ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

latest

ಗುಜರಾತ್ ನ ನೂತನ ಸಿ.ಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ನೂತನ ಸಿಎಂ ಆಯ್ಕೆ ಪ್ರಕ್ರಿಯೆಗೆ ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನುಗುಜರಾತ್ ನ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ…

News

ಬೆಳ್ತಂಗಡಿ|ಚಾರ್ಮಾಡಿ ಘಾಟ್ 7ನೇ ತಿರುವಿನಲ್ಲಿ ಬಂಡೆ ಕುಸಿತ!!

ಬೆಳ್ತಂಗಡಿ: ಚಾರ್ಮಾಡಿ ಘಾಟಿ 7ನೇ ತಿರುವಿನ ಬಳಿ ಇಂದು ಮಧ್ಯಮ ಗಾತ್ರದ ಬಂಡೆ ಕುಸಿತಕ್ಕೊಳಗಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಘಟನೆ ಸಂಭವಿಸಿದ್ದು,ಇದರಿಂದ ಘಾಟಿ ಪ್ರದೇಶದಲ್ಲಿ ಏಕಮುಖ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ತಿಳಿದು ಬಂದಿದೆ. ಮಂಜಿನ…

latest

ಬೀದಿ ನಾಯಿಯನ್ನು ಜೀವಂತವಾಗಿ ಹೂಳಿದ ಪಾಪಿಗಳು|ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಒಂಬತ್ತು ಜನರ ಬಂಧನ!!

ಶಿವಮೊಗ್ಗ:ಬೀದಿ ನಾಯಿಗಳ ಹತ್ಯೆ ಮಾಡುವವರ ಸಂಖ್ಯೆ ಇತ್ತೀಚಿಗೆ ಅಧಿಕವೇ ಆಗಿದೆ.ಅವುಗಳಿಗೆ ಅನ್ನ ನೀಡಿ ಆಶ್ರಯ ನೀಡಬೇಕಿದ್ದ ಜನಗಳೇ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಇದೀಗ ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಕೊಂದು ಅರಣ್ಯಪ್ರದೇಶದಲ್ಲಿ ಹೂತು…

News

ಕಾಣಿಯೂರು ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಕಾಣಿಯೂರು: 2020-21 ನೇ ಸಾಲಿನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿನ 7 ನೇ ತರಗತಿ ಮತ್ತು ಸರಕಾರಿ ಪ್ರೌಢಶಾಲೆ ಕಾಣಿಯೂರು ಇಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕದೊಂದಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ…

News

ಕಾಣಿಯೂರು : ಸಚಿವ ಎಸ್.ಅಂಗಾರ ಅವರಿಂದ ರಸ್ತೆ ಕಾಮಗಾರಿ ವೀಕ್ಷಣೆ

ಕಾಣಿಯೂರು:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕು ಕಾಣಿಯೂರು ಗ್ರಾಮದ ಕಾಣಿಯೂರು ಬಾಂತೈ- ಲಕ್ಷ್ಮೀನರಸಿಂಹ ಭಜನಾ ಮಂದಿರ-ಪ್ರಗತಿ ಶಾಲಾ ರಸ್ತೆಯ 30 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಕಾಂಕ್ರೀಟೀಕರಣ ಕಾಮಗಾರಿಯನ್ನು ಬಂದರು- ಮೀನುಗಾರಿಕೆ,ಒಳನಾಡು ಜಲಸಾರಿಗೆ ಸಚಿವ,ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಅಂಗಾರ…

latest

ಚಿಕನ್ ತಂದೂರಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಸಾವು|ಅಷ್ಟಕ್ಕೂ ಆ ಬಿರಿಯಾನಿಯಲ್ಲಿ ಇದ್ದಿದ್ದಾದರೂ ಏನು !!?

ಇತ್ತೀಚೆಗಂತೂ ಆಹಾರ ತಯಾರಿಸುವುದು ಒಂದು ನಿರ್ಲಕ್ಷ್ಯದಂತಾಗಿದೆ.ರಸ್ತೆ ಬದಿ ಕೊಳಚೆ ಪ್ರದೇಶದಲ್ಲಿ ಎಲ್ಲೆಡೆ ಹೋಟೆಲ್ ಮಯವಾಗಿದೆ. ಸಿಕ್ಕಿದಲ್ಲಿ ಆಹಾರ ತಿಂದು ಹೊಟ್ಟೆ ಹಾಳು ಮಾಡಿಕೊಂಡವರೆಷ್ಟೋ ಜನ ಇದ್ದಾರೆ. ಆದರೆ ಇಲ್ಲೊಂದು ಕಡೆ ಸ್ಟಾರ್ ಹೋಟೆಲ್ ಬಿರಿಯಾನಿ ತಿಂದು ಸಾವನ್ನಪ್ಪಿದ ಘಟನೆ…

Jobs

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿಗೆ ಕ್ರೀಡಾಪಟುಗಳಿಗೆ ಅರ್ಜಿ ಅಹ್ವಾನ|ರಾಜ್ಯದಲ್ಲಿ ಒಟ್ಟು ನೂರು ಹುದ್ದೆಗಳಿಗೆ ನೇಮಕಾತಿ!!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕ್ರೀಡಾ ಮೀಸಲಾತಿಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು,ರಾಜ್ಯದಲ್ಲಿ ಒಟ್ಟು 20 ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಮತ್ತು 80 ನಾಗರಿಕ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆಗಸ್ಟ್ 31ರಿಂದ…

Education

ಶಿಕ್ಷಕರಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಸಚಿವ |ಶಿಕ್ಷಕರ ರಜೆ ಕಡಿತಗೊಳಿಸಿ ಪೂರ್ಣ ಪಠ್ಯ ಕ್ರಮ ತೆಗೆದುಕೊಳ್ಳುವ ಚಿಂತನೆ!!

ಶಿವಮೊಗ್ಗ:ಕೊರೋನದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ನಷ್ಟವಾಗಿದ್ದು, ಕಳೆದ ಬಾರಿ ಪಠ್ಯ ಕಡಿತಗೊಳಿಸಲಾಗಿತ್ತು. ಆದರೆ ಈ ಬಾರಿ ಪಠ್ಯ ಕಡಿತಗೊಳಿಸದೆ ಶಿಕ್ಷಕರ ರಜೆ ಕಡಿತಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಜೆ ಕಡಿಮೆ ಮಾಡಿ ಕಲಿಕಾ ಅವಧಿ…

latest

ಮತ್ತೆ ಶುರುವಾಗಲಿದೆ ವಿಧಾನಸಭಾ ಅಧಿವೇಶನ!!ಈ ಬಾರಿ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಚರ್ಚೆಯಾಗಲಿದೆಯೇ ತೈಲ ಬೆಲೆ ಏರಿಕೆ,ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿ|

ಮಹಾಮಾರಿಯಿಂದಾಗಿ ನಿಂತುಹೋಗಿದ್ದ ವಿಧಾನಸಭೆ ಅಧಿವೇಶನ ಬರೋಬ್ಬರಿ ಆರು ತಿಂಗಳುಗಳ ಭರ್ಜರಿ ಅಂತರದ ಬಳಿಕ ಮತ್ತೆ ಶುರುವಾಗಲಿದ್ದು, ಈ ಬಾರಿ ಸುಮಾರು ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಆನ್ ಲೈನ್ ಜೂಜಾಟ ಹಾಗೂ ಪೊಲೀಸ್ ಕಾಯಿದೆ 1963 ರ…

latest

ಕೋವಿಡ್ ಪ್ರಕರಣ ಹೆಚ್ಚಳ|ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ನಾಲ್ವರ ಬಲಿ|ದೇಶದಲ್ಲಿ ಮೃತರ ಸಂಖ್ಯೆ 338 ಕ್ಕೆ ಹೆಚ್ಚಳ!!

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,ಸೆ.11 ರಂದು ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದು,133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಜಿಲ್ಲೆಯ ಪಾಸಿಟಿವಿಟಿ ದರ ಶೇ.1.35ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿನ…