ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಪಡುಬಿದ್ರಿ | ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸಾವು

ರಸ್ತೆ ದಾಟುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಪಡುಬಿದ್ರಿಯಲ್ಲಿ ನಡೆದಿದೆ. ಮೃತರನ್ನು ಪಡುಬಿದ್ರಿ ಬೆಂಗ್ರೆ ನಿವಾಸಿ ಆನಂದ ದೇವಾಡಿಗ (62) ಎಂದು ಗುರುತಿಸಲಾಗಿದೆ. ಆನಂದ ದೇವಾಡಿಗ ಅವರು ಬುಧವಾರ ರಾತ್ರಿ ಪಡುಬಿದ್ರಿ ಪೇಟೆಯಲ್ಲಿ…

News

ಸರ್ವೆ : ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ವೀಕ್ಷಿಸಿದ ಶಾಸಕ ಸಂಜೀವ ಮಠಂದೂರು

ಸವಣೂರು : ಜೀರ್ಣೋದ್ಧಾರ ಗೊಳ್ಳುತ್ತಿರುವ ನಮ್ಮ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಭೇಟಿ ನೀಡಿಕಾಮಗಾರಿಗಳ ವೀಕ್ಷಣೆ ಮಾಡಿದರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಇನ್ನಷ್ಟು ಅನುದಾನ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ಅಲ್ಲದೇ ಪ್ರದೇಶ…

News

ಇನ್ಮುಂದೆ ಸ್ಮಾರ್ಟ್ ಫೋನ್ ಡಿಸ್​ಪ್ಲೇ ಒಡೆದರೆ ಚಿಂತೆ ಮಾಡೋ ಅಗತ್ಯವಿಲ್ಲಾ!!| ಹೊಸದಾಗಿ ಬರಲಿದೆ
ಬಿರುಕು ಬಿಟ್ಟರೆ ಸ್ವಯಂ ಜೋಡಣೆಯಾಗೋ ಸ್ಮಾರ್ಟ್ ಡಿಸ್​ಪ್ಲೇ

ತಮ್ಮ ತಮ್ಮ ಮೊಬೈಲ್ ಫೋನ್ ಎಂದರೆ ಯಾರಿಗೆ ಪ್ರೀತಿಯಿಲ್ಲ ಹೇಳಿ. ಅದಕ್ಕೆ ಕಿಂಚಿತ್ತು ಸ್ಕ್ರ್ಯಾಚ್ ಅಥವಾ ಯಾವುದೇ ರೀತಿಯ ತೊಂದರೆಯಾಗಬಾರದೆಂದು ಸದಾ ಜೋಪಾನವಾಗಿಯೇ ನೋಡಿಕೊಳ್ಳುತ್ತೇವೆ. ಒಂದೊಮ್ಮೆ ಕೈಜಾರಿ ಫೋನ್ ಬಿತ್ತೆಂದರೆ ಸಾಕು ಆಕಾಶ ಭೂಮಿ ಒಂದು ಮಾಡುತ್ತೇವೆ. ಯಾಕೆಂದರೆ…

News

ಕಾಡುಹಂದಿಯೆಂದು ತಿಳಿದು ಹೊಡೆದ ಗುಂಡು ಯುವಕನ ಹೊಟ್ಟೆಗೆ!!| ಬೇಟೆಗಾರರು ಪೊಲೀಸ್ ವಶಕ್ಕೆ

ಕಾಡುಹಂದಿಯ ಬೇಟೆಗೆ ಬಂದಿದ್ದ ಹವ್ಯಾಸಿ ಬೇಟೆಗಾರರಿಂದ ಹಂದಿ ಎಂದು ತಿಳಿದು ಹೊಡೆದ ಗುಂಡು ಯುವಕನಿಗೆ ತಗುಲಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. ಮಾದೇಶ್ (25) ಎಂಬ…

ಬೆಂಗಳೂರು

ರಸ್ತೆಯಲ್ಲಿ ಕಬ್ಬಿನ ಲಾರಿಗೆ ಅಡ್ಡ ಹಾಕಿ ಕಬ್ಬು ಸವಿದ ಆನೆಗಳು !! | ಸಾಮಾಜಿಕ ಜಾಲತಾಣದಲ್ಲಿ ಫೋಟೋ ಫುಲ್ ವೈರಲ್

ಇತ್ತೀಚಿಗಷ್ಟೇ ಅದೆಷ್ಟೋ ಆನೆಗಳು ರಸ್ತೆಗೆ ಇಳಿದು ಅನೇಕ ಅಪಘಾತಗಳು ಸಂಭವಿಸಿದ್ದು ಉಂಟು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳು ತೊಂದರೆ ನೀಡುವುದಂತೂ ಖಚಿತ. ಇದೀಗ ಜಿಲ್ಲೆಯ ಗಡಿ ಭಾಗವಾದ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗಿರುವ ರಾಷ್ಟ್ರೀಯ…

News

ಅಕ್ಟೋಬರ್ ಅಂತ್ಯದವರೆಗೆ ಕೇರಳ-ಕರ್ನಾಟಕ ಸಂಚಾರ ಬಂದ್ | ನಿಫಾ ತಂದ ಆತಂಕ

ಕೇರಳ ಭಾಗದಲ್ಲಿ ಕೊರೊನಾ ಹಾಗೂ ನಿಫಾ ಉಲ್ಬಣ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಮಧ್ಯೆ ಅನಗತ್ಯ ಸಂಚಾರವನ್ನು ತಾತ್ಕಾಲಿಕವಾಗಿ ಮೊಟಕು ಗೊಳಿಸುವಂತೆ ರಾಜ್ಯ ಸರಕಾರ ಸಾರ್ವ ಜನಿಕರಿಗೆ ಮನವಿ ಮಾಡಿದ್ದು, ಈ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತವೂ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು…

News

ಮಂಗಳೂರು ವಿ.ವಿ : 6 ನೇ ಸೆಮಿಸ್ಟರ್‌ ನಡೆಯದೆ 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟದಲ್ಲಿ | ಬಾಕಿ ಇರುವ ತರಗತಿಗಳನ್ನು ಪೂರ್ಣಗೊಳಿಸಿ ಶೀಘ್ರ ಪರೀಕ್ಷೆ ನಡೆಸಲು ಚಿಂತನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ 6ನೇ ಸೆಮಿಸ್ಟರ್‌ ಪರೀಕ್ಷೆ ಇನ್ನೂ ನಡೆಯದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಕೋರ್ಸ್‌ಗೆ ಸೇರೋಣವೆಂದರೆ ಅಲ್ಲಿ 6ನೇ ಸೆಮಿಸ್ಟರ್‌ನ ಅಂಕಪಟ್ಟಿ ಕೇಳು ತ್ತಿರುವುದರಿಂದ ವಿದ್ಯಾರ್ಥಿಗಳು ದಾರಿತೋಚದಾಗಿದ್ದಾರೆ. ವಿದ್ಯಾರ್ಥಿಗಳ…

News

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಬದಿಯಡ್ಡ ಸಮೀಪದ ಮುಂಡೋಡು ಕಲ್ಲಕಟ್ಟದಲ್ಲಿ ಬುಧವಾರ ಸಂಭವಿಸಿರುವುದಾಗಿ ವರದಿಯಾಗಿದೆ. ಕಲ್ಲಕಟ್ಟಿದ ನಾಸರ್ ಎಂಬವರ ಪುತ್ರ ಶಿಹಾಝ್ (6) ಮೃತ ಬಾಲಕ, ಸೈಕಲ್‌ನಲ್ಲಿ ಹೊರಗಡೆ ತೆರಳಿದ್ದ ಬಾಲಕ ದಾರಿ ಮಧ್ಯೆ ನೀರು…

News

ಅಂಕತ್ತಡ್ಕ : ಹಣ ತಂದು ಕೊಡುವಂತೆ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ,ಹಲ್ಲೆ | ಮಗಳಿಗೂ ಕಿರುಕುಳ ,ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಸವಣೂರು : ವ್ಯಕ್ತಿಯೋರ್ವ ತನ್ನ ಮೊದಲ ಪತ್ನಿಗೆ ಹಣ ತಂದು ಕೊಡುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆಸಿ ಹಲ್ಲೆ ಹಾಗೂ ಅಪ್ರಾಪ್ತ ಮಗಳಿಗೂ ಕಿರುಕುಳ ನೀಡಿದ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು…

Breaking Entertainment News Kannada

ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಇನ್ನೋರ್ವ ನಟಿ | ದೇವಸ್ಥಾನಕ್ಕೆ ಸಂಬಂಧಿಸಿದ ಹಾವಿನ ಆಕಾರದ ದೋಣಿಯ ಒಳಗೆ ಪಾದರಕ್ಷೆ ಹಾಕಿ ಇಳಿದ ನಟಿ ನಿಮಿಷಾ

ನಟಿಯರು ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆಯಾಗುವಂತಹ ಕೃತ್ಯಗಳನ್ನು ಪುನರಾವರ್ತಿಸಿದ್ದಾರೆ.ದಕ್ಷಿಣ ಭಾರತದ ಬಹುಭಾಷಾ ನಟಿ ತ್ರಿಷಾ ಮಾಡಿದ ಎಟವಟ್ಟನ್ನೇ ಮಲಯಾಳಂ ಕಿರುತೆರೆ ನಟಿ ಮಾಡಿದ್ದು, ತೀವ್ರ ಟೀಕೆ ಗುರಿಯಾಗಿದ್ದಾರೆ. ಅಲ್ಲದೆ, ನಟಿಯು ಪೊಲೀಸ್ ತನಿಖೆಯನ್ನು ಎದುರಿಸುವಂತಾಗಿದೆ. ಇತ್ತೀಚೆಗೆ ಮಣಿರತ್ನಂ ನಿರ್ದೇಶನದ…