ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಸುಳ್ಯ | ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆ ನಾಪತ್ತೆ, ಸ್ಥಳೀಯರಿಂದ ಹುಡುಕಾಟ

ಸುಳ್ಯ: ಬಟ್ಟೆ ಒಗೆಯಲೆಂದು ನದಿಗೆ ತೆರಳಿದ್ದಮಹಿಳೆಯೋರ್ವರು ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ. ಉಳುವಾರು ಸಣ್ಣಮನೆಯ ಮಾಧವ ಅವರ ಪತ್ನಿ ಮೀನಾಕ್ಷಿ ಎಂಬವರು ನಾಪತ್ತೆಯಾದವರು. ಮೀನಾಕ್ಷಿ ಶನಿವಾರ ಸಂಜೆ ಅರಂತೋಡಿನ ಮಾಡದ ಬಳಿ ಇರುವ ನದಿಗೆ ಬಟ್ಟೆ ಒಗೆಯಲೆಂದು…

News

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರೇ ??? | ಹಾಗಾದರೆ ಈ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ, ಇಲ್ಲದಿದ್ದರೆ ನಿಮ್ಮ ಅಕೌಂಟ್ ಸಿಲುಕಲಿದೆ ಒಂದು ಸಮಸ್ಯೆಯಲ್ಲಿ !!

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದರೆ, ನಿಮ್ಮ ಅಕೌಂಟ್ ಈ ಬ್ಯಾಂಕ್‌ನಲ್ಲಿ ಇದ್ದರೆ ಕೂಡಲೇ ಈ ಒಂದು ಕೆಲಸವನ್ನು ನೀವು ಮಾಡಲೇಬೇಕಿದೆ. ಇಲ್ಲದಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಸಮಸ್ಯೆಯಲ್ಲಿ ಸಿಲುಕಲಿದೆ. ಅದೇನೆಂದರೆ, ಗ್ರಾಹಕರು ತಮ್ಮ ಕಾಯಂ ಖಾತೆ…

latest

ಯುವತಿಗೆ ಡ್ರಾಪ್ ನೀಡಿ ದೊಡ್ಡ ಆಘಾತಕ್ಕೆ ಸಿಲುಕಿದ ಯುವಕ | ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆದರಿಕೆಯೊಡ್ಡಿ ದರೋಡೆ ಮಾಡಿದ ಖತರ್ನಾಕ್ ಕಳ್ಳಿ !!

ವಿಜಯನಗರ:ಯುವಕರು ಯುವತಿಯರಿಗೆ ಬೆದರಿಕೆ ಒಡ್ದುವುದು, ಕಳ್ಳತನ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಯುವಕರಿಗಿಂತ ನಾನೇನು ಕಮ್ಮಿ ಎಂಬಂತೆ ಯುವಕನಿಗೆ ಬೆದರಿಕೆಯೊಡ್ಡಿ ಕಳ್ಳತನ ಎಸಗಿರುವ ಘಟನೆ ಸಾರ್ವಜನಿಕರನ್ನು ಬೆರಗುಗೊಳಿಸಿದೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರದಲ್ಲಿ ನಡೆದಿದೆ.ಅಪರಿಚಿತ ಯುವತಿಯೊಬ್ಬಳು…

News

ಬೆಳ್ತಂಗಡಿ ತಾಲೂಕಿನ ಗಡಿಪ್ರದೇಶ ಪಾಂಡವರಕಲ್ಲಿನಲ್ಲಿ ಯುವಕನ ಬರ್ಬರ ಕೊಲೆ | ಕಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ಪರಾರಿಯಾದ ಅತ್ತೆ ಮಗ !!

ಬೆಳ್ತಂಗಡಿ ತಾಲೂಕಿನ ಗಡಿ ಪ್ರದೇಶವಾದಪಾಂಡವರಕಲ್ಲಿನಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪಾಂಡವರಕಲ್ಲು ನಿವಾಸಿ ರಫೀಕ್ (26) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವನ ಸಂಬಂಧಿಯೇ‌‌ ಆಗಿರುವಸ್ವಂತ ಅತ್ತೆ ಮಗ ಸಿದ್ದೀಕ್ ಎಂಬವನೇ ಕೊಲೆ ಮಾಡಿದ್ದಾನೆ ಎಂದು…

News

ಕೋವಿಡ್ 2ನೇ ಅಲೆಯಲ್ಲಿ ಹೆಚ್ಚಾದ ಮಾನಸಿಕ ಖಿನ್ನತೆ | ಅಧ್ಯಯನ ವರದಿ

ನವದೆಹಲಿ : ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಖಿನ್ನತೆ ಮತ್ತು ಹತಾಶೆಯ ಸಮಸ್ಯೆಗಳಿಗೆ ತುತ್ತಾಗಿದೆ ಎಂದು ಸಾಕೇತ್‌ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ತಂಡ ನೆಡೆಸಿದ ಹೊಸ ಅಧ್ಯಯನ ವರದಿಯೊಂದು ಹೇಳಿದೆ. ಕೋವಿಡ್ ಎರಡನೇ ಅಲೆಯ…

Karnataka State Politics Updates

ಸರ್ಕಾರದ ಮುಖ್ಯ ಸಚೇತಕರಾಗಿ ಸಂಜೀವ ಮಠಂದೂರು ಆಯ್ಕೆ ಸಾಧ್ಯತೆ

ಪುತ್ತೂರು : ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆಯುವ ಸಾಧ್ಯತೆಯಿದೆ‌. ಈ ಸ್ಥಾನಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಲಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ.…

ಉಡುಪಿ

ಕಾರ್ಕಳ | ತನ್ನ ಜಾಗಕ್ಕೆ ಪಕ್ಕದ ಮನೆಯ ದನ ಬಂತೆಂದು ಕತ್ತಿ ಎಸೆದ ಆರೋಪಿ | ದನದ ಕಾಲಿಗೆ ಗಂಭೀರ ಗಾಯ, ಪ್ರಕರಣ ದಾಖಲು

ಕಾರ್ಕಳ: ಜೀವನೋಪಾಯಕ್ಕಾಗಿ ಸಾಕುತ್ತಿದ್ದ ದನವೊಂದರ ಕಾಲನ್ನು ನೆರೆಮನೆಯ ವ್ಯಕ್ತಿಯೊಬ್ಬರು ಕಡಿದ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಎಂಬಲ್ಲಿ ನಡೆದಿದೆ. ಪೊಸನೊಟ್ಟಿನ ಪ್ರಮೀಳಾ ಎಂಬುವವರು ಪ್ರಕರಣದ ಬಗೆಗೆ ದೂರು ನೀಡಿದವರಾಗಿದ್ದಾರೆ.ನೆರೆಮನೆಯ ಡೆಮ್ಮಿ ಡಿಸೋಜಾ ಆರೋಪಿಯಾಗಿದ್ದಾರೆ. ಪ್ರಮೀಳಾ ಅವರ ಮನೆಯ…

News

ಪತಿಯ ವರ್ಕ್ ಫ್ರಮ್ ಹೋಮ್ ನಿಲ್ಲಿಸಿ ಆಫೀಸಿಗೆ ಕರೆಸಿಕೊಳ್ಳಿ ಎಂದು ಬಾಸ್ ಗೆ ಪತ್ರ ಬರೆದ ಉದ್ಯೋಗಿಯ ಪತ್ನಿ !? | ಆ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್!!

ಕೊರೋನ ವೈರಸ್ ಜನರ ಜೀವನ ಶೈಲಿಯನ್ನು ಮಾತ್ರ ಬದಲಾಯಿಸದೆ, ಅವರು ಕೆಲಸ ಮಾಡುವ ವಿಧಾನವನ್ನೂ ಬದಲಿಸಿದೆ. ಕೊರೋನಾ ಪ್ರಾರಂಭವಾದಾಗಿನಿಂದ, ಸಾಕಷ್ಟು ಜನರು ಮನೆಯಿಂದ ಕಚೇರಿ ಕೆಲಸ ಮಾಡುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ಇತ್ತೀಚೆಗೆ, ಉದ್ಯಮಿ ಹರ್ಷ ಗೋಯೆಂಕಾ ಅವರು,…

News

ಸುಳ್ಯ| ಓಮ್ನಿ ಕಾರಿನಲ್ಲಿ ಎರಡು ದನಗಳನ್ನು ಕೈಕಾಲು ಕಟ್ಟಿ ಸಾಗಾಟ | ಕಾರನ್ನು ಅಡ್ಡಗಟ್ಟಿ ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ಎರಡು ದನಗಳನ್ನು ಸಾಗಾಟ ಮಾಡುತ್ತಿದ್ದಾಗ ಕಾರನ್ನು ಪೊಲೀಸರು ಅಡ್ಡಗಟ್ಟಿ, ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಭಾನುವಾರ ತಡರಾತ್ರಿ ಸುಳ್ಯದಲ್ಲಿ ನಡೆದಿದೆ. ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗಾಟಗಾರರು ತಪ್ಪಿಸಿಕೊಳ್ಳಲೆತ್ನಿಸಿದ್ದು, ಈ…

News

ಕೋಳಿ ಸಾಗಾಟದ ಲಾರಿ ಪಲ್ಟಿ | ಕೋಳಿಗಾಗಿ ಜನರ ನೂಕು ನುಗ್ಗಲು

ಉಡುಪಿ : ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲೇ ಪಲ್ಟಿಯಾದ ಘಟನೆ ಸೆ.12ರಂದು ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮೂಜೂರು ಬಳಿ ಸಂಭವಿಸಿದೆ. ಶಿವಮೊಗ್ಗ ಕಡೆಯಿಂದ ಮಂಗಳೂರು ಕಡೆಗೆ ಕೋಳಿಗಳನ್ನು ಹೇರಿಕೊಂಡು ಕಾರ್ಕಳ ಮಾರ್ಗವಾಗಿ ಸಾಗುತ್ತಿದ್ದಾಗ…