ಉಡುಪಿ | ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಂದ ದಿಢೀರ್ ದಾಳಿ
ಉಡುಪಿಯ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದ ಬಳಿ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಏಕಾಏಕಿ ದಾಳಿ ನಡೆಸಿದ್ದಾರೆ. ಕೊಠಡಿಯೊಂದರಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ನಡೆಯುತ್ತಿದ್ದಾಗ ದಿಢೀರ್ ದಾಳಿ ನಡೆದಿದ್ದು,…










