ನಟ ಬುಲೆಟ್ ಪ್ರಕಾಶ್ ಮಗ ರಕ್ಷಕ್ ಮೇಲೆ ಮಂಗಳಮುಖಿಯರಿಂದ ದಾಳಿ | ಬೈಕ್ ನಿಂದಲೇ ಹಿಡಿದೆಳೆದು ಗಾಯಗೊಳಿಸಿದ ತೃತೀಯ ಲಿಂಗಿಗಳು !!
ಸ್ಯಾಂಡಲ್ ವುಡ್ ನ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ಮಾಡಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ. ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ನಿನ್ನೆ ರಾತ್ರಿ ರಾತ್ರಿ 9 ಗಂಟೆ…










