ಸುಳ್ಯ : ಕೆಲವೇ ಕ್ಷಣದ ಅಂತರದಲ್ಲಿ ಯುವಕನಿಗೆ ಎರಡು ಡೋಸ್ ಕೋವಿಡ್ ಲಸಿಕೆ
ಸುಳ್ಯ ತಾಲೂಕಿನ ದುಗಲಡ್ಕ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಕೊರೋನ ಲಸಿಕೆ ಶಿಬಿರದಲ್ಲಿ ಯುವಕನೋರ್ವನಿಗೆ ಆರೋಗ್ಯ ಸಹಾಯಕಿಯೊಬ್ಬರು ಕೆಲವೇ ಕ್ಷಣಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ನೀಡಿದ ಘಟನೆ ಬುಧವಾರ ನಡೆದಿದೆ. ದುಗಲಡ್ಕ ಪ್ರೌಢಶಾಲೆಯಲ್ಲಿ ಕೋವಿಡ್ ಲಸಿಕೆ ಶಿಬಿರ ನಡೆಯುತ್ತಿದ್ದು, ಕೂಟೇಲು…










