ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ತಾಯಿಯ ಸಾವಿನಿಂದ ಮನನೊಂದ ಮಗ ಕೆರೆಗೆ ಹಾರಿ ಆತ್ಮಹತ್ಯೆ

ತಾಯಿ ಸಾವನ್ನಪ್ಪಿದ ದುಃಖದಲ್ಲಿ ಮಗನು ಕೆರೆಗೆ ಹಾರಿ ಪ್ರಾಣಬಿಟ್ಟಿರುವ ಮನಃಕಲಕುವ ಘಟನೆ ಮೈಸೂರಿನ ಪಿರಿಯಾಪಟ್ಟಣದಿಂದ ವರದಿಯಾಗಿದೆ. ಪಿರಿಯಾ ಪಟ್ಟಣದ ಪೋಸ್ಟ್ ಆಫೀಸ್ ರಸ್ತೆ ನಿವಾಸಿ ನಿವೃತ್ತ ಬಿಎಸ್‌ಎನ್‌ಎಲ್ ನೌಕರ ಬಿಜೆಪಿ ಮುಖಂಡ ಪುಟ್ಟಸ್ವಾಮಿ ಅವರ ಮಗ ಬಿ.ಪಿ.ಅರ್ಜುನ್ (29)…

News

ಅತೀ ಸಣ್ಣ ಪ್ರಾಯದಲ್ಲಿ ಈಕೆಯ ಸಾಧನೆಗೆ ಹತ್ತೂರಿನಿಂದಲೂ ಮೆಚ್ಚುಗೆ!!ಗಾಯನ, ನಿರೂಪಣೆಯಲ್ಲಿ ಸೆಡ್ಡು ಹೊಡೆಯಬಲ್ಲ ಪ್ರತಿಭಾನ್ವಿತೆ|
ಹಾಡುಗಾರಿಕೆಯಲ್ಲಿ ಮಿಂಚುತ್ತಿರುವ ನಮ್ಮೂರ ಪ್ರತಿಭೆ, ಕುಮಾರಿ ಅಕ್ಷತಾ ದೇವಯ್ಯ ಹೊಸಮಠ

ಆಕೆ ಜನಿಸುತ್ತಲೇ ಕಲಾ ಮಾತೆಯ ಸೇವೆಗೆ ಕಲಾಮಾತೆಯ ಪಾಲಿಗೆ ಒಲಿದಿದ್ದಾಳೆ , ಬೆಳೆಯುತ್ತಲೇ ತನ್ನಲ್ಲಿರುವ ಅದ್ಭುತ ಸಂಗೀತ ಪ್ರತಿಭೆಗೆ ತನ್ನ ಪೋಷಕರ ಪ್ರೋತ್ಸಾಹವನ್ನೂ ಪಡೆದುಕೊಂಡಿದ್ದಾಳೆ. ನಿತ್ಯವೂ ತನ್ನ ಗಾನ ಸಿರಿಕಂಠವನ್ನು ಬಳಸಿಕೊಂಡು ಹಲವು ಕೇಳುಗರನ್ನು, ಅಭಿಮಾನಿಗಳನ್ನು ಸಂಪಾದಿಸಿಕೊಳ್ಳುತ್ತಿದ್ದಾಳೆ. ಹಲವಾರು…

News

ರಾಜ್ಯಮಟ್ಟದ ಚಿನ್ಮಯ ಜ್ಞಾನಿ ಶಿಕ್ಷಕ ಪ್ರಶಸ್ತಿಗೆ ದ.ಕ.ದಿಂದ ಸವಣೂರು ಪ.ಪೂ.ಕಾಲೇಜಿನ ಉಪನ್ಯಾಸಕ ಬಿ.ವಿ.ಸೂರ್ಯನಾರಾಯಣ ಆಯ್ಕೆ

ಸವಣೂರು: ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕರಾದ ಬಿ.ವಿ.ಸೂರ್ಯನಾರಾಯಣ ಅವರಿಗೆ ಮೈಸೂರಿನ ಶರಣ ವಿಶ್ವವಚನ ಫೌಂಡೇಶನ್ ಇವರು ನೀಡುವ 2021ನೇ ಸಾಲಿನ ರಾಜ್ಯಮಟ್ಟದ ಚಿನ್ಮಯ ಜ್ಞಾನಿ ಶಿಕ್ಷಕ ಪ್ರಶಸ್ತಿಗೆ ದ.ಕ.ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಬಿ.ವಿ.ಸೂರ್ಯನಾರಾಯಣ ಅವರು ಸವಣೂರು ಪ.ಪೂ.ಕಾಲೇಜಿಗೆ…

News

ಹೊಸ ಮರಳು ನೀತಿಯ ಬಗ್ಗೆ ವಿಧಾನಸೌಧದಲ್ಲಿ ಸಭೆ

ಹೊಸ ಮರಳು ನೀತಿಯ ಬಗ್ಗೆ ವಿಧಾನಸೌಧದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ದಕ್ಷಿಣಕನ್ನಡ ಮತ್ತು ಉಡುಪಿಯ ಎಲ್ಲಾ ಶಾಸಕರು ಹಾಗೂ ಕಾರವಾರ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದು ಚರ್ಚಿಸಲಾಯಿತು. ಆ ಬಳಿಕ ಈ ಹಿಂದಿನ ಮರಳು ನೀತಿ ಏನಿತ್ತೋ ಅದರಲ್ಲಿ ಒಂದಷ್ಟು…

News

ಪುತ್ತೂರು:ಸಂಪ್ಯದಲ್ಲಿ ಕಳೆದ ಹತ್ತುದಿನಗಳಿಂದ ಪಸರಿಸುತ್ತಿದ್ದ ವಿಷಗಾಳಿಗೆ ಅಗ್ನಿಶಾಮಕದಳದಿಂದ ಮುಕ್ತಿ

ಪುತ್ತೂರು: ಕಳೆದ ಹತ್ತುದಿನಗಳಿಂದ ಸಂಪ್ಯ ಪರಿಸರದಲ್ಲಿ ಪಸರಿಸುತ್ತಿದ್ದ ವಿಷಗಾಳಿಗೆ ಪುತ್ತೂರು ಅಗ್ನಿಶಾಮಕ ದಳದ ಅಧಿಕಾರಿಗಳು ಬುಧವಾರ ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆ ಮೂಲಕ ಮುಕ್ತಿ ನೀಡಿದ್ದಾರೆ.ಸಂಪ್ಯ ಕಮ್ಮಾಡಿ ಮೈದಾನದಲ್ಲಿ ಬೆಂಗಳೂರು ಮೂಲದ ಖಾಸಗಿ ಸಂಸ್ಥೆಯೊಂದು ಹಾಕಿದ್ದ ಕೆಎಸ್ ಆರ್ ಟಿ…

News

ಅಟ್ಲಾಂಟಾ ಮೃಗಾಲಯದ ಗೊರಿಲ್ಲಾಗಳಿಗೆ ಕೊರೋನಸೋಂಕು ಧೃಡ

ಅಟ್ಲಾಂಟ ಮೃಗಾಲಯದ ಗೊರಿಲ್ಲಾ ಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೋನ ವೈರಸ್ನಿಂದ ಹರಡುವ ರೋಗವಾಗಿದೆ. ಈಗಾಗಲೇ ಮನುಷ್ಯರಲ್ಲಿ ಕೊರೋನ ಸೋಂಕು ಹರಡುತ್ತಿದೆ. ಆದರೆ ಈಗ ಕೊರೋನ ಸೋಂಕು ಪ್ರಾಣಿಗಳಲ್ಲಿ ಕಂಡುಬಂದ ವಿಚಾರ ಅಮೇರಿಕಾದಲ್ಲಿ ದೃಡಪಟ್ಟಿದೆ.ಅಮೇರಿಕಾದ ಅಟ್ಲಾಂಟ ಮೃಗಾಲಯದಲ್ಲಿರುವ ಗೊರಿಲ್ಲಾ…

latest

ಪ್ರಿಯತಮೆಯನ್ನು ಪಡೆಯಲು ಯಾರಿಗೂ ತಿಳಿಯದಂತೆ ಹತ್ತು ವರ್ಷಗಳ ಕಾಲ ಮನೆಯ ಒಂಟಿ ಕೋಣೆಯಲ್ಲಿ ಬಚ್ಚಿಟ್ಟಿದ್ದ ಪಾಗಲ್ ಪ್ರೇಮಿಯೊಂದಿಗೆ ಕೊನೆಗೂ ನೆರವೇರಿತು ಆಕೆಯ ಮದುವೆ !! | ಇಲ್ಲಿದೆ ನೋಡಿ ಇಂಟರೆಸ್ಟಿಂಗ್ ಪ್ರೇಮ್ ಕಹಾನಿ

ಪಾಲಕ್ಕಾಡ್‌ : ಪ್ರಿಯತಮೆಯನ್ನು ಪಡೆಯುವ ಸಲುವಾಗಿ ಯಾರಿಗೂ ತಿಳಿಯದಂತೆ 10 ವರ್ಷಗಳ ಕಾಲ ತನ್ನ ಮನೆಯ ಒಂಟಿ ಕೋಣೆಯಲ್ಲಿ ಬಚ್ಚಿಟ್ಟು ಸುದ್ದಿಯಾಗಿದ್ದ ವ್ಯಕ್ತಿ, ಕೊನೆಗೂ ಆಕೆಯನ್ನು ವಿವಾಹವಾಗಿದ್ದಾನೆ. ರೆಹಮಾನ್‌ ಎಂಬಾತ ತನ್ನ ಪ್ರಿಯತಮೆ ಸಾಜಿತಾ ಎಂಬಾಕೆಯನ್ನು ಹತ್ತು ವರ್ಷಗಳ…

News

ಸುಳ್ಯ : ನಾಪತ್ತೆಯಾದ ಗ್ರಾ.ಪಂ.ಸದಸ್ಯೆ ಹಾಗೂ ನೆರೆಮನೆಯ ವ್ಯಕ್ತಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಸುಳ್ಯ : ಗ್ರಾ.ಪಂ. ಸದಸ್ಯೆಯಾಗಿರುವ ಮಹಿಳೆಯನ್ನು ವ್ಯಕ್ತಿಯೋರ್ವ ಸೇತುವೆಯಿಂದ ನದಿಗೆ ತಳ್ಳಿ ಹಾಕಿದ ಮತ್ತು ಇಬ್ಬರೂ ಕಾಣೆಯಾದ ಘಟನೆಗೆ ಸಂಬಂಧಿಸಿದಂತೆ ಈಗ ಅವರು ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುಳ್ಯ ತಾಲೂಕಿನ ಅಂಚಿನಲ್ಲಿರುವ ಕೊಡಗಿನ ಚೆಂಬು ಗ್ರಾಮ…

News

ವಾಹನ ಸವಾರರೇ ಗಮನಿಸಿ !! |ನಿಮ್ಮ ವಾಹನವನ್ನು ನೀವು ಏಪ್ರಿಲ್ 2019ರ ಮುಂಚೆ ಖರೀದಿಸಿದ್ದೀರಾ??‌ | ಹಾಗಿದ್ದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ ಇಲ್ಲದಿದ್ದರೆ ಭಾರಿ ದಂಡ ತೆರಬೇಕಾದೀತು ?!

ವಾಹನ ಸವಾರರಿಗೆ ಹೊಸದೊಂದು ಶಾಕಿಂಗ್ ನ್ಯೂಸ್ ಇದೆ. ಅದೇನೆಂದರೆ, ಏಪ್ರಿಲ್ 2019 ಕ್ಕಿಂತ ಮೊದಲು ಖರೀದಿಸಿದ ಕಾರು ಮತ್ತು ಬೈಕ್‌ಗಳಿಗೆ ಸೆಪ್ಟೆಂಬರ್ 30ಕ್ಕಿಂತ ಮುನ್ನ ಹೈ ಸೆಕ್ಯುರಿಟಿ ಲೈಸೆನ್ಸ್ ಪ್ಲೇಟ್‌ಗಳನ್ನು ಹಾಕುವುದು ಕಡ್ಡಾಯವಾಗಿದೆ. ಒಂದು ವೇಳೆ ಇದು ಆಗದಿದ್ದರೆ,…

latest

ತನ್ನ ಅಕೌಂಟ್ ಗೆ ತಪ್ಪಾಗಿ ಜಮೆ ಆದ ಹಣವನ್ನು ಮೋದಿ ಹಾಕಿದ್ದು ಎಂದು ತಿಳಿದು ಎಂಜಾಯ್ ಮಾಡಿದ ವ್ಯಕ್ತಿ!!|ಕೊನೆಗೆ ಈತನಿಂದ 5.5 ಲಕ್ಷ ರೂ. ಪಂಗ ನಾಮ ಹಾಕಿಸಿಕೊಂಡು ತಲೆ ಮೇಲೆ ಕೈಯಿಟ್ಟು ಕುಳಿತ ಬ್ಯಾಂಕ್!!

ಯಾರದ್ದೋ ಹಣ ನಮ್ಮ ಬ್ಯಾಂಕ್ ಖಾತೆ ಸೇರಿದೆ ಎಂದರೆ ಯಾರು ತಾನೇ ಅದನ್ನು ಹಿಂದಿರಿಗಿಸುವನು. ಅಂತಹ ಒಳ್ಳೆಯ ಪ್ರಾಮಾಣಿಕ ಮಾತ್ರ ಹಿಂದಿರುಗಿಸಬಲ್ಲ. ಹೀಗೆಯೇ ವ್ಯಕ್ತಿಯೊಬ್ಬ ತಪ್ಪಾಗಿ ಜಮೆ ಮಾಡಿದ ಹಣವನ್ನು ಮೋದಿ ನೀಡಿದ ಹಣವೆಂದು ಖರ್ಚು ಮಾಡಿರುವ ಘಟನೆ…