.ಸದಸ್ಯರೂ ರಾಜಿನಾಮೆಗೆ ಮುಂದಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು…

News

ಸುಬ್ರಹ್ಮಣ್ಯ : ಶಾಲಾಮುಖ್ಯ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿ : 7 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಕಡಬ : ಕಡಬ ತಾಲೂಕಿನ ಸುಬ್ರಹ್ಮಣ್ಯ ಸ.ಮಾ.ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿಯೊಬ್ಬರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜು.2 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ 7 ಮಂದಿ ಆರೋಪಿಗಳಿಗೆ ಪುತ್ತೂರು 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ…

News

ಜಿಲ್ಲೆಯಲ್ಲಿ ಶೇ.80 ಜನರಿಗೆ ಲಸಿಕೆ ,ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ…

News

ಬೆಳ್ತಂಗಡಿ | ಸ್ಕೂಟರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ, 1.5 ಕೆ.ಜಿ ಗಾಂಜಾ ವಶ

ಸ್ಕೂಟರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ರಸ್ತೆ ಬದಿ ಸ್ಕೂಟರ್ ಅಡ್ಡ ಹಾಕಿ ಸುಮಾರು 1.5‌ ಕೆ.ಜಿ ಗಾಂಜಾ ಮತ್ತು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಇಂದು ಮದಡ್ಕದಲ್ಲಿ ನಡೆದಿದೆ. ಮದ್ದಡ್ಕದ ಚಿಲಿಂಬಿ…

News

ಆರನೇ ತರಗತಿಯ ಬಾಲಕರಿಬ್ಬರ ಖಾತೆಗೆ ಜಮೆಯಾಯಿತು ಬರೋಬ್ಬರಿ 96 ಕೋಟಿ ರೂಪಾಯಿ !! | ಅಷ್ಟಕ್ಕೂ ಈ ಮೊತ್ತದ ನಿಜವಾದ ವಾರಸುದಾರರಾದರೂ ಯಾರು??

ತನ್ನ ಬ್ಯಾಂಕ್ ಖಾತೆಗೆ 5.5 ಲಕ್ಷ ರೂ. ಜಮೆ ಆಗಿರುವುದು ಮೋದಿಯಿಂದ ಎಂದು ತಿಳಿದ ವ್ಯಕ್ತಿಯೊಬ್ಬ ಆ ದುಡ್ಡನ್ನು ಖರ್ಚು ಮಾಡಿದ್ದು ಇತ್ತೀಚಿಗೆ ಭಾರಿ ವೈರಲ್ ಆಗಿತ್ತು. ಇದೀಗ ಅದೇ ರೀತಿಯ ಘಟನೆಯೊಂದು ಸಂಭವಿಸಿದೆ. ಬಿಹಾರದ ಇಬ್ಬರು ಮಕ್ಕಳ…

ಬೆಂಗಳೂರು

ನಿವೃತ್ತ ಸೈನಿಕನ ಪುತ್ರ ಗನ್ ನಿಂದ ಶೂಟ್ ಮಾಡಿಕೊಂಡು ಸಾವು | ಸಾವಿನ ಸುತ್ತ ಎತ್ತಿದೆ ಹಲವಾರು ಪ್ರಶ್ನೆಗಳು !?

ಬೆಂಗಳೂರು ಸಂಜಯ ನಗರದ ನಂದಿನಿ ಬೂತ್ ಬಳಿ ಪಾದಚಾರಿ ಮಾರ್ಗದಲ್ಲಿ ಶುಕ್ರವಾರ ನಸುಕಿನ 5 ಗಂಟೆ ಸುಮಾರಿಗೆ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡಿರುವ ಸ್ಥಿತಿಯಲ್ಲಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಆರ್.ಟಿ. ನಗರ ಗಂಗಾ ಬೇಕರಿ ಬಳಿಯ ನಿವಾಸಿ ಮಿಲಿಟರಿ ಶಾಲೆಯ…

News

ಬೀಚ್ ನಲ್ಲಿ ಧ್ಯಾನದ ಪೋಸ್ ನೀಡಲು ಹೋಗಿ ಸಮುದ್ರ ಪಾಲಾದ ವಕೀಲ | ಪ್ರಾಣಕ್ಕೆ ಕುತ್ತು ತಂದಿತು ಅಪಾಯಕಾರಿ ಫೋಟೋಶೂಟ್ !

ಸಮುದ್ರ ದಂಡೆಯಲ್ಲಿ ಫೋಟೋಗೆ ಧ್ಯಾನ ಮಾಡುವ ರೀತಿಯಲ್ಲಿ ಪೋಸ್ ಕೊಡುವ ದುಸ್ಸಾಹಸವನ್ನು ಮಾಡಲು ಹೋಗಿ ಕುಮಟಾದ ವಕೀಲನೊಬ್ಬ ಸಮುದ್ರ ಪಾಲಾದ ಘಟನೆ ನಡೆದಿದೆ. ಕುಮಟಾದ ವನ್ನಳ್ಳಿ ಬೀಚ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಶಿರಸಿಯ ಸುಬ್ರಹ್ಮಣ್ಯ ಗೌಡ ಎನ್ನುವವರು ಜೀವ…

latest

ಹೆರಿಗೆಗೆಂದು ತವರಿಗೆ ಬಂದ ಪತ್ನಿಯನ್ನು ಗಂಡನ ಮನೆಯವರು ಕರೆದುಕೊಂಡು ಹೋಗಲು ಬಂದ ವಿಷಯ ತಿಳಿದು ತನ್ನ ಒಂದು ವರ್ಷದ ಮಗುವಿನ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆ!!

ಬಾಗಲಕೋಟೆ:ಹೆರಿಗೆಗೆಂದು ತವರು ಮನೆಗೆ ಬರುವುದು ಪದ್ಧತಿ, ಹೀಗೆ ತವರಿನಲ್ಲಿರುವ ಹೆಣ್ಣನ್ನು ಮತ್ತೆ ಪತಿಯ ಮನೆಗೆ ಕರೆದೊಯ್ಯಲು ಬರುವುದು ಒಂದು ಸಂಪ್ರದಾಯ. ಎಲ್ಲಾ ಪತ್ನಿಯಂದಿರು ಗಂಡ ಕರೆದುಕೊಂಡು ಹೋಗಲು ಬರದಿದ್ದರೆ ಬೇಸರ ಮಾಡಿಕೊಳ್ಳುವುದು ಸಹಜ. ಆದರೆ ಇಲ್ಲೊಬ್ಬಳು ತವರಿನಲ್ಲಿದ್ದ ತನ್ನನ್ನು…

News

ಆರ್ಯಾಪು : ಗ್ರಾ.ಪಂ.ವತಿಯಿಂದ ಅಳವಡಿಸಿದ ಸೋಲಾರ್ ದೀಪದ ಬ್ಯಾಟರಿ ಕಳ್ಳತನ ,ಪುತ್ತೂರು ದೇವಸ್ಥಾನದಲ್ಲಿ ಪ್ರಾರ್ಥನೆ

ಆರ್ಯಾಪು ಗ್ರಾ ಪಂಚಾಯತ್ ನ ಅಧ್ಯಕ್ಷ ಸರಸ್ವತಿ ಮೇಗಿನಪಂಜ ಉಪಾಧ್ಯಕ್ಷೇ ಪೂರ್ಣಿಮಾ ರೈ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಸುಧಾಕರ್ ರಾವ್ ,ಪಂಚಾಯತ್ ಸದಸ್ಯರಾದ ಗಿರೀಶ್ ಗೌಡ ಮರಿಕೆ,ಪವಿತ್ರ ರೈ ಬಾಳಿಲ ,ಶ್ರೀನಿವಾಸ ರೈ ವಲತ್ತಡ್ಕ…

News

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ವಿಜೇತ ಶ್ರೀಮತಿ ಸುಚೇತಾ ಇವರಿಗೆ ಯುವಕೇಸರಿ ಗಡಿಯಾರ ವತಿಯಿಂದ ಅಭಿನಂದನಾ ಕಾರ್ಯಕ್ರಮ

ಅಧ್ಯಾಪಕ ವೃಂದ, ಯುವ ಕೇಸರಿ ಗಡಿಯಾರ ಹಾಗೂ ಹಲವು ಸಂಘ ಸಂಸ್ಥೆಗಳಿಂದ ಗಡಿಯಾರ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸುಚೇತಾ ಇವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು. ಸುಚೇತಾ ಅವರು ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸಮುದಾಯವನ್ನು ಸಮರ್ಥವಾಗಿ ಬಳಸಿ,…