ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ತಾಯಿಯೇ ಮೊದಲ ಗುರು ಎಂಬ ಮಾತನ್ನು ಸಾರಿ ಹೇಳುತಿದೆ ಈ ವಿಡಿಯೋ | ತಾಯಿ ತನ್ನ ಮಗುವಿಗೆ ಪಾಠ ಹೇಳಿಕೊಡುವ ವಿಡಿಯೋ ನೋಡಿ ಫಿದಾ ಆದ ನೆಟ್ಟಿಗರು !! |

ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎಂಬ ಮಾತಿದೆ. ಮಗು ಹುಟ್ಟಿದಾಗಿನಿಂದ ತಾಯಿ ಮಗುವಿಗೆ ಪ್ರತಿಯೊಂದು ಚಟುವಟಿಕೆಯನ್ನೂ ಸಹ ಹೇಳಿಕೊಡುತ್ತಾಳೆ. ಮಕ್ಕಳನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದರ ಜೊತೆಗೆ ವಿದ್ಯಾಭ್ಯಾಸವನ್ನು ಮೊದಲ ಅಕ್ಷರದಿಂದ ಹೇಳಿಕೊಡುತ್ತಾಳೆ. ಮಕ್ಕಳಿಗೆ ತಮ್ಮ ಮಾತು…

News

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವತಿಯ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದ ಕುಟುಂಬಸ್ಥರು

ರಸ್ತೆ ಅಪಘಾತದಲ್ಲಿ ತಮ್ಮ ಪುತ್ರಿಯ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗಗಳ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾರ್ಥಕತೆ ಮೆರೆದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ. ಹಳ್ಳೂರ ಗ್ರಾಮದ ಕವನ ಮಳ್ಳಯ್ಯ ಹಿರೇಮಠ (20)…

latest

ಜಿಮ್ ನಲ್ಲಿ ವರ್ಕೌಟ್ ಮಾಡಿ ಫಿಟ್ನೆಸ್ ಕಾಯ್ದುಕೊಳ್ಳುತ್ತಿದ್ದ ಹುಡುಗನ ಹೊಟ್ಟೆ ಒಂಬತ್ತು ತಿಂಗಳ ಗರ್ಭಿಣಿಯಂತೆ ಆದದ್ದಾದರೂ ಹೇಗೆ ??!|ಅಷ್ಟಕ್ಕೂ ಆತನ ಈ ಹೊಟ್ಟೆಗೆ ಕಾರಣ ಏನಿರಬಹುದು ನೀವೇ ನೋಡಿ!!

ಇತ್ತೀಚಿನ ದಿನಗಳಲ್ಲಿ ಎಲ್ಲಾ ಯುವಕರು ಜಿಮ್ ಫಿಟ್ನೆಸ್ ಎಂದು ಅದೇ ಗುಂಗಲ್ಲಿ ತೇಲುತ್ತಿರುತ್ತಾರೆ.ಆರೋಗ್ಯಕ್ಕೆ ಯಾವ ರೀತಿಯ ಪೆಟ್ಟು ಬೀಳುತ್ತಿದೆ ಎಂಬುದು ಅರಿವೇ ಇರುವುದಿಲ್ಲ. ಹೀಗೆಯೇ ಫಿಟ್ನೆಸ್ ಮಾಡುತ್ತಿದ್ದವನ ಹೊಟ್ಟೆ ಒಂಬತ್ತು ತಿಂಗಳ ಗರ್ಭಿಣಿಯಂತೆ ಆಗಿದ್ದು ಆತನಿಗೆ ವಿಚಿತ್ರ ಎನಿಸಿದೆ.…

News

ತಾ.ಪಂ., ಜಿ.ಪಂ. ಕ್ಷೇತ್ರ ಮರು ಪುನರ್‌ ವಿಂಗಡನೆ | ಮೀಸಲಾತಿಯೂ ಬದಲಾವಣೆ

ತಾ.ಪಂ.,ಜಿ.ಪಂ.ಕ್ಷೇತ್ರದ ವಿಂಗಡನೆ ಮತ್ತೊಮ್ಮೆ ನಡೆಯಲಿದೆ. ಕೆಲ ತಿಂಗಳ ಹಿಂದೆ ಚುನಾವಣಾ ಆಯೋಗ ಹೊರಡಿಸಿದ ಎಲ್ಲಾ ಆದೇಶಗಳು ರದ್ದಾಗಲಿದೆ.ಜತೆಗೂ ಮೀಸಲಾತಿಯೂ ಬದಲಾಗಲಿದೆ. ಈ ಕುರಿತು ರಾಜ್ಯ ಸರಕಾರ ಮಹತ್ವದ ಹೆಜ್ಜೆಇರಿಸಿದೆ. ಈ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ…

News

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ | ಅಪರಾಧಿಗೆ 10 ವರ್ಷ ಜೈಲು,ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಅಪರಾಧಿಯೊಬ್ಬನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕು ಶಿಬಾಜೆ ಗ್ರಾಮದ ನವೀನ್ (27)…

News

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ | ಫ್ಲೈ ಓವರ್‌ನಿಂದ ಬಿದ್ದು ಇಬ್ಬರು ಯುವತಿಯರು ಮೃತ್ಯು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈಓವರ್ ನಿಂದ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು…

ಉಡುಪಿ

ಉಡುಪಿ | ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯೆ ಆತ್ಮಹತ್ಯೆಗೆ ಶರಣು

ಉಡುಪಿ: ಮಹಿಳೆಯೊಬ್ಬರು ವೈಯಕ್ತಿಕ ಕಾರಣದಿಂದ ಬೇಸತ್ತು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ. ಸೆ.14ರ ಮಂಗಳವಾರ ಈ ಘಟನೆ ನಡೆದಿದ್ದು,ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ (48) ಎಂದುಗುರುತಿಸಲಾಗಿದೆ. ಮೃತರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ…

News

ಡಿ.ಕೆ.ಶಿವ ಕುಮಾರ್‌ಗೆ ಸುಳ್ಯ ನ್ಯಾಯಾಲಯದಿಂದ ವಾರಂಟ್ | ನ್ಯಾಯಾಲಯಕ್ಕೆ ಹಾಜರು ಪಡಿಸಲು ಐಜಿಪಿ ಮತ್ತು ಡಿಐಜಿಗೆ ನೋಟಿಸ್‌

ಸುಳ್ಯ : ಬೆಳ್ಳಾರೆಯ ಸಾಯಿ ಗಿರಿಧರ್‌ ರೈ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಕೆಪಿಸಿಸಿ…

News

ಪುತ್ತೂರು| ಇನ್ನು ಮುಂದೆ ಥಂಬ್ ನೀಡದಿದ್ದರೆ ಪಡಿತರ ಅಕ್ಕಿ ಕಟ್ !!| ಆಹಾರ ಇಲಾಖೆಯಿಂದ ಖಡಕ್ ಸೂಚನೆ

ಪುತ್ತೂರು:ಇನ್ನು ಮುಂದೆ ರೇಶನ್ ಅಕ್ಕಿ ಸಿಗಬೇಕಾದರೆ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿರುವವರು ಥಂಬ್ ಕೊಟ್ಟು ಲಿಂಕ್ ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ರೇಶನ್ ಪಡೆಯಲು ಅರ್ಹರಾಗಿರುವುದಿಲ್ಲ. ನಿಮ್ಮ ಪಡಿತರ ಚೀಟಿಗೆ ಆಧಾರ್ ಲಿಂಕ್ ಆಗಿದೆಯೇ?ಇಕೆವೈಸಿ ಥಂಬ್ ಅಗತ್ಯವಿದೆಯೇ? ಪಡಿತರ ಪಟ್ಟಿಯಲ್ಲಿ ನಿಮ್ಮಹೆಸರಿದೆಯೇ?…

News

ನಿಫಾ ಆತಂಕದಲ್ಲಿದ್ದ ಮಂಗಳೂರಿನ ಜನತೆಗೆ ರಿಲೀಫ್ | ನಿಫಾ ವೈರಸ್ ಲಕ್ಷಣಗಳಿವೆಯೆಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನ ವರದಿ ನೆಗೆಟಿವ್

ಮಂಗಳೂರು: ನಿಫಾ ಆತಂಕದಿಂದ ಶನಿವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರ ಮೂಲದ 25ರ ಹರೆಯದ ಯುವಕನ ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ. ಇದರೊಂದಿಗೆ ಯುವಕನ ಜೊತೆಗೆ ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯಲ್ಲಿ ಉಂಟಾಗಿದ್ದ ಆತಂಕವೂ…