ಬಿಜೆಪಿಗೆ ಬಿಸಿ ತುಪ್ಪವಾದ ದೇವಸ್ಥಾನ ತೆರವು ವಿಚಾರ | ಬಿಜೆಪಿ ನಾಯಕರನ್ನು,ಜನಪ್ರತಿನಿಧಿಗಳನ್ನು ಛಾಡಿಸುತ್ತಿದ್ದಾರೆ ಕಾರ್ಯಕರ್ತರು | ಸಂಘ ಹಾಗೂ ಪರಿವಾರ ಸಂಘಟನೆಗಳಿಂದಲೂ ಛೀಮಾರಿ
ರಾಜ್ಯದಲ್ಲಿ ದೇವಸ್ಥಾನ ತೆರವು ವಿಚಾರ ರಾಜ್ಯ ಬಿಜೆಪಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿಯ ವಿವಿಧ ಪದಾಧಿಕಾರಿಗಳ ಹುದ್ದೆಗೆ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.ಜತೆಗೆ ಕೆಲ ಗ್ರಾ.ಪಂ.ಸದಸ್ಯರೂ ರಾಜಿನಾಮೆಗೆ ಮುಂದಾಗಿದ್ದಾರೆ. ಈ ಬೆಳವಣಿಗೆಯಿಂದ ಕಾರ್ಯಕರ್ತರು ಬಿಜೆಪಿ ಜನಪ್ರತಿನಿಧಿಗಳನ್ನು ಹಾಗೂ ನಾಯಕರನ್ನು…










