ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಭಾಗದ ಪ್ರತಿನಿಧಿ ಹುದ್ದೆಗೆ ಅರ್ಜಿ ಆಹ್ವಾನ!! ಅರ್ಜಿ ಸಲ್ಲಿಸಲು ಅಕ್ಟೋಬರ್ 07 ಕೊನೆಯ ದಿನ

ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಗ್ರಾಮೀಣ ವ್ಯಾಪ್ತಿಗಳ ಅಂಚೆ ಇಲಾಖೆಯಲ್ಲಿ ಎಜೇಂಟ್ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಜೀವ ವಿಮೆಯ ಪ್ರತಿನಿಧಿ ಹುದ್ದೆ ಇದಾಗಿದ್ದು, ಉತ್ತಮ ಆದಾಯ ಗಳಿಸಲು ಅರ್ಹರಿಗೊಂದು ಸುವರ್ಣವಕಾಶವಾಗಿದೆ. ಅಭ್ಯರ್ಥಿಯು…

News

ದತ್ತಪೀಠ ವಿವಾದ ಸಂಬಂಧ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ| ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ದತ್ತಪೀಠ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ, ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಹಿಂದೂ ಅರ್ಚಕರ ನೇಮಕಾತಿಗೆ ಹಸಿರು ನಿಶಾನೆ ನೀಡಿದೆ. ಇದುವರೆಗೂ ದತ್ತಜಯಂತಿ ಸಮಯದಲ್ಲಿ ಮಾತ್ರ ಹಿಂದೂ ಅರ್ಚಕರಿಂದ ಪೂಜೆ…

News

ಮುಂದೆ ಶಿಕ್ಷಕರಾಗಿ ಮಕ್ಕಳಿಗೆ ವಿದ್ಯೆ ಹೇಳಿಕೊಡಬೇಕಾದವರು ಜೈಲುಪಾಲು !! | ಬ್ಲೂಟೂತ್ ಅಳವಡಿಸಿದ್ದ ಹೈಟೆಕ್ ಚಪ್ಪಲಿ ಧರಿಸಿ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಐವರ ಬಂಧನ

ಕಳ್ಳ ಚಾಪೆ ಅಡಿ ನುಗ್ಗಿದರೆ ಪೊಲೀಸರು ರಂಗೋಲಿ ಅಡಿಗೆ ನುಗ್ಗುವರು ಎಂಬ ಮಾತಿದೆ. ಅದರಂತೆ ಇಲ್ಲಿ ಪೊಲೀಸರು ಖತರ್ನಾಕ್ ಕಳ್ಳರನ್ನೇ ಸೆರೆ ಹಿಡಿದಿದ್ದಾರೆ. ಆ ಕಳ್ಳರು ಬೇರಾರು ಅಲ್ಲ, ಮುಂದೆ ಮಕ್ಕಳನ್ನು ತಿದ್ದಿ ತೀಡಬೇಕಾದ ಶಿಕ್ಷಕರೇ !! ಹೌದು,…

latest

ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ ಗೆ 752ನೇ ರ‍್ಯಾಂಕ್

ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ 752ನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ,…

News

ಯೂರಿಯಾ ಮಿಶ್ರಿತ ಹುಲ್ಲು ತಿಂದು ಕರುಗಳ ಸಾವು

ಮಂಗಳೂರು : ಬೈಕಂಪಾಡಿ ಸಮೀಪ ಹೆದ್ದಾರಿ ಪಕ್ಕದಲ್ಲಿ ಬೆಳೆದಿದ್ದ ಯುರಿಯಾ ಮಿಶ್ರಿತ ಹುಲ್ಲನ್ನು ತಿಂದ ಎರಡು ಕರುಗಳು ಸಾವನ್ನಪ್ಪಿದ್ದು, ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕಂಪಾಡಿಯ ಯಂಗ್ ಸ್ಟಾರ್ ಬಳಿ ಲಾರಿಗಳಲ್ಲಿ ಯುರಿಯಾ ತುಂಬಿಸಿ ಅದಕ್ಕೆ ಸರಿಯಾಗಿ ಮುಚ್ಚದೆ…

News

ಕಡಬ ಪೊಲೀಸ್ ಶಿವರಾಜ್‌ರಿಂದ ಯುವತಿಯ ಅತ್ಯಾಚಾರ | ಐಜಿಪಿ ದೇವಜ್ಯೋತಿ ರೇ ಕಡಬ ಠಾಣೆಗೆ ಭೇಟಿ

ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ.…

News

ಮಂಗಳೂರಿನಲ್ಲಿ ಟಿಂಟ್‌ ಪಾರದರ್ಶಕತೆ ಪತ್ತೆಗೆ ‘ವಿಂಡೋ ಟಿಂಟ್‌ ರೀಡರ್‌’

ಮಂಗಳೂರು: ಟ್ರಾಫಿಕ್‌ ಪೊಲೀಸರಿಗೆ ನಗರದಲ್ಲಿ ಟಿಂಟ್‌ ಕಾರ್ಯಾಚರಣೆಗೆ ‘ವಿಂಡೋ ಟಿಂಟ್‌ ರೀಡರ್‌’ ಸಾಧನವೊಂದನ್ನು ಬಳಸಲಾಗುತ್ತಿದೆ. ಇದರಿಂದ ವಾಹನದ ಟಿಂಟ್‌ ಪಾರದರ್ಶಕತೆಯನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಮಾಹಿತಿ ನೀಡಿ, ವಾಹನದಲ್ಲಿ ಯಾರಾದರೂ ಟಿಂಟ್‌ ಹಾಕಿದರೆ ಈ…

News

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: ಆನ್ಲೈನ್ ಮೂಲಕ ಸಾಧಕರ ಆಯ್ಕೆ‌ಗೆ ಸಾರ್ವಜನಿಕ‌ರಿಗೆ ಅವಕಾಶ

ಬೆಂಗಳೂರು: ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿಯ ವಿಶೇಷವೆಂದರೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್ಲೈನ್ ಮೂಲಕ…

Karnataka State Politics Updates

ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಮಂಗಳವಾರ ಘೋಷಣೆ ಮಾಡಿದೆ. ಕರ್ನಾಟಕದ ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು…

latest

ಅಬ್ಬರಿಸುತ್ತಿದೆ ಗುಲಾಬ್ ಚಂಡಮಾರುತ | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮುಂದುವರಿಯಲಿದೆ ವರುಣನ ಅಬ್ಬರ!! ಕರಾವಳಿಯಲ್ಲಿ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಇನ್ನೂ 2 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದ…