ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಮೈಸೂರು ದೇವಾಲಯವನ್ನು ಕೆಡವಿದ ಪ್ರಕರಣದ ಬಿಸಿ ಆರುವ ಮುನ್ನವೇ ಹೊಸ ಯೋಜನೆ ಜಾರಿಗೆ !!ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಅನಧಿಕೃತ ದೇವಾಲಯ,ಚರ್ಚ್,ಮಸೀದಿಗಳ ತೆರವಿಗೆ ಮುಂದಾದ ಬೊಮ್ಮಾಯಿ ಸರ್ಕಾರ

ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ, ಹಲವಾರು ಆಕ್ರೋಶ ಪ್ರತಿಭಟನೆಯ ಬಿಸಿ ತಟ್ಟಿರುವ ಮೈಸೂರು ಅನಧಿಕೃತ ದೇವಾಲಯವನ್ನು ಕೆಡವಿದ ಪ್ರಕರಣದ ಬೆನ್ನಲ್ಲೇ, ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ದೇವಾಲಯಗಳ ತೆರವಿಗೆ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿಯೊಂದು ಹರಿದಾಡುತ್ತಿದ್ದೂ, ಕೆಡವುವ ದೇವಾಲಯಗಳ…

News

ವಿಟಮಿನ್-ಡಿ ಕೊರತೆ ಮನುಷ್ಯನ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ?| ಈ ಸಮಸ್ಯೆ ನಿವಾರಣೆಗೆ ನೀವು ಮಾಡಬೇಕಿರುವುದು ಇಷ್ಟೇ..!!

ನಮ್ಮ ದೇಹ ಉತ್ಪತ್ತಿ ಮಾಡುವ ವಿಟಮಿನ್ ಅಂದರೆ ಅದು ವಿಟಮಿನ್ ಡಿ. ಸೂರ್ಯನ ಕಿರಣಗಳು ನಮ್ಮ ದೇಹದ ಮೇಲೆ ಬಿದ್ದಾಗ ವಿಟಮಿನ್ ಡಿ ಉತ್ಪತ್ತಿಯಾಗುತ್ತದೆ. ಆದರೆ ಈಗೀನ ಲೈಫ್‌ಸ್ಟೈಲ್‌ನಲ್ಲಿ ಎಷ್ಟೋ ಜನರು ಸೂರ್ಯನ ಬೆಳಕಿಗೆ ಹೋಗುವುದೇ ಇಲ್ಲ. ನೈಟ್‌…

latest

ಮೂಡಬಿದ್ರೆ | ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಮಂಗಳೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ರಜತ್ ಸುರೇಶ್ ಪಟ್ಟದ್ ಆತ್ಮಹತ್ಯೆಗೆ ಯತ್ನಿಸಿದ್ದು , ಈತ ಸೆಕೆಂಡ್ ಪಿಯುಸಿ ಓದುತ್ತಿರುವ ವಿದ್ಯಾರ್ಥಿ. ಬೆಳಗಾವಿ ಮೂಲದ ರಜತ್ ಮನೆಯವರಿಗೆ ಕರೆ ಮಾಡಿ ಬಳಿಕ,ಹಾಸ್ಟೆಲ್​ನ…

Breaking Entertainment News Kannada

ನೀವು ಸಿನಿಮಾ ಹುಚ್ಚರೇ ? ಹಾಗಿದ್ದರೆ ನಿಮಗಿದೆ ಒಂದು ಭರ್ಜರಿ ಅವಕಾಶ | 10 ದಿನದಲ್ಲಿ ಈ 13 ಹಾರರ್ ಸಿನಿಮಾಗಳನ್ನು ನೋಡಿದರೆ ನೀವು ಗಳಿಸಬಹುದು 96,000 ರೂ!!

ವಾರಾಂತ್ಯ ಬಂದರೆ ಸಾಕು ಒಂದಾದರೂ ಸಿನಿಮಾ ನೋಡಬೇಕೆಂದು ಬಹಳ ಮಂದಿ ಯೋಜನೆ ರೂಪಿಸಿರುತ್ತಾರೆ. ಏಕೆಂದರೆ ಸಿನಿಮಾ ನೋಡುವುದು ಎಂದರೆ ಕೆಲವರಿಗೆ ಬಹಳ ಖುಷಿ ನೀಡುವ ವಿಷಯ. ಕೆಲವರಂತೂ ಹೊಸ ಸಿನಿಮಾದ ಮೊದಲ ಪ್ರದರ್ಶನಕ್ಕೆ ತುದಿಗಾಲಲ್ಲಿ ಹುಚ್ಚರಂತೆ ಕಾಯುತ್ತಿರುತ್ತಾರೆ. ಅದರಲ್ಲಿಯೂ…

News

ಇನ್ನು ಮುಂದೆ ಮಹಿಳಾ ಪಂಚಾಯತಿ ಅಧ್ಯಕ್ಷರ ಪತಿರಾಯರು ಆಡಳಿತದಲ್ಲಿ ಮೂಗು ತೂರಿಸುವಂತಿಲ್ಲ|ಅಧಿಕಾರ ಚಲಾಯಿಸಿದರೆ ಪತ್ನಿಯ ಸದಸ್ಯತ್ವವೇ ರದ್ದು!!

ಮಹಿಳಾ ಅಧ್ಯಕ್ಷರು ಇರುವ ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ ಪತಿರಾಯರು ಮೂಗು ತೂರಿಸುತ್ತಿರುವ ಬಗ್ಗೆ ಇತ್ತೀಚೆಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಪತ್ನಿ ಪರವಾಗಿ ಪತಿ ಅಥವಾ ಇನ್ನಾರೇ ಆಗಲಿ ಅಧಿಕಾರ ಚಲಾಯಿಸಿದರೆ ಅಧ್ಯಕ್ಷರ ಸದಸ್ಯತ್ವ ರದ್ದುಪಡಿಸಲು ಕಾನೂನಿನಲ್ಲಿ…

latest

ಎರಡು ಗಂಟೆಗಳ ಕಾಲ ಬಾಲಕಿಯ ಕೊರಳಿಗೆ ಸುತ್ತಿಕೊಂಡ ನಾಗರ ಹಾವು | ಉರಗ ತಜ್ಞನಿಂದಲೂ ಕಾಪಾಡಲು ಆಗಲಿಲ್ಲ ಆ ಬಾಲಕಿಯನ್ನು !!

ಮಲಗಿದ್ದ ಬಾಲಕಿಯ ಕುತ್ತಿಗೆಗೆ ಸುಮಾರು ಎರಡು ಗಂಟೆಗಳ ಕಾಲ ನಾಗರಹಾವು ಸುತ್ತಿಕೊಂಡಿದ್ದು,ಕೊನೆಗೆ ಆಕೆಯನ್ನು ಕಚ್ಚಿ ರಭಸದಿಂದ ಹಾವು ಹೋದ ಘಟನೆ ಮಹಾರಾಷ್ಟ್ರದ ವಾರ್ಧಾದಲ್ಲಿ ನಡೆದಿದೆ. ಬಾಲಕಿ ನಿದ್ದೆಯಲ್ಲಿ ಇದ್ದ ಕಾರಣ ಆಕೆಗೆ ಇದರ ಅರಿವೇ ಇರಲಿಲ್ಲ. ಕೊನೆಗೆ ಸುಮಾರು…

News

ಮಂಗಳೂರಿಗೂ ಎಂಟ್ರಿ ಕೊಟ್ಟ ನಿಫಾ ವೈರಸ್!!ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕನಲ್ಲಿ ನಿಫಾ ಲಕ್ಷಣ | ವರದಿಗಾಗಿ ಸ್ಯಾಂಪಲ್ ಬೆಂಗಳೂರಿಗೆ ರವಾನೆ-ಜಿಲ್ಲಾಧಿಕಾರಿ ರಾಜೇಂದ್ರ ಕೆವಿ

ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ವೈರಸ್ ಲಕ್ಷಣಗಳಿದ್ದು,ಸದ್ಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಸ್ಪತ್ರೆ ಮೂಲಗಳು ಆತನ ವರದಿಗಾಗಿ ಕಾಯುತ್ತಿದೆ ಎಂದು ತಿಳಿದು ಬಂದಿದೆ. ಗೋವಾದ ಲ್ಯಾಬ್​ ಒಂದರಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಕಾರವಾರ ಮೂಲದ…

News

ಬೆಳ್ತಂಗಡಿ|ವಿಪರೀತ ಮಳೆಗೆ ಅಂಚೆ ಕಛೇರಿಯ ಗೋಡೆ ಕುಸಿತ|ಅಗತ್ಯ ದಾಖಲೆಗಳು ಮಣ್ಣಿನಡಿಗೆ ಬಿದ್ದು ಹಾನಿ!!

ಬೆಳ್ತಂಗಡಿ :ವಿಪರೀತ ಮಳೆಯಿಂದಾಗಿ ತೋಟತ್ತಾಡಿಯ ಅಂಚೆ ಕಛೇರಿಯ ಹಿಂಬಾಗದ ಗೋಡೆ ಕುಸಿದಿದ್ದು ಅಪಾರ ಹಾನಿಯಾಗಿದೆ. ಸೆ.14 ರಂದು ರಾತ್ರಿ ವೇಳೆ ಈ ಘಟನೆ ಸಂಭವಿಸಿದೆ.ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಅಂಚೆ…

News

ಹೆಸರಾಂತ ವಿಶ್ವವಿದ್ಯಾನಿಲಯದ ತಜ್ಞರು ನಡೆಸಿದ ಅಧ್ಯಯನದಲ್ಲಿ ಬೆಳಕಿಗೆ ಬಂದ ಸತ್ಯ!!ವಿಶ್ವದಲ್ಲಿ ಮದುವೆಗಿಂತಲೇ ಮೊದಲು ಮಗುಬೇಕೆನ್ನುವ ಮಹಿಳೆಯರ ಸಂಖ್ಯೆ ಹೆಚ್ಚು!!

ಇಡೀ ವಿಶ್ವದಲ್ಲಿ ಮದುವೆಯಾದ ಬಳಿಕ ಮಗು ಪಡೆಯುವುದು ಪದ್ಧತಿ. ಮದುವೆಗಿಂತ ಮೊದಲು ಮಗು ಹೆತ್ತರೆ ಸಮಾಜ ಆ ಹೆತ್ತಬ್ಬೆಯನ್ನು ಬೇರೆ ದೃಷ್ಟಿಯಲ್ಲಿ ನೋಡುವುದು ಅರಿತ ಸಂಗತಿ. ಇದಕ್ಕೆ ಕಾರಣ ಅನೈತಿಕ ಚಟುವಟಿಕೆ, ಮದುವೆಯಾಗುವುದಾಗಿ ನಂಬಿಸಿ ಬೆಳೆಸಿದ ಸಲುಗೆಯೂ ಆಗಿರಬಹುದು.ಆದರೆ…

News

ಪಂಜ : ಬಿಜೆಪಿ ಸುಳ್ಯ ಮಂಡಲದ ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ

ಕಡಬ : ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಆರೋಗ್ಯ ಸ್ವಯಂ ಸೇವಕರ ಕಾರ್ಯಾಗಾರ ಮತ್ತು ಅಭಿಯಾನ ಸೆ.14ರಂದು ನಡೆಯಿತು. ಪಂಜದ ಹಿರಿಯ ವೈದ್ಯ ಡಾ|| ಯಂ. ರಾಮಯ್ಯ ಭಟ್ ಅವರು…