ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

ಬೆಂಗಳೂರು

ಹಾಸನದಲ್ಲಿ ರಸ್ತೆ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ನಳಿನ್ ಕುಮಾರ್

ಹಾಸನ : ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾದರು. ಪಕ್ಷ ಸಂಘಟನೆಯ ಕುರಿತಾಗಿ ಬೆಂಗಳೂರಿನಲ್ಲಿದ್ದ…

News

ಶಾಲೆಗಳ ಬಳಿ ಹಾದು ಹೋಗುವ ವಿದ್ಯುತ್ ತಂತಿ ತೆರವುಗೊಳಿಸಲು ಹೈಕೋರ್ಟ್ ಸೂಚನೆ

ರಾಜ್ಯಾದ್ಯಂತ ಶಾಲೆಗಳ ಬಳಿ ಹಾದು ಹೋಗುವ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ. ಸ್ವಾತಂತ್ರ್ಯ ದಿನಾಚರಣೆಯಂದು ತುಮಕೂರಿನ ಶಾಲೆಯೊಂದರಲ್ಲಿ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈ ಅದೇಶ…

News

ದ.ಕ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತು ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ಕೆಲವು ಬದಲಾವಣೆ ಮಾಡಿದ ಜಿಲ್ಲಾಡಳಿತ ದ.ಕ ಜಿಲ್ಲೆಯಲ್ಲಿ 3 ದಿನ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದೆ. ದೇವಸ್ಥಾನ, ಸಮುದಾಯ ಭವನ, ಮನೆಗಳಲ್ಲಿ ಸರಳ ಆಚರಣೆ ನಡೆಸುವಂತೆ ಸೂಚಿಸಲಾಗಿದೆ. ಶಾಮಿಯಾನ, ಪೆಂಡಾಲ್ ಹಾಕಿ ಗಣೇಶೋತ್ಸವ…

News

ಆತೂರು : ಬೈಕ್‌ಗೆ ಜೀಪು ಡಿಕ್ಕಿ ,ಬೈಕ್ ಸವಾರ ಸಹಿತ ಇಬ್ಬರು ಗಂಭೀರ

ಕಡಬ : . ಜೀಪ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಜೀಪ್ ಪಲ್ಟಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆತೂರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಆತೂರು…

News

ಕಡಬ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರು ಮಾಡುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಿಂದ ತಹಶಿಲ್ದಾರರಿಗೆ ಮನವಿ

ಕಡಬ.ಸೆ 06: ಕಡಬ ತಾಲೂಕು ಶೈಕ್ಷಣಿಕವಾಗಿ ಬೆಳೆಯುತ್ತಿರುವ ನಾಡು. ಆದರೆ ಇಲ್ಲಿ ಒಂದೇ ಒಂದು ಸರಕಾರಿ ಪದವಿ‌ ಕಾಲೇಜು ಇಲ್ಲ ಎನ್ನುವುದು ಕಡಬ ತಾಲೂಕಿಗೆ ಕಪ್ಪುಚುಕ್ಕೆಯಾಗಿದೆ. ಆದ್ದರಿಂದ ಶೀಘ್ರವಾಗಿ ತಾಲೂಕಿಗೆ ಸರಕಾರಿ ಪದವಿ ಕಾಲೇಜು ಮಂಜೂರುಗೊಳಿಸುವಂತೆ ಆಗ್ರಹಿಸಿ ಕ್ಯಾಂಪಸ್…

News

ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

ಕಡಬ : ಸುಬ್ರಹ್ಮಣ್ಯ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಸಮೀಪ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.ಈ ಮೃತದೇಹದ ಗುರುತು ಪತ್ತೆಯಾಗಿದೆ. ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ.ಬಾಯಿಯಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದೆ.ಸ್ಥಳದಲ್ಲಿ ದೊರೆತ ದಾಖಲೆ ಪ್ರಕಾರ ತುಮಕೂರು…

News

ನಾನ್ ಸಿಆರ್‌ಝೆಡ್ ಮರಳುಗಾರಿಕೆ ಪರವಾಗಿ ಕೋರ್ಟ್ ಆದೇಶ ,ಗಣಿ ಸಚಿವರೊಂದಿಗೆ ಮರಳು ಮಾರಾಟಗಾರರ ಸಂಘದ ಮಾತುಕತೆ

ಕಡಬ : ನಾನ್ ಸಿಆರ್ ಝೆಡ್ ಮರಳುಗಾರಿಕೆ ಕುರಿತು ಈಗಾಗಲೇ ಕೋರ್ಟ್ ನಲ್ಲಿ ಮರಳುಗಾರಿಕೆ ಪರವಾಗಿ ಆದೇಶ ಬಂದಿದೆ‌. ಈ ಕುರಿತು ಕರ್ನಾಟಕ ಸರಕಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ಹಾಲಪ್ಪ ಆಚಾರ್ ಅವರೊಂದಿಗೆ ಮರಳುಗಾರಿಕೆ ಆರಂಭಿಸುವ…

News

ಉಪ್ಪಿನಂಗಡಿ: ಹಿಂದೂ ಯುವಕನ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ | ಆರೋಪಿಗಳ ಪತ್ತೆಗಾಗಿ ಹಿಂ.ಜಾ.ವೇ.ಯಿಂದ ಪೊಲೀಸ್ ಠಾಣೆಯ ಮುಂಭಾಗ ‘ಬೃಹತ್ ಧರಣಿ ಸತ್ಯಾಗ್ರಹ’

ಉಪ್ಪಿನಂಗಡಿ: ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನ ಮೀನಿನ ಅಂಗಡಿಗೆ ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದು, ಈ ಘಟನೆಯ ಆರೋಪಿಗಳನ್ನು ಇನ್ನೂ ಪತ್ತೆ ಹಚ್ಚದ ಕಾರಣ ನೈಜ ಆರೋಪಿಗಳನ್ನು ಘಟನೆ ನಡೆದು ಇಷ್ಟೂ ದಿನಗಳಾದರೂ ಬಂಧಿಸದ…

News

ಇದುವರೆಗೂ ತಲೆಬಾಗದೆ ಕೆಚ್ಚೆದೆಯಿಂದ ಹೋರಾಡಿದ ಪಂಜಶೀರ್ ಯೋಧರು ಕೊನೆಗೂ ತಾಲಿಬಾನಿಗಳಿಗೆ ಶರಣು !!? | ಸಂಪೂರ್ಣ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದು ಸರ್ಕಾರ ರಚನೆಯ ಕಸರತ್ತಲ್ಲಿ ತಾಲಿಬಾನಿಗಳು!

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವಿರುದ್ಧ ಎಷ್ಟು ದಿನ ಕೆಚ್ಚೆದೆಯಿಂದ ಹೋರಾಡಿದ ಪಂಜಶೀರ್ ಯೋಧರು ಕೊನೆಗೂ ತಾಲಿಬಾನಿಗಳಿಗೆ ಶರಣಾಗಿದ್ದಾರೆ. ಇದೂವರೆಗೆ ಯಾರಿಗೂ ತಲೆಬಾಗದೇ ಸ್ವತಂತ್ರವಾಗಿದ್ದ ಅಫ್ಘಾನಿಸ್ತಾನದ ಪಂಜಶಿರ್ ಪ್ರಾಂತ್ಯವನ್ನು ತಾಲಿಬಾನ್ ಪಡೆಗಳು ವಶಪಡಿಸಿಕೊಂಡಿವೆ ಎನ್ನಲಾಗಿದೆ. ಪಂಜಶಿರ್​ನ ನ್ಯಾಷನಲ್ ರೆಸಿಸ್ಟೆನ್ಸ್ ಫೋರ್ಸ್ ತಾವು…

News

ಡಾರ್ಕ್ ರೈಡರ್ಸ್ ಕುಂಬ್ರ | ಮೊದಲ ದಿನವೇ ಕಾರ್ಮೋಡ ತುಂಬಿದ ಅಪಘಾತ | ತಂಡದ ಎರಡು ಬೈಕ್ ಅಪಘಾತ, ಓರ್ವ ಸಾವು, ಇಬ್ಬರಿಗೆ ಗಾಯ, ಓರ್ವ ಗಂಭೀರ

ಪುತ್ತೂರು : ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯ ಗ್ರಾಮದ ಎಂಜಿರದಲ್ಲಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಸೆ.6ರಂದು ಮಧ್ಯಾಹ್ನ ನಡೆದಿದೆ. ಮೃತ ಬೈಕ್ ಸವಾರ ಪುತ್ತೂರು ಮನೋಜ್…