ಉಜಿರೆ | ಎಸ್.ಡಿ.ಎಮ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು
ಉಜಿರೆ: ಎಸ್. ಡಿ.ಎಮ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ತನ್ನ ಮನೆಯಲ್ಲಿ ನೇಣಿಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಕೋಲಾರದ 24 ವರ್ಷದ ಅನುಶ್ರೀ ಜಿ. ಎಸ್ ಮೃತ ಪಟ್ಟವರೆಂದು ಎಂದು ಗುರುತಿಸಲಾಗಿದ್ದು,…










