ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

latest

ಒಂದೇ ಕುಟುಂಬದ ಮೂವರು ನೇಣಿಗೆ ಶರಣು | ನಿಗೂಢವಾಗಿದೆ ಈ ಅಜ್ಜಿ, ಮಗಳು, ಮೊಮ್ಮಗಳ ಸಾವಿನ ಹಿಂದಿರುವ ಕಾರಣ !!

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಅತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿ ತಾಲೂಕಿನ ಮಕ್ಕಿಮನೆಯಲ್ಲಿ ನಡೆದಿದೆ. ಅಜ್ಜಿ, ಮಗಳು, ಮೊಮ್ಮಗಳು ಮೂವರೂ ಆತ್ಮಹತ್ಯೆ ಮಾಡಿಕೊಂಡಿದ್ದು,ಶಾರದಮ್ಮ (70), ವೀಣಾ (40), ಶ್ರಾವ್ಯ (17)ಮೃತ ಪಟ್ಟವರೆಂದು ಗುರುತಿಸಲಾಗಿದೆ.ಇವರಲ್ಲಿ ವೀಣಾ ಎಂಬುವವರು ಅಂಗನವಾಡಿಯ ಶಿಕ್ಷಕಿಯಾಗಿದ್ದರು…

News

ಬ್ಲೂ ಫಿಲ್ಮ್ ನಲ್ಲಿರುವಂತೆಯೇ ತನ್ನೊಂದಿಗೆ ಮಂಚದಲ್ಲಿ ಸಹಕರಿಸುವಂತೆ ಗಂಡನಿಂದ ಕಿರುಕುಳ!!ಮದುವೆಯಾಗಿ 20 ವರ್ಷಗಳು ಕಳೆದರೂ ಆತನಿಗೆ ಬಿಟ್ಟಿಲ್ಲ ಆ ಹುಚ್ಚು

ಬ್ಲೂ ಫಿಲ್ಮ್ ತೋರಿಸಿ ಅದರಲ್ಲಿರುವಂತೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಗಂಡ ಒತ್ತಾಯಿಸುತ್ತಿದ್ದಾನೆ, ಆತನೊಂದಿಗೆ ಆ ತರ ಸಹಕರಿಸದಿದ್ದರೆ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ತನ್ನ ಪತಿ ವಿರುದ್ಧವೇ ಮಹಿಳಾ ಠಾಣೆ ಮೆಟ್ಟಿಲೇರಿದ್ದಾರೆ. ಘಟನೆ ವಿವರ:ಬೆಂಗಳೂರು ನಾಗರಬಾವಿ ನಿವಾಸಿ…

News

ಸವಣೂರು,ಆಲಂಕಾರು,ಉಪ್ಪಿನಂಗಡಿ,ಆರ್ಯಾಪು,ಕಬಕ ಗ್ರಾ.ಪಂ.ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಆಯ್ಕೆ

ಸವಣೂರು : ಕಡಬ ತಾಲೂಕಿನ ಸವಣೂರು,ಆಲಂಕಾರು, ಪುತ್ತೂರು ತಾಲೂಕಿನ ಉಪ್ಪಿನಂಗಡಿ,ಆರ್ಯಾಪು,ಕಬಕ ಗ್ರಾ.ಪಂ.ಗಳು ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಆಯ್ಕೆಯಾಗಿದೆ. ಜಿ.ಪಂ.ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಶಾಸಕರಾದ ಭರತ್…

News

ಎಂಜಿರ : ಲಾರಿ ಬೈಕ್-ಡಿಕ್ಕಿ ,ಸವಾರ ಸ್ಥಳದಲ್ಲೇ ಸಾವು | ಸಹಸವಾರ ಗಂಭೀರ

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯ ಗ್ರಾಮದ ಎಂಜಿರದಲ್ಲಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಸೆ.6ರಂದು ಮಧ್ಯಾಹ್ನ ನಡೆದಿದೆ. ಮೃತ ಬೈಕ್ ಸವಾರ ಪುತ್ತೂರು ನಿವಾಸಿ…

News

ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಡಬ : ಸುಬ್ರಹ್ಮಣ್ಯ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಸಮೀಪ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ.ಬಾಯಿಯಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದೆ. ಸ್ಥಳೀಯರು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪೊಲೀಸರು ಪರಿಶೀಲಿಸಿದ…

News

ಉಪ್ಪಿನಂಗಡಿ : ಬುಲೆಟ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ | ಬಾಲಕ ಸ್ಥಳದಲ್ಲೇ ಸಾವು

ಬುಲೆಟ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ನಡೆದಿದೆ. ಅಪಘಾತವೂ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು…

News

ಆಗಸ್ಟ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮರಣ ಪ್ರಮಾಣ | ಗಡಿ ಜಿಲ್ಲೆಗೆ ತಲೆನೋವಾಗಿ ಪರಿಣಮಿಸಿದೆ ಕೇರಳ !!

ಆಗಸ್ಟ್ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಸಾವಿನ ಪ್ರಕರಣಗಳು ದಾಖಲಾಗಿದ್ದು, ಕೊರೋನಾ ಮಹಾಮಾರಿಗೆ ರಾಜ್ಯದಲ್ಲೇ ಅತಿ ಹೆಚ್ಚು ಸಾವು ಮತ್ತು ಮರಣ ಪ್ರಮಾಣ ವರದಿಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು 130 ಸಾವು ಮತ್ತು ಶೇ. 1.55ರಷ್ಟು ಅತಿ…

News

ಮಂಗಳೂರು | ವಿದ್ಯುತ್ ಸ್ಪರ್ಶಿಸಿ ಗಬ್ಬದ ಹಸು ಸಾವು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಥಳಿಯರು

ಮಂಗಳೂರು: ಗಬ್ಬದ ಹಸುವೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಕೋಡಿಕಲ್ ಕ್ರಾಸ್ ಕರಾವಳಿ ಕಾಲೇಜಿನ ಬಳಿ ನಡೆದಿದೆ. ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಘಟನೆ ಭಾನುವಾರ ನಡೆದಿದೆ. ಘಟನಾ ಸ್ಥಳಕ್ಕೆ ಪಾಲಿಕೆಯ ಇಂಜಿನಿಯರ್‌ಗಳು ಆಗಮಿಸಿದಾಗ ಸ್ಥಳೀಯರು ಅವರನ್ನು…

ಬೆಂಗಳೂರು

ಕಡಬ : ಶ್ರೀಗಂಧ ಮರಕಡಿಯಲು ಬಂದವರ ಮೇಲೆ ಅರಣ್ಯ ಇಲಾಖೆ ಫೈರಿಂಗ್ | ಮೂವರಿಗೆ ಗಾಯ

ಬೆಂಗಳೂರು : ಶ್ರೀಗಂಧದ ಮರ ಕಡಿಯಲು ಬಂದಿದ್ದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಹರದೇವನಗುಡ್ಡ ಎಂಬಲ್ಲಿಂದ ವರದಿಯಾಗಿದೆ. ಕಡಬ ಹೋಬಳಿಯ ಹರದೇವನ…

News

ಬೆಳ್ಳಾರೆ : ರಬ್ಬರ್ ಸೊಸೈಟಿ ಅಧ್ಯಕ್ಷರಾದ ರಾಜೇಶ್ ಗುಂಡಿಗದ್ದೆ ನಾಪತ್ತೆ | ಆರ್ಥಿಕ ಸಮಸ್ಯೆಯಿಂದ ನಾಪತ್ತೆ ಶಂಕೆ ?

ಬೆಳ್ಳಾರೆಯ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ಉದ್ಯಮಿ ಹಾಗೂ ಕೃಷಿಕ ರಾಜೇಶ್ ಗುಂಡಿಗದ್ದೆಯವರು ಸೆ.4 ರಂದು ಮನೆಯಿಂದ ಕಾಣೆಯಾಗಿದ್ದು ಈ ಬಗ್ಗೆ ಸೆ.೫ ರಂದು ಬೆಳ್ಳಾರೆ ಠಾಣೆಯಲ್ಲಿ ಅವರ ಪತ್ನಿ ಪೊಲೀಸು ದೂರು ನೀಡಿದ ಘಟನೆ ವರದಿಯಾಗಿದೆ. ರಾಜೇಶ್…