Monthly Archives

September 2021

ಅಕ್ಟೋಬರ್ 3 : ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಂಗಳೂರು : ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್‌ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆ ಗಳಿಗೆ ನಡೆಸಲಾದ ಇಟಿ/ಪಿಎಸ್‌ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪತ್ರಿಕೆ-1 ಮತ್ತು

ಅ.11ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ | ರಾಜ್ಯ ಸರ್ಕಾರ ಆದೇಶ

ಕೋವಿಡ್-19 ಪ್ರಕರಣಗಳನ್ನು ಇನ್ನಷ್ಟು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಪೂ ವನ್ನು ಅಕ್ಟೋಬರ್ 11ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಆದೇಶದ ಅನ್ವಯ ಸೆ.27ರ ಬೆಳಿಗ್ಗೆ 5 ಗಂಟೆಗೆ ರಾತ್ರಿ ಕರ್ಫ್ಯೂ

ಭೀಕರ ರಸ್ತೆ ಅಪಘಾತ | ಓರ್ವ ಸಾವು,ಇಬ್ಬರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಸಮಿಪದ ಕ್ಷೀರಸಾಗರದ ಬಳಿ ಯಲ್ಲಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದರೆ ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಯುವಕನನ್ನು ಪಕ್ಷಿಕೆರೆ ಪಂಜ ನಿವಾಸಿ ರಘುನಾಥ್ ಪೂಜಾರಿ (40) ಎಂದು

ಮೇಲಾಧಿಕಾರಿಗಳ ಕಿರುಕುಳ ,ಕೆಎಸ್‌ಆರ್‌ಟಿಸಿ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಕೆಎಸ್ಸಾರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಿಂಗಪ್ಪ ಇಮರಾಪುರ (40) ಆತ್ಮಹತ್ಯೆ ಮಾಡಿಕೊಂಡ ಕೆಎಸ್ಸಾರ್ಟಿಸಿ ಸಿಬ್ಬಂದಿ. ಇವರು ರವಿವಾರ ಸಂಜೆ

ನೆಕ್ಕಿಲಾಡಿಯ ರಫೀಕ್ ಖಾನ್‌ಗೆ ಉಗ್ರ ನಂಟು ವರದಿ |
ಪರಿಸ್ಥಿತಿ ಮೇಲ್ನೋಟಕ್ಕೆ ಮಾತ್ರ ಶಾಂತ, ಆಳದಲ್ಲಿ ಸಾಕಷ್ಟು ನೋವಿದೆ-

ನೆಕ್ಕಿಲಾಡಿಯಿಂದ ನಾಪತ್ತೆಯಾದ ಮುಹಮ್ಮದ್ ರಫೀಕ್ ಖಾನ್ ಅವರಿಗೆ ಉಗ್ರರ ನಂಟು ಹೊಂದಿದ್ದರು ಎಂಬ ಮಾಧ್ಯಮಗಳ ವರದಿಯಿಂದ ಆತಂಕ ಹಾಗೂ ಉದ್ವಿಗ್ನಕ್ಕೊಳಗಾಗಿದ್ದ ಉಪ್ಪಿನಂಗಡಿ, ಪೊಲೀಸ್ ವರಿಷ್ಠಾಧಿಕಾರಿಯವರ ಸ್ಪಷ್ಟಿಕರಣದಿಂದ ಸಣ್ಣದೊಂದು ನಿಟ್ಟುಸಿರು ಬಿಟ್ಟರೂ ಆತನ ಕುಟುಂಬ ಪಡುತ್ತಿರುವ ನೋವು ಯಾವ

ಸೀತಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ಸೀತಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂದಾರ್ತಿ ಸಮೀಪ ನಂಚಾರಿನಲ್ಲಿ ಭಾನುವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ನಿವಾಸಿ, ಮಧುವನ ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ನರ್ಸಿಂಗ್ ಅಭ್ಯಾಸಿಸುತ್ತಿದ್ದ ವಿದ್ಯಾರ್ಥಿ

ಬಸ್ಸಿನಲ್ಲಿ ಕಿಟಕಿ ಬದಿ ನಿದ್ದೆ ಮಾಡುತ್ತಾ ಪ್ರಯಾಣಿಸುವಾಗ ಎಚ್ಚರ !! ಇಲ್ಲೊಬ್ಬ ವ್ಯಾಪಾರಿ ನಿದ್ದೇಲಿ ಕೈ ಹೊರ ಹಾಕಿ…

ಬಸ್ಸಿನಲ್ಲಿ ಪ್ರಯಾಣಿಸುವಾಗ ನಿದ್ದೆ ಬರುವುದು ಸಹಜ. ಹಾಗಂತ ಮೈಮರೆತು ನಿದ್ದೆ ಮಾಡುವುದು ತುಂಬಾನೇ ಡೇಂಜರ್. ಬಸ್ಸಿನಿಂದ ಕೈ ಮತ್ತು ತಲೆಯನ್ನು ಹೊರಕ್ಕೆ ಹಾಕಬಾರದು ಎಂದು ಹೇಳುತ್ತಲೇ ಇರುತ್ತಾರೆ. ಈ ಬಗ್ಗೆ ಬಸ್ಸಿನಲ್ಲಿಯೂ ಎಚ್ಚರಿಕೆಯ ಫಲಕ ಅಳವಡಿಸಲಾಗಿರುತ್ತದೆ. ಆದರೆ ಇದರ ಹೊರತಾಗಿಯೂ

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಸೈಬರ್ ಕ್ರೈಂ ಪ್ರಕರಣಗಳು| ಮಹಿಳೆಯರೇ ಸೈಬರ್ ವಂಚಕರ ಟಾರ್ಗೆಟ್ !!

ಕೊರೋನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿ ಬುಡಮೇಲಾಗಿರುವ ಈ ಸಂದರ್ಭದಲ್ಲೇ ರಾಜ್ಯ ಸೈಬರ್ ವಂಚಕರ ಸುಳಿಯಲ್ಲಿ ಸಿಲುಕಿ ಪರದಾಡುವಂತಾಗಿದೆ. ಈ ವರ್ಷವಂತೂ ಕೇಳಲೇಬೇಡಿ, ಸೈಬರ್ ವಂಚಕರ ಸಂಖ್ಯೆ ದುಪ್ಪಟ್ಟಾಗಿ ಹೋಗಿದೆ. ಅದರಲ್ಲೂ ಮಹಿಳೆಯರೇ ಹೆಚ್ಚು ಈ ವಂಚನೆಗೊಳಗಾಗಿದ್ದಾರೆ ಎಂಬುದು ಶಾಕಿಂಗ್

ಕಡಬ:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭ ತೆಗೆಸಿದ ಪ್ರಕರಣ!! | ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ…

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆ ಬಳಿಕ 35 ಸಾವಿರ ಹಣ ಕೊಟ್ಟು ಯುವತಿಯ ಗರ್ಭ ತೆಗೆಸಿದ ಪ್ರಕರಣದ ಆರೋಪ ಹೊತ್ತಿರುವ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಶಿವರಾಜ್ ನಾಯಕ್ ವಿರುದ್ಧ ಇಂದು ನೊಂದ ಯುವತಿಯ ತಂದೆ ದೂರನ್ನು ದಾಖಲಿಸಿದ್ದಾರೆ. ಘಟನೆ ವಿವರ:ಆರೋಪಿ ಪೊಲೀಸಪ್ಪನು

ಮಕ್ಕಳಿಗೆ ಶಿಸ್ತುಬದ್ಧ ಜೀವನದ ದಾರಿ ತೋರಿಸಬೇಕಾದ ಗುರುಗಳೇ ತಪ್ಪು ಹಾದಿಯಲ್ಲಿ ?!!| ಸಿನಿಮಾ ಹಾಡಿಗೆ ತರಗತಿಯಲ್ಲೇ…

ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಗೆಳೆಯುವುದೇ ಶಿಕ್ಷಣದ ಸಾರ ಸರ್ವಸ್ವ’ ಎಂದು ಮಹಾತ್ಮಾ ಗಾಂಧೀಜಿಯವರು ಹೇಳಿದಂತೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ ಮಾರ್ಗದರ್ಶನ ಮಾಡಬೇಕಾದದ್ದು ಶಿಕ್ಷಕರ ಪರಮ ಕರ್ತವ್ಯ.