ಪುತ್ತೂರು | ಬೇರೆ ಯಾರದ್ದೋ ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಭಿಕ್ಷಾಟನೆಯಲ್ಲಿ ತೊಡಗಿಸಿಕೊಂಡ ಮಹಿಳೆ | ಸಾರ್ವಜನಿಕರಿಂದ ಚೈಲ್ಡ್ ಲೈನ್ ಗೆ ಮಾಹಿತಿ, ಮಕ್ಕಳ ರಕ್ಷಣೆ
ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಭಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಚೈಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ಮಾಹಿತಿ ಮೇರೆಗೆ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸರ್ಕಾರ ಮಹಿಳಾ ಮತ್ತು…










