ವಾರಾಂತ್ಯ ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊರಗಿನಿಂದ ಕೈ ಮುಗಿದು ತೆರಳಿದ ಭಕ್ತರು
ವಾರಾಂತ್ಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿಷೇದಿಸಲಾಗಿದ್ದರೂ ಕ್ಷೇತ್ರಕ್ಕೆ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿದ ಬಳಿಕ ಸುಬ್ರಹ್ಮಣ್ಯದಲ್ಲಿ ತೀರ್ಥ ಪ್ರಸಾದ, ಅನ್ನಸಂತರ್ಪಣೆಗೆ ಅವಕಾಶ ನೀಡಲಾಗಿತ್ತು. ಆದರೆ ವಾರಂತ್ಯದಲ್ಲಿ ದೇವಳಕ್ಕೆ…










