ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಹಿರಿಯ ನಾಗರಿಕರಿಗೊಂದು ಗುಡ್ ನ್ಯೂಸ್ | ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿದ ಆದಾಯ ತೆರಿಗೆ ಇಲಾಖೆ !!

ಆದಾಯ ತೆರಿಗೆ ಇಲಾಖೆಯು 2021-22ರ ಆರ್ಥಿಕ ವರ್ಷಕ್ಕೆ ಐ-ಟಿ ರಿಟರ್ನ್ ಸಲ್ಲಿಸುವುದರಿಂದ ವಿನಾಯಿತಿ ಪಡೆಯಲು 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಬ್ಯಾಂಕುಗಳಿಗೆ ಸಲ್ಲಿಸಬೇಕಾದ ಘೋಷಣೆ ನಮೂನೆಗಳನ್ನು ಸೂಚಿಸಿದೆ. ಐ.ಟಿ. ವಿವರ ಸಲ್ಲಿಸುವುದರಿಂದ ವಿನಾಯಿತಿ…

News

ನಾಣ್ಯ ನುಂಗಿದ ಮಗು ಸಾವು | ಚಿಕಿತ್ಸೆಗೆ ಸ್ಪಂದಿಸದೆ ಪ್ರಾಣಬಿಟ್ಟ 4 ವರ್ಷದ ಖುಷಿ

ಮೈಸೂರು : 5 ರೂಪಾಯಿ ನಾಣ್ಯ ನುಂಗಿ ಆಸ್ಪತ್ರೆಗೆ ದಾಖಲಾಗಿದ್ದ ಮಗು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆಯ ಆಯರಹಳ್ಳಿಯ ನಾಲ್ಕು ವರ್ಷದ ಖುಷಿ ಮೃತ…

News

ಬೆಳ್ತಂಗಡಿ | ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಚರಂಡಿಗೆ ಮಗುಚಿ ಬಿದ್ದ ಲಾರಿ

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಯಲ್ಲಿ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ರಸ್ತೆಬದಿಯ ಚರಂಡಿಗೆ ಕಲ್ಲು ತುಂಬಿದ್ದ ಲಾರಿ ಮಗುಚಿದ ಘಟನೆ ನಡೆದಿದೆ. ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಪಕ್ಕದ ಚರಂಡಿಗೆ ಮಗುಚಿದೆ. ಚಾಲಕ ಹಾಗೂ…

Karnataka State Politics Updates

ಸೆ. 17 ರಿಂದ 20 ದಿನಗಳ ಕಾಲ ಬಿಜೆಪಿ‌ಯಿಂದ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು 20 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಅವರ 71 ನೇ ಜನುಮದಿನದ ಅಂಗವಾಗಿ ಸೆ. 17 ರಿಂದ 20 ದಿನಗಳ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ ನಡೆಯಲಿದೆ ಎಂದು ಬಿಜೆಪಿ ಮೂಲಗಳು…

News

ಭದ್ರಾವತಿ ನಗರಸಭೆ ಉಪ ಚುನಾವಣೆ ಜೆಡಿಎಸ್ ಗೆಲುವು | ಎರಡಂಕಿ ದಾಟದ ಬಿಜೆಪಿ ಮತ

ಭದ್ರಾವತಿ ನಗರಸಭೆ 29ನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಗೆಲುವು ದಾಖಲಿಸಿದ್ದಾರೆ. 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಗರತ್ನ ಅವರು 1282 ಮತಗಳನ್ನು…

News

‘ಕೆಣಕಿದ ಯುವಕನನ್ನು ಬೆನ್ನಟ್ಟಿದ ಹುಂಜ’ ಏನೀ ವಿಚಿತ್ರವಯ್ಯಾ? | ನಕ್ಕು ಹೊಟ್ಟೆ ಹುಣ್ಣಾಗಿಸುವ ಈ ವಿಡಿಯೋ ಫುಲ್ ವೈರಲ್ !!

ಈಗಿನ ಕಾಲದಲ್ಲಿ ಮನೋರಂಜನೆಗಳಿಗೇನು ಕಮ್ಮಿಯಿಲ್ಲ. ಸಾಮಾಜಿಕ ಜಾಲತಾಣಗಳು ಯಾವಾಗಲೂ ಒಂದಿಲ್ಲೊಂದು ವಿಷಯದಲ್ಲಿ ನಮ್ಮನ್ನು ಸೆಳೆಯುತ್ತಲೇ ಇರುತ್ತದೆ. ದಿನಪೂರ್ತಿ ಇವುಗಳಲ್ಲಿ ಮುಳುಗಿದ್ದರೂ ಸಹ ಮುಗಿಯದಷ್ಟು ವಿಡಿಯೋಗಳು, ಮೇಮ್ಸ್ ಗಳು ತುಂಬಿ ತುಳುಕುತ್ತಿರುತ್ತವೆ. ಹಾಗೆಯೇ ಸಾಮಾಜಿಕ ಜಾಲಾತಾಣದಲ್ಲಿ ದಿನಕ್ಕೊಂದು ವಿಡಿಯೋ ವೈರಲ್…

News

ಹುಡುಗಿಯರ ಆ ಬಟ್ಟೆಗಳು ಹುಡುಗರನ್ನು ಹಾಳುಮಾಡುತ್ತವೆ!!ಸಮವಸ್ತ್ರ ಧರಿಸದೆ ಶಾಲೆಗೆ ಬಂದ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಲು ಹೇಳಿದ ಮುಖ್ಯ ಶಿಕ್ಷಕ

ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮಾನರೆಂದು ಕಾಣಲು ಸಮವಸ್ತ್ರ ಅತ್ಯಗತ್ಯ. ಅದಕ್ಕೆಂದೇ ಸರ್ಕಾರ ಈ ಸಮವಸ್ತ್ರ ತೊಡುಗೆಯ ಕಾನೂನನ್ನು ರೂಪಿಸಿದ್ದು, ಸದ್ಯ ಎಲ್ಲಾ ಶಾಲೆಗಳಲ್ಲಿ ಸಮವಸ್ತ್ರಗಳಿಂದ ವಿದ್ಯಾರ್ಥಿಗಳು ಕಂಗೊಳಿಸುತ್ತಿದ್ದಾರೆ. ಆದರೆ ಅದೇ ಸಮವಸ್ತ್ರ ಧರಿಸದೇ ಶಾಲೆಗೆ ಬಂದರೆ ಯಾವ ಕ್ರಮ…

News

ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಪತ್ನಿ ವಿಜಯಾ ನಿಧನ

ಇತ್ತೀಚೆಗೆ ಬಿಜೆಪಿ ಸೇರಿರುವ ಕೊಳ್ಳೇಗಾಲ ಶಾಸಕ,ಮಾಜಿ ಸಚಿವ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಾ ಅವರಿಗೆ ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ…

News

ರಾಜ್ಯದಲ್ಲಿ ಈ ವರ್ಷ ಐದು ಸಾವಿರ ಶಿಕ್ಷಕರ ನೇಮಕ | ಶಿಕ್ಷಕರ ದಿನಾಚರಣೆಯಂದು ಮಹತ್ವದ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಶಿಕ್ಷಕರ ದಿನಾಚರಣೆಯಂದು ಮುಖ್ಯಮಂತ್ರಿ ಬೊಮ್ಮಾಯಿಯವರು ಶಿಕ್ಷಕರ ಕುರಿತು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ರಾಜ್ಯದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಇದೇ ವರ್ಷ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ…

News

ಅಫ್ಘಾನಿಸ್ತಾನದಲ್ಲಿ ಮಿತಿಮೀರಿದ ತಾಲಿಬಾನಿಗಳ ಅಟ್ಟಹಾಸ!! ತುಂಬು ಗರ್ಭಿಣಿ ಪೊಲೀಸ್ ಅಧಿಕಾರಿಯೊಬ್ಬರನ್ನು ಪತಿ, ಮಕ್ಕಳ ಮುಂದೆಯೇ ಗುಂಡಿಕ್ಕಿ ಕೊಂದು ಖುಷಿ ಕಂಡರು ಪಾಪಿಗಳು

ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನಿಗಳು ಪ್ರತಿನಿತ್ಯ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದಾರೆ. ಮಹಿಳೆಯರನ್ನಂತೂ ಕಾಲಿನ ಕಸದಂತೆ ನೋಡುತ್ತಿದ್ದಾರೆ. ಇದು ಮುಂದುವರೆದಿದ್ದು, ಅಫ್ಘಾನ್‌ನ ಗರ್ಭಿಣಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಕೆಯ ಗಂಡ, ಮಕ್ಕಳ ಮುಂದೆಯೇ ಗುಂಡಿಟ್ಟು ಕೊಂದು ಮುಖವನ್ನು ವಿರೂಪಗೊಳಿಸಿ ವಿಕೃತಿ…

div class="ere-sticky">