ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಸೆ.5ರಂದು ಶರತ್ ನೀರ್ಕಜೆ ನಿರ್ದೇಶನದ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ಶರತ್ ನೀಕ೯ಜೆ ನಿದೇ೯ಶನದ ಹೊಸ ಕಿರುಚಿತ್ರ ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ಬರಲಿದೆ. ಈ ಕಿರುಚಿತ್ರದ ಹೆಸರು ಹಾಗೂ ಪೋಸ್ಟರ್ ಸೆಪ್ಟೆಂಬರ್ 5 ರಂದು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ ಬಿಡುಗಡೆಗೊಳ್ಳಲಿದೆ. ವಿವಿಧ ಸಂಘ ಸಂಸ್ಥೆಗಳಲ್ಲಿ…

News

ಮಾಸ್ಕ್ ಧರಿಸದ ಸೈನಿಕನ ಥಳಿಸಿದ ಪೊಲೀಸರು | ಮೂವರ ಅಮಾನತು

ಮಾಸ್ಕ್ ಧರಿಸದ ಸೈನಿಕರೊಬ್ಬರಿಗೆ ಮೂವರು ಪೊಲೀಸರು ಥಳಿಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದ್ದು,ಈ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕನೊಬ್ಬನನ್ನು ಪೊಲೀಸರು ಥಳಿಸಿದ್ದರು. ಜಾರ್ಖಂಡ್ ನ ಚತ್ರ ಎಂಬಲ್ಲಿ ನಡೆದಿದ್ದ…

News

ಚೆನ್ನಾವರ ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಸವಣೂರು : ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೊಡಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಚೆನ್ನಾವರ ಕಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್ ಆಯ್ಕೆಯಾಗಿದ್ದಾರೆ. 2003ರಲ್ಲಿ ಚೆನ್ನಾವರ ಶಾಲೆಗೆ…

News

ದ.ಕ.ಜಿಲ್ಲೆಯ 6 ಗ್ರಾಮಗಳಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಶೇ.100 ಸಾಧನೆ

ದ.ಕ ಜಿಲ್ಲೆಯ ಆರು ಗ್ರಾಮಗಳಲ್ಲಿ ವ್ಯಾಕ್ಸಿನೇಷನ್ 100% ಸಾಧಿಸಿದೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಲಿಕೆ, ಪೆರುವಾಯಿ-ಮಾಣಿಲ, ಪುತ್ತೂರು ತಾಲೂಕಿನ ಬಡಗನ್ನೂರು, ಪಡುವನ್ನೂರು, ಕಡಬ ತಾಲೂಕಿನ ಸಿರಿಬಾಗಿಲು, ಬೆಳ್ತಂಗಡಿಯ ಲಾಯಿಲದಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ನ ಶೇ.100 ಸಾಧನೆ ಮಾಡಲಾಗಿದೆ.

News

ಸುಳ್ಯದ ವಿವಾಹಿತೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ | ಪುತ್ತೂರಿನ ಯುವಕನ ಜತೆ ಪರಾರಿ ಶಂಕೆ?

ಸುಳ್ಯದ ಜಯನಗರದ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪತಿ ಮತ್ತು ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪತ್ನಿಯ ಪರಿಚಿತ ಪುತ್ತೂರಿನ ಯುವಕ ನೊಂದಿಗೆ ಆಕೆ ಪರಾರಿಯಾಗಿರಬಹುದು ಎಂದು ದೂರಿನಲ್ಲಿ ಶಂಕಿಸಲಾಗಿದೆ. ಜಯನಗರದ…

News

ಬೆಳ್ತಂಗಡಿಯ ಎಡ್ವರ್ಡ್ ಡಿಸೋಜ ಸೇರಿದಂತೆ 31 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ,ಕರ್ನಾಟಕ ಸರ್ಕಾರ ಘೋಷಣೆ

ಬೆಂಗಳೂರು:- ರಾಜ್ಯ ಸರ್ಕಾರವು 2021-22ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ 20 ಹಾಗೂ ಪ್ರೌಢಶಾಲೆಯ 11 ಶಿಕ್ಷಕರೂ ಸೇರಿ 31 ಮಂದಿಗೆ ಪ್ರಶಸ್ತಿ ಘೋಷಿಸಿದೆ._ ಶಿಕ್ಷಕಿಯರಿಗೆ ಮಾತೆ ಸಾವಿತ್ರಿ ಬಾಯಿ ಪುಲೆ ಹೆಸರಿನಲ್ಲಿ…

News

ಈ ಗ್ರಾ.ಪಂ.ನಲ್ಲಿ ಸರ್,ಮೇಡಂ ಪದಬಳಕೆ ನಿಷೇಧ | ಐತಿಹಾಸಿಕ ನಿರ್ಣಯ ಕೈಗೊಂಡ ಆ ಗ್ರಾ.ಪಂ.ಯಾವುದು ? ಯಾಕೆ ನಿಷೇಧ ಹೇರಲಾಗಿದೆ

ಸರ್ ಮತ್ತು ‘ಮೇಡಂ’ ಪದಗಳ ಬಳಕೆಯನ್ನು ನಿಷೇಧಿಸಿದ ಮೊದಲ ಸ್ಥಳೀಯ ಸಂಸ್ಥೆ ಎನ್ನುವ ಹಿರಿಮೆಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿರುವ ಮಹೂರ್ ಗ್ರಾಮಪಂಚಾಯತ್ ಪಡೆದಿದೆ. ಪಂಚಾಯತ್‌ನ ವಿಶೇಷ ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರ ಕೈಗೊಂಡು ಅಧಿಕೃತ ಭಾಷಾ ಬಳಕೆಯ ಸುಧಾರಣೆಯಲ್ಲಿ…

News

ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಎ.ಸಿ.ಡಾ.ಯತೀಶ್ ಉಳ್ಳಾಲ್ ಸೂಚನೆ

ಪುತ್ತೂರು ಉಪ ವಿಭಾಗದ ಎಲ್ಲಾ ತಾಲೂಕುಗಳಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಪ್ಯೂ ಕಟ್ಟು ನಿಟ್ಟಾಗಿ ಪಾಲಿಸುವಂತೆ ,ತಪ್ಪಿದಲ್ಲಿ ದಂಡ,ಕಠಿಣ ಕ್ರಮ ಕೈಗೊಳ್ಳುವಂತೆ ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಸೂಚಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಮತ್ತು ನೈಟ್ ಕರ್ಪ್ಯೂ…

News

ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ

ಕಡಬ : ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆಯ ಕಾರ್ಯಕ್ರಮದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಳ್ಪ ಗ್ರಾಮದ ಬೂತ್ ಸಂಖ್ಯೆ 105 ರ ಅಧ್ಯಕ್ಷರಾದ ಶ್ರೀ…

News

ಎರಡೂ ಡೋಸ್ ವ್ಯಾಕ್ಸಿನೇಷನ್‌ ಆದವರಿಗೆ ಮಾತ್ರ ಮದ್ಯ

ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸರ್ಕಾರಿ ಮಳಿಗೆಯಲ್ಲಿ ಮದ್ಯ ಖರೀದಿಗೆ ಅನುಮತಿ ಇರಲಿದೆ ಎಂದು ತಮಿಳುನಾಡು ರಾಜ್ಯದ ನೀಲಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ದಿವ್ಯಾ ಅವರು ಆದೇಶ ಹೊರಡಿಸಿದ್ದಾರೆ. ಲಸಿಕೆ ಕುರಿತು ಜಾಗೃತಿ ಮೂಡಿಸಿದರೂ ಕೆಲವು ಜನರು…