ಶನಿವಾರ, 24 ಅಕ್ಟೋಬರ್ 2026

ಸೆಪ್ಟೆಂಬರ್ 2021

News

ಮೋಸ್ಟ್ ವಾಂಟೆಡ್, ನಟೋರಿಯಸ್ ಕಿಲ್ಲರ್ ಬಾಂಬೆ ರವಿ ಕೊರೋನಾದಿಂದ ಸಾವು

ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ, ಸುಪಾರಿ ಕಿಲ್ಲರ್ ಬಾಂಬೆ ರವಿ ಕೊರೋನಾದಿಂದ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ನಟೋರಿಯಸ್ ರೌಡಿ ರವಿ, ಆಂಧ್ರದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಇತ್ತೀಚೆಗೆ ರಾಬರ್ಟ್ ಚಿತ್ರದ ನಿರ್ಮಾಪಕ…

News

ಕಳ್ಳ ಕಲ್ಲಂಗಡಿಯ ಒಳಗೆ ನುಗ್ಗಿದರೆ, ಪೊಲೀಸರು ಹಣ್ಣು ತಿಂದ ಕಳ್ಳನ ಮೆದುಳಿನೊಳಕ್ಕೆ ನುಗ್ಗಿದರು !! | ಅಸಲಿಗೆ ಕಲ್ಲಂಗಡಿಯ ಒಳಗೆ ಏನು ಸಾಗಾಟ ಆಗ್ತಿತ್ತು ಗೊತ್ತಾ ?!

ಯಾವುದೇ ಖತರ್ನಾಕ್ ಕಳ್ಳನೇ ಆಗಲಿ, ಆತ ಪೋಲಿಸರಿಂದ ಕಣ್ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಹಾಗೆಯೇ ಇಲ್ಲಿ ಕಳ್ಳರು ಚಾಪೆ ಕೆಳಗೆ ತೂರಿದರೇ, ಪೊಲೀಸರು ರಂಗೋಲಿ ಕೆಳಗೆ ತೂರಬಲ್ಲರು ಎಂಬುದಕ್ಕೆ ಸಾಕ್ಷಿಯಾದ ಘಟನೆಯೊಂದು ನಡೆದಿದೆ. ಅವರು ಪ್ರತಿ ನಿತ್ಯ ಅದೇ ಮಾರ್ಗವಾಗಿ…

News

ಪುತ್ತೂರು-ಸವಣೂರು-ಬೆಳ್ಳಾರೆ ರಸ್ತೆಯಲ್ಲಿ ಬಸ್ ಪುನರಾರಂಭಿಸುವಂತೆ ಕೆಎಸ್‌ಆರ್‌ಟಿಸಿಗೆ ಮನವಿ | ಕೂಡಲೇ ಬಸ್ ಸಂಚಾರ ಆರಂಭಕ್ಕೆ ನಿರ್ದೇಶನ

ಸವಣೂರು: ಪುತ್ತೂರು-ಸವಣೂರು-ಬೆಳ್ಳಾರೆ ರಸ್ತೆಯಲ್ಲಿ ಈ ಹಿಂದೆ ಸಂಚಾರ ನಡೆಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಪುನರಾರಂಭಿಸುವಂತೆ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಾಧಿಕಾರಿ ಜಯಕರ ಶೆಟ್ಟಿ ಅವರಿಗೆ ಸವಣೂರು ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಅಂಗಡಿಮೂಲೆ, ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ…

News

ಕಡಬ : ದ್ವಿಚಕ್ರ ವಾಹನಗಳ ನಡುವೆ ಅಪಘಾತ | ಸವಾರರಿಗೆ ಗಾಯ

ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ಬುಧವಾರದಂದು ಸಂಭವಿಸಿದೆ. ಕಳಾರದಿಂದ ಕಡಬ ಕಡಗೆ ಬರುತ್ತಿದ್ದ ಹೀರೋ ಮೆಸ್ಟೋ ವಾಹನ ಸವಾರ ಪೊಲೀಸ್…

News

ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಮಾನ್ಯಗೊಂಡ 500 ರೂಪಾಯಿ ಬೆಲೆಯ ನೋಟಿನ ಬೆಲೆ ಇವತ್ತಿಗೆ 10,000 ರೂಪಾಯಿ !!

2016ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 500 ರೂ. ನೋಟುಗಳನ್ನು ಬ್ಯಾನ್​ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಎಲ್ಲರೂ ತಮ್ಮ ಬಳಿಯಿದ್ದ ನೋಟುಗಳನ್ನು ನೀಡಿ ಹೊಸ ನೋಟುಗಳನ್ನು ಪಡೆದುಕೊಂಡಿದ್ದಾರೆ. ಆದರೆ ಇನ್ನು ಅದೆಷ್ಟೋ ಜನರ ಬಳಿ ಬ್ಯಾನ್​​ ಆದ 500 ರೂಪಾಯಿ…

News

ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಬರಲಿದೆ ಸಿಹಿ ಸುದ್ದಿ | ವಾರದಲ್ಲಿ ಮೂರು ದಿನ ರಜೆ ಹಾಗೂ ವೇತನ ಸ್ವರೂಪ ಬದಲಾಗುವ ಸಾಧ್ಯತೆ !!

ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಆದಷ್ಟು ಬೇಗ ಸಿಹಿ ಸುದ್ದಿ ನೀಡಲಿದೆ. ಈ ನಿಟ್ಟಿನಲ್ಲಿ ನೂತನ ವೇತನ ಸಂಹಿತೆಯನ್ನು ಶೀಘ್ರವೇ ಪೂರ್ಣಗೊಳಿಸಲಿದ್ದು, ಇದೇ ವರ್ಷದ ಅಕ್ಟೋಬರ್‌ನಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ. ಈ ಮಸೂದೆಯಡಿ ಉದ್ಯೋಗಿಗಳ ರಜಾದಿನಗಳು, ಸಂಬಳ…

News

ಗ್ರಾಹಕರಿಗೆ ಮತ್ತೊಮ್ಮೆ ಅಡುಗೆ ಅನಿಲ ದರ ಏರಿಕೆಯ ಬಿಸಿ | 25 ರೂ. ಏರಿಕೆ, 15 ದಿನಗಳಲ್ಲಿ ಬರೋಬ್ಬರಿ 50 ರೂ. ಹೆಚ್ಚಳ !?

ಗ್ರಾಹಕರಿಗೆ ಅಡುಗೆ ಅನಿಲ ಬೆಲೆ ಏರಿಕೆಯ ಬಿಸಿ ಮುಟ್ಟಿದ್ದು, ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಲಾಗಿದೆ. 15 ದಿನಗಳಲ್ಲಿ ಸಬ್ಸಿಡಿ ರಹಿತ LPG ಸಿಲಿಂಡರ್ 50 ರೂಪಾಯಿಗಳಷ್ಟು ದುಬಾರಿಯಾಗಿದೆ. ಇಂದು ಸಿಲಿಂಡರ್ ದರವನ್ನು ಮತ್ತೆ 25 ರೂ.…

News

ಸವಣೂರು: ಪೆಟ್ರೋಲ್‌, ಡಿಸೇಲ್‌ ಮತ್ತು ಗ್ಯಾಸ್‌ ದರ ಏರಿಕೆ ವಿರೋಧಿಸಿ ಎಸ್‌.ಡಿ.ಪಿ.ಐ ಪ್ರತಿಭಟನೆ

ಸವಣೂರು : ಪೆಟ್ರೋಲ್‌, ಡಿಸೇಲ್‌ ಮತ್ತು ಗ್ಯಾಸ್‌ ದರ ಏರಿಕೆ ವಿರೋಧಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಬುಧವಾರ ಸವಣೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ ಸೇರಿದಂತೆ ನಿತ್ಯ ಬಳಕೆ ವಸ್ತುಗಳ ಬೆಲೆ…

News

ಸಾರ್ವಜನಿಕ ಬಸ್ ಸ್ಟಾಂಡ್ ನ್ನು ಹೊತ್ತುಕೊಂಡು ಹೋದ ಕಳ್ಳರು !! ಬಿಬಿಎಂಪಿ ವತಿಯಿಂದ ನಿರ್ಮಿಸಲಾಗಿದ್ದ ಕಬ್ಬಿಣದ ಬಸ್ ಸ್ಟಾಂಡ್ ಕಳ್ಳರ ಪಾಲು

ಬಸ್ ಸ್ಟಾಂಡ್ ನ್ನೇ ಕಳ್ಳರು ಹೊತ್ತುಕೊಂಡು ಹೋದ ಘಟನೆಯೊಂದು ಬೆಂಗಳೂರಿನಿಂದ ವರದಿಯಾಗಿದ್ದು, ಎಲ್ಲರೂ ಅಚ್ಚರಿಪಡುವಂತಹ ಈ ಘಟನೆ ರಾಜ್ಯದಲ್ಲೇ ಮೊದಲ ಪ್ರಕರಣವಾಗಿದೆ. ಘಟನೆ ವಿವರ:ಬಿಬಿಎಂಪಿ ವತಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಕಬ್ಬಿಣದಿಂದ ಬಸ್ಸು ಸ್ಟಾಂಡ್ ಒಂದನ್ನು ನಿರ್ಮಿಸಿದ್ದು,ಸದ್ಯ ಕಬ್ಬಿಣದಿಂದ ನಿಮಿಸಿದ…

News

ಕೊರೋನಾ ಕಾರಣದಿಂದ ಪಾತಾಳಕ್ಕೆ ಕುಸಿದಿದ್ದ ದೇಶದ ಆರ್ಥಿಕತೆಯಲ್ಲಿ ಭಾರೀ ಜಿಗಿತ | ಬರೊಬ್ಬರಿ ಶೇ. 20.1ರಷ್ಟು ಏರಿ ನಿಂತ ಜಿಡಿಪಿ !!

ಕೊರೋನಾ ಕಾರಣದಿಂದ ಕುಸಿದು ಹೋಗಿದ್ದ ದೇಶದ ಅರ್ಥ ವ್ಯವಸ್ಥೆಯು ಇದೀಗ ಬೆಳವಣಿಗೆಯ ಹಾದಿ ಹಿಡಿದಿದೆ. ಏಪ್ರಿಲ್‌–ಜೂನ್‌ ಅವಧಿಯಲ್ಲಿ ದಾಖಲೆಯ ಗರಿಷ್ಠ ಮಟ್ಟದ ತ್ರೈಮಾಸಿಕ ಬೆಳವಣಿಗೆಯನ್ನು ಕಂಡಿದೆ. ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ…