ಆರು ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ | ಆರೋಪಿಯ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ
ಹೈದರಾಬಾದ್ ನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಪಲ್ಲಕೊಂಡ ರಾಜು ಎಂಬಾತನ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾಗಿದೆ. ಈ ಹಿಂದೆ ಆರೋಪಿಯ ಮಾಹಿತಿ ನೀಡಿದವರಿಗೆ ಹೈದರಾಬಾದ್ ಪೊಲೀಸರು 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು.…










