ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

latest

ಮೊಬೈಲ್ ನೀಡಿಲ್ಲವೆಂದು ಸೋದರನೊಂದಿಗೆ ಜಗಳವಾಡಿದ ಬಾಲಕಿ ಕೊನೆಗೆ ಸೇರಿದ್ದು ಮಸಣ | ಸಿಟ್ಟಿನಲ್ಲಿ ಸೋದರನ ಎದುರಲ್ಲೇ ಇಲಿ ಪಾಷಾಣ ಸೇವಿಸಿದ್ದಳಂತೆ ಈಕೆ !

ಇತ್ತೀಚೆಗಂತೂ ಮಕ್ಕಳು ಫೋನ್ ಇರದೇ ಒಂದು ನಿಮಿಷ ಇರುವುದು ಕಷ್ಟ ಎಂಬಂತಾಗಿದೆ. ಮೊಬೈಲೇ ಜಗತ್ತು ಎಂಬಂತೆ ಮೊಬೈಲ್ ಮೇಲೆಯೇ ಅವಲಂಬಿಸಿರುತ್ತಾರೆ. ಇದೇ ತರಹ 16 ವರ್ಷದ ಬಾಲಕಿಯೊಬ್ಬಳು ಮೊಬೈಲ್ ಫೋನ್ ನಲ್ಲಿ ಆಟ ಆಡಲು ಸಹೋದರ ಬಿಡದ ಕಾರಣ…

News

ನಾಪತ್ತೆಯಾಗಿದ್ದ ಬೆಳ್ಳಾರೆ ರಬ್ಬರ್ ಸೊಸೈಟಿ ಅಧ್ಯಕ್ಷ ರಾಜೇಶ್ ಗುಂಡಿಗದ್ದೆ ಗೋವಾದಲ್ಲಿ ಪತ್ತೆ

ಮನೆಯಿಂದ ಸುಳ್ಯ ಪೇಟೆಗೆ ಹೋಗಿಬರುವುದಾಗಿ ಹೇಳಿ ಹೋದ ರಾಜೇಶರು ವಾಪಾಸು ಬಾರದೆ ಕಾಣೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಬೆಳ್ಳಾರೆ ಠಾಣೆಯಲ್ಲಿ ಪೊಲೀಸು ದೂರು ನೀಡಿದ್ದರು.ಇದೀಗ ಬೆಳ್ಳಾರೆ ಪೊಲೀಸರು ರಾಜೇಶ್ ಗುಂಡಗದ್ದೆ ಅವರನ್ನು ಗೋವಾದಲ್ಲಿ ಪತ್ತೆಹಚ್ಚಿ ಊರಿಗೆ ಕರೆತರುತ್ತಿದ್ದಾರೆ…

latest

ಅಡಿಕೆ ಬೇಯಿಸುವ ಹಂಡೆಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕ ಸಾವು

ಅಡಿಕೆ ಬೇಯಿಸುವ ಹಂಡೆಯೊಳಗಿನ ಕುದಿಯುವ ನೀರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ನಾಲ್ಕು ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಅರಕೆರೆ ಗ್ರಾಮದ ಮಂಜುನಾಥ ಎಂಬುವರ ಪುತ್ರ ಧನರಾಜ್ ಮೃತಪಟ್ಟ ಬಾಲಕ. ಆ.29ರಂದು ಮನೆ…

News

ಒಂದು ವರ್ಷದ ಬಳಿಕ ಸಿಕ್ಕಿತು ಕೇರಳದ ಭೀಕರ ವಿಮಾನ ದುರಂತಕ್ಕೆ ಕಾರಣ !! | ಪೈಲೆಟ್ ನ ಆ ಕೊನೆ ಕ್ಷಣದ ನಡೆಯೇ ದುರ್ಘಟನೆಗೆ ಕಾರಣವಾಯಿತೇ?

ಕಳೆದ ವರ್ಷ ಕೇರಳದಲ್ಲಿ ನಡೆದಿದ್ದ ಭೀಕರ ವಿಮಾನ ದುರಂತಕ್ಕೆ ಕೊನೆಗೂ ಕಾರಣ ದೊರಕಿದೆ. ಪೈಲಟ್ ಮಾರ್ಗಸೂಚಿಯನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಕೇರಳದ ಕೋಯಿಕ್ಕೋಡ್‍ನಲ್ಲಿ ವಿಮಾನ ದುರಂತ ಸಂಭವಿಸಿದೆ ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ(ಎಎಐಬಿ) ಹೇಳಿದೆ. ನಾಗರಿಕ…

News

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ಸಾಕಾಣಿಕೆ, ಅವುಗಳ ಆಹಾರ ಪದ್ಧತಿಯ ಅರಿವು ಮೂಡಿಸುತ್ತಿರುವ ಉತ್ಸಾಹಿ ಯುವಕ,ಪ್ರಾಣಿಪ್ರಿಯ ಸೌರಭ್ ಕಡಬ!!

ಸಾಮಾಜಿಕ ಜಾಲತಾಣವೆಂದರೆ ಸಾಕು,ನಿತ್ಯ ಜೀವನಕ್ಕೆ ಬೇಕಾದ ಉತ್ತಮ ಅಂಶಗಳು ಅಲ್ಲಿ ಸಿಗುತ್ತವೆ. ಮುಂದುವರಿದ ಭಾರತದಲ್ಲಿ ಎಲ್ಲವೂ ಡಿಜಿಟಲ್ ಆಗಿದ್ದು, ಇದರಿಂದ ಹಲವರು ತಮ್ಮ ಪ್ರತಿಭೆ ಪ್ರದರ್ಶಿಸಲು, ತಿಳುವಳಿಕೆ ನೀಡಲು ಸಾಮಾಜಿಕ ಜಾಲತಾಣವನ್ನು ಬಳಸುತ್ತಿದ್ದಾರೆ. ಅಡುಗೆ ವಿಚಾರದಲ್ಲಿ ತರಬೇತಿ,ಕಲೆಗಾರಿಕೆಯ ತರಬೇತಿ,…

News

ಮಕ್ಕಿಮನೆ ಕಲಾವೃಂದ ಮಂಗಳೂರು: ಆನ್ ಲೈನ್ ಮೂಲಕ ಮೂರುದಿನ ಶ್ರೀ ಗಣೇಶೋತ್ಸವ-2021 ಯಶಸ್ವಿಯಾಗಿ ಸಮಾಪನ

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಕೊರೊನಾದ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಆನ್ ಲೈನ್ ಮೂಲಕ ಮೂರು ದಿನಗಳ ಕಾಲ ವಿಶೇಷವಾಗಿ ಶ್ರೀ ಗಣೇಶೋತ್ಸವ -2021 ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆಯಿತು. ಗುರುವಾರ :…

Karnataka State Politics Updates

ಮಹಿಳೆಯೊಂದಿಗೆ ಅಸಭ್ಯ ವರ್ತನೆ,ಹಲ್ಲೆ, ಜೀವ ಬೆದರಿಕೆ | ಮಾಜಿ ಕಾರ್ಪೋರೇಟರ್ ಬಂಧನ

ಮಹಿಳೆಯ ಜತೆ ಅಸಭ್ಯ ವರ್ತನೆ ಮಾಡಿದ್ದಲ್ಲದೇ ಹಲ್ಲೆ, ಜೀವ ಬೆದರಿಕೆ ಹಾಕಿದ ಆರೋಪದಡಿ ಹುಬ್ಬಳ್ಳಿ- ದಾರವಾಡ ನಗರ ಪಾಲಿಕೆಯ ಮಾಜಿ ಸದಸ್ಯ ಶ್ರೀಕಾಂತ ಜಮನಾಳನನ್ನು ವಿದ್ಯಾಗಿರಿ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ. ಉದಯಗಿರಿ ನಿವಾಸಿ ಅನುಮತಿ ಕಲ್ಲೇಶ ಅತ್ತಿಗೇರಿ…

News

ಉಳ್ಳಾಲ‌ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ | ಆರೋಪಿ ಬೆಂಗಳೂರಿನ ಆರೀಫ್ ಪಾಷಾ ಬಂಧನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ…

News

ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು | ಹೀಗಿದೆ ಪ್ರಕ್ರಿಯೆ

ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಅಥವಾ ಹೆಸರು ತಿದ್ದುಪಡಿಯನ್ನು ನಿಮ್ಮ ಸ್ಮಾರ್ಟ್‌ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ಮಾಡಬಹುದಾಗಿದೆ. ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್‌ಲೈನ್ ಸಹಾಯದಿಂದ ಮನೆಯಲ್ಲೇ ಕುಳಿತು ರೇಷನ್…

News

ಕಾಣಿಯೂರಿನಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ

ಕಾಣಿಯೂರು: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ 9 ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆಯು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಮಧ್ಯಾಹ್ನ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಮೆಸ್ಕಾಂ…