ಬಂಟ್ವಾಳ | ಜೀಪ್ ಮತ್ತು ಸ್ಕೂಟರ್ ನಡುವೆ ಅಪಘಾತ, ಸ್ಕೂಟರ್ ಸವಾರ ಸಾವು
ಜೀಪ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ. ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ…










