Day: October 1, 2021

ಕೊಳ್ತಿಗೆ ಅನ್ಯಮತೀಯ ವ್ಯಕ್ತಿಯ ಮನೆಯಲ್ಲಿದ್ದ ಹಿಂದು ಯುವತಿ ಪ್ರಕರಣ | ಆಕೆಯ ಇಚ್ಚೆಯಂತೆ ಯುವತಿ ಪ್ರಿಯತಮ ಸಿದ್ದೀಕ್ ಮನೆಗೆ ಹೋಗಲು ಅವಕಾಶ

ಕೊಳ್ತಿಗೆ ಕುಂಟಿಕಾನದಲ್ಲಿ ಅನ್ಯಮತೀಯ ವ್ಯಕ್ತಿಯ ಮನೆಯಲ್ಲಿದ್ದ ಹಿಂದು ಯುವತಿಯು ಇದೀಗ ಆಕೆಯ ಇಚ್ಛೆಯಂತೆ ಕೇರಳದ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯ ದೇಲಂಪಾಡಿ ಕಲ್ಲಡ್ಕ ದಿಂದ ನಾಪತ್ತೆಯಾದ ಯುವತಿಯನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಪ್ರಿಯತಮನ ಜತೆ ಹೋಗಲು ಅವಕಾಶಕೊಡಲಾಗಿದೆ. ದೇಲಂಪಾಡಿ ಕಲ್ಲಡ್ಕದ ಬಾಬುರವರ ಪುತ್ರಿ ಭವ್ಯಶ್ರೀ (18)ಳನ್ನು ನಿನ್ನೆ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಯ ಇಚ್ಛೆಯಂತೆ ಪ್ರಿಯತಮ ಕೊಳ್ತಿಗೆ ಗ್ರಾಮದ ಕುಂಟಿಕಾನದ ಅಬೂಬಕರ್ ಸಿದ್ದಿಖ್ (24) ಜೊತೆ ಹೋಗಲು ಅವಕಾಶ ಕೊಡಲಾಯಿತು. ದೇಲಂಪಾಡಿ ಕಲ್ಲಡ್ಕ ನಿವಾಸಿ ಭವ್ಯಶ್ರೀ ಬುಧವಾರ …

ಕೊಳ್ತಿಗೆ ಅನ್ಯಮತೀಯ ವ್ಯಕ್ತಿಯ ಮನೆಯಲ್ಲಿದ್ದ ಹಿಂದು ಯುವತಿ ಪ್ರಕರಣ | ಆಕೆಯ ಇಚ್ಚೆಯಂತೆ ಯುವತಿ ಪ್ರಿಯತಮ ಸಿದ್ದೀಕ್ ಮನೆಗೆ ಹೋಗಲು ಅವಕಾಶ Read More »

ಅರಣ್ಯದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ,ಅಸ್ಥಿ ಪಂಜರ ಪತ್ತೆ ಪ್ರಕರಣ | ಬಹಿರಂಗವಾಯಿತು ನಿಗೂಢ ಘಟನೆ, ಐವರ ಬಂಧನ

ಅರಣ್ಯದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ,ಅಸ್ಥಿ ಪಂಜರ ಪತ್ತೆಯಾದ ಪ್ರಕರಣದ ನಿಗೂಢತೆ ಬಯಲಾಗಿದೆ.ಈ ಸಂಬಂಧ ಮೃತ ವ್ಯಕ್ತಿಯ ಮಕ್ಕಳು,ಪತ್ನಿ ಸೇರಿ ಐವರನ್ನು ಬಂಧಿಸಲಾಗಿದೆ.ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನೆಯವರೇ ಸೇರಿ ವ್ಯಕ್ತಿಯ ಕೊಲೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾರು ಮತ್ತು ಅಸ್ಥಿ ಪಂಜರದ ಸ್ಥಿತಿಯಲ್ಲಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ …

ಅರಣ್ಯದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ,ಅಸ್ಥಿ ಪಂಜರ ಪತ್ತೆ ಪ್ರಕರಣ | ಬಹಿರಂಗವಾಯಿತು ನಿಗೂಢ ಘಟನೆ, ಐವರ ಬಂಧನ Read More »

ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಕ್ಕೆ ಕಡಿವಾಣ ಬೀಳಲಿ!!ಜಿಲ್ಲಾಧಿಕಾರಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಯಕರ್ನಾಟಕ ಜನಪರ ವೇದಿಕೆ

ಜಿಲ್ಲೆಯಲ್ಲಿ ಪದೇ ಪದೇ ನಡೆಯುತ್ತಿರುವ ಮಹಿಳಾ ಮತ್ತು ಯುವತಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಆ ಮೂಲಕ ಗ್ರಾಮ ಮಟ್ಟದಿಂದಲೇ ಇಂತಹ ಪ್ರಕರಣಗಳ ಮಟ್ಟಹಾಕಬೇಕು, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸುರಕ್ಷತೆಗೆ ಹೆಚ್ಚಿನ ಕಾಳಜಿ ವಹಿಸಬೇಕು, ಮುಂದೆ ಇಂತಹ ಪ್ರಕರಣಗಳು ಹೆಚ್ಚಾಗದಂತೆ ನಿಗಾ ವಹಿಸಬೇಕೆಂದು ಜಯಕರ್ನಾಟಕ ಜನಪರ ವೇದಿಕೆ ಒತ್ತಾಯಿಸಿದೆ. ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿ, ರಾಜ್ಯಾಧ್ಯಕ್ಷರಾದ ಶ್ರೀ ಆರ್. ಚಂದ್ರಪ್ಪ, ರಾಜ್ಯ ಕಾರ್ಯಧ್ಯಕ್ಷ ಅಣ್ಣಪ್ಪ ಓಲೇಕಾರ್ ಮಾರ್ಗದರ್ಶನದಲ್ಲಿ …

ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಕ್ಕೆ ಕಡಿವಾಣ ಬೀಳಲಿ!!ಜಿಲ್ಲಾಧಿಕಾರಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಜಯಕರ್ನಾಟಕ ಜನಪರ ವೇದಿಕೆ Read More »

ಕೊಳ್ತಿಗೆ ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಪತ್ತೆ ಪ್ರಕರಣ | ಆತ್ಮಹತ್ಯೆಗೆ ಯತ್ನಿಸಿದ ಯುವತಿ,ಪುತ್ತೂರು ಆಸ್ಪತ್ರೆಗೆ ದಾಖಲು

ಪುತ್ತೂರು ತಾಲೂಕಿನ ಕೊಳ್ತಿಗೆ ಕುಂಟಿಕಾನ ಎಂಬಲ್ಲಿ ಸಿದ್ದೀಕ್ ಎಂಬಾತ ಹಿಂದು ಯುವತಿಯನ್ನು ಅಪಹರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಎಂಬ ಘಟನೆಗೆ ತಿರುವು ಪಡೆದುಕೊಳ್ಳುತ್ತಿದ್ದು,ಯುವತಿ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. ಫೋನ್ ಮೂಲಕ ಪರಿಚಯವಾದ ಕಾಸರಗೋಡು ಜಿಲ್ಲೆಯ ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ದೇಲಂಪಾಡಿಯ ದಲಿತ ಸಮುದಾಯದ ಯುವತಿಯನ್ನು ಆಕೆಯ ಮನೆಯಿಂದ ಕಾರಿನಲ್ಲಿ ಮನೆಗೆ ಕರೆದುಕೊಂಡು ಬಂದಿದ್ದ ಸಿದ್ದಿಕ್ ,ಯಾರಿಗಾದರೂ ತಿಳಿದರೆ ಸಮಸ್ಯೆಯಾಗಬಹುದೆಂದು ಆಕೆಯನ್ನು ಜಾಲ್ಸೂರಿಗೆ ಬಿಟ್ಟು ಬಂದ ಬಳಿಕ ಸ್ಥಳೀಯರಿಗೆ ಗೊತ್ತಾಗಿ ಆಕೆ ನಡೆದ ವಿಷಯ …

ಕೊಳ್ತಿಗೆ ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಪತ್ತೆ ಪ್ರಕರಣ | ಆತ್ಮಹತ್ಯೆಗೆ ಯತ್ನಿಸಿದ ಯುವತಿ,ಪುತ್ತೂರು ಆಸ್ಪತ್ರೆಗೆ ದಾಖಲು Read More »

ಮೀನಿನ ವ್ಯಾಪಾರಿಯ ಅಪಹರಣ | ಪತ್ನಿಯಿಂದ ಪೊಲೀಸ್ ಠಾಣೆಗೆ ದೂರು

ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡಯೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೊಲ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ …

ಮೀನಿನ ವ್ಯಾಪಾರಿಯ ಅಪಹರಣ | ಪತ್ನಿಯಿಂದ ಪೊಲೀಸ್ ಠಾಣೆಗೆ ದೂರು Read More »

ಕೊಯಿಲ : ಅಮೃತ ಸಿರಿ ಯೋಜನೆಯಡಿ ಸುಳ್ಯ ಹಾಗೂ ಕಡಬ ತಾಲೂಕಿನ ಫಲಾನುಭವಿಗಳಿಗೆ ಮಲೆನಾಡು ಗಿಡ್ಡ ತಳಿಯ ಹೆಣ್ಣು ಕರುಗಳ ವಿತರಣೆ

ಕಡಬ : ಅಡಿಕೆ ಕೃಷಿ ಇವತ್ತು ಲಾಭದಾಯಕವಾಗಿದ್ದರೂ ಅಡಿಕೆಗೆ ಹಳದಿ ರೋಗ ಬಾಧಿಸಿ ರೈತರು ಸಂಕಷ್ಟದಲ್ಲಿದ್ದಾರೆ. ಇಂಥಾ ರೈತರು ಅಡಿಕೆ ಬೆಳೆಗೆ ಪರ‍್ಯಾಯವಾಗಿ ಮೀನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡುವ ಕಾರ್ಯವನ್ನು ರೂಪಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಪಶು ಸಂಗೋಪನಾ ಕ್ಷೇತ್ರದಲ್ಲಿ ರಾಜ್ಯ ಸರಕಾರದ ಅಮೃತ ಸಿರಿ ಯೋಜನೆಯಡಿ ಸುಳ್ಯ ಹಾಗೂ ಕಡಬ ತಾಲೂಕಿನ ಫಲಾನುಭವಿಗಳಿಗೆ ಮಲೆನಾಡು ಗಿಡ್ಡ ತಳಿಯ ಹೆಣ್ಣು …

ಕೊಯಿಲ : ಅಮೃತ ಸಿರಿ ಯೋಜನೆಯಡಿ ಸುಳ್ಯ ಹಾಗೂ ಕಡಬ ತಾಲೂಕಿನ ಫಲಾನುಭವಿಗಳಿಗೆ ಮಲೆನಾಡು ಗಿಡ್ಡ ತಳಿಯ ಹೆಣ್ಣು ಕರುಗಳ ವಿತರಣೆ Read More »

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಟಾಟಾ ಗ್ರೂಪ್ ತೆಕ್ಕೆಗೆ | ಬಿಡ್ ಗೆದ್ದು ಮಾತೃ ಸಂಸ್ಥೆಗೆ ಮರಳಿದ ಏರ್ ಇಂಡಿಯಾ!!

ಕೇಂದ್ರ ಸರ್ಕಾರದ ಸ್ವಾಮ್ಯದ ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಅನ್ನು ಟಾಟಾ ಸನ್ಸ್ ಗೆದ್ದುಕೊಂಡಿದ್ದು, ಇದೀಗ ಏರ್ ಇಂಡಿಯಾ ಟಾಟಾ ತೆಕ್ಕೆಗೆ ಮರಳಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಟಾಟಾ ಕಂಪನಿಯ ವಕ್ತಾರರು ಮತ್ತು ಹಣಕಾಸು ಸಚಿವಾಲಯ ಅಧಿಕೃತವಾಗಿ ತಿಳಿಸಿಲ್ಲ. ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಪ್ರಕ್ರಿಯೆಯ ಬಿಡ್‍ನಲ್ಲಿ ಕೊನೆಯಲ್ಲಿ ಅಜಯ್ ಸಿಂಗ್ ಅವರ ಸ್ಪೈಸ್ ಜೆಟ್ ಕಂಪನಿ ಮತ್ತು ಟಾಟಾ ಸನ್ಸ್ ಇತ್ತು. ಕೇಂದ್ರ ಸರ್ಕಾರ ಬಿಡ್‍ಗೆ 15-20 ಸಾವಿರ ಕೋಟಿ ರೂ. ಹಣವನ್ನು ಮೂಲ …

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಟಾಟಾ ಗ್ರೂಪ್ ತೆಕ್ಕೆಗೆ | ಬಿಡ್ ಗೆದ್ದು ಮಾತೃ ಸಂಸ್ಥೆಗೆ ಮರಳಿದ ಏರ್ ಇಂಡಿಯಾ!! Read More »

ಇನ್ನು ಮುಂದೆ ಐಸ್ ಕ್ರೀಮ್ ಕಡ್ಡಿಯಲ್ಲಿ ಇಡ್ಲಿಯನ್ನು ತಿನ್ನಬಹುದಂತೆ !! | ವೈರಲ್ ಆಗಿದೆ ಐಸ್ ಕ್ರೀಮ್ ಕಡ್ಡಿ ಇಡ್ಲಿ ಫೋಟೋ, ನೆಟ್ಟಿಗರಿಂದ ಭಾರೀ ಆಕ್ರೋಶ !!

ಇಡ್ಲಿ ದಕ್ಷಿಣ ಭಾರತದ ಪ್ರಾಚೀನ ತಿನಿಸುಗಳಲ್ಲಿ ಒಂದು. ಇಲ್ಲಿನ ‌ಮನೆ ಮನೆಗಳಲ್ಲಿ ಇಡ್ಲಿ ಬೆಳಗ್ಗಿನ ಉಪಹಾರದ ಪ್ರಧಾನ ತಿನಿಸಾಗಿದೆ. ಇಂತಹ ಇಡ್ಲಿ ಈಗ ಬೇರೆ ಬೇರೆ ಶೈಲಿಯಲ್ಲಿ ಗ್ರಾಹಕರಿಗೆ ಲಭ್ಯವಾಗುವ ಕಾಲ ಬಂದುಬಿಟ್ಟಿದೆ. ಇದೀಗ ಐಸ್ ಕ್ರೀಮ್ ಕಡ್ಡಿಯಲ್ಲಿ ಇಡ್ಲಿ ತಿನ್ನಲು ಲಭ್ಯವಿದೆಯಂತೆ !! ಹೌದು, ಐಸ್‌ಕ್ರೀಂ ಕಡ್ಡಿಯಲ್ಲಿ ಇಡ್ಲಿಯನ್ನುತಿನ್ನಬಹುದೆ ಎಂದು ಕೇಳಿದರೆ ಎಲ್ಲರೂ ನಗಬಹುದು. ಆದರೆ ಈಗಿನ ಯುಗದಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ ಅಲ್ಲವೆ? ಭಿನ್ನ ವಿಭಿನ್ನ ಪ್ರಯೋಗಗಳು ಅಡುಗೆ ಕ್ಷೇತ್ರಕ್ಕೂ ಕಾಲಿಟ್ಟು ದಶಕಗಳೇ ಕಳೆದಿವೆ. …

ಇನ್ನು ಮುಂದೆ ಐಸ್ ಕ್ರೀಮ್ ಕಡ್ಡಿಯಲ್ಲಿ ಇಡ್ಲಿಯನ್ನು ತಿನ್ನಬಹುದಂತೆ !! | ವೈರಲ್ ಆಗಿದೆ ಐಸ್ ಕ್ರೀಮ್ ಕಡ್ಡಿ ಇಡ್ಲಿ ಫೋಟೋ, ನೆಟ್ಟಿಗರಿಂದ ಭಾರೀ ಆಕ್ರೋಶ !! Read More »

ವಿಟ್ಲ : ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ | ನಾಲ್ವರ ಬಂಧನ

ವಿಟ್ಲ: ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುದ್ದುಪದವು ನಿವಾಸಿ ಎಂ. ಕೃಷ್ಣ ಉಕ್ಕುಡ ದರ್ಬೆ ನಿವಾಸಿ ಕೇಶವ ಬಂಗೇರ, ಬಾಯಾರು ನಿವಾಸಿ ಅಶೋಕ್ ಕುಮಾರ್ ಟಿ, ಕಾಸರಗೋಡು ನಿವಾಸಿ ಚಂದ್ರಶೇಖರ ಸಿ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಅಳಿಕೆ ಬರೆಂಗೊಡಿ ತರವಾಡು ಮನೆಯ ವಿಚಾರದಲ್ಲಿ ದೂರವಾಣಿ ಕರೆ ಮಾಡಿ ಜಾಗ ನೋಡಲು ಬರುವುದಾಗಿ ಹೇಳಿದ್ದು, ದಾರಿ ಹೇಳುವ ನಿಟ್ಟಿನಲ್ಲಿ ರಸ್ತೆಗೆ …

ವಿಟ್ಲ : ಕಾರಿನಲ್ಲಿ ಬಂದು ಹಲ್ಲೆ ನಡೆಸಿ ಜೀವ ಬೆದರಿಕೆ | ನಾಲ್ವರ ಬಂಧನ Read More »

ಆ ಮಹಿಳೆ ಇದೀಗ ಎಂಟನೆಯ ಬಾರಿ ಗರ್ಭಿಣಿ!!ಸಾಮಾಜಿಕ ಜಾಲತಾಣದಲ್ಲಿ ಆಕೆಯ ಅನುಯಾಯಿಗಳು ಕೇಳುವ ಪ್ರಶ್ನೆಗೆ ಹೇಗೆ ಉತ್ತರಿಸಬೇಕೆಂದು ಚಿಂತೆಯಲ್ಲಿದ್ದಾಳಂತೆ ಆ ಮಹಿಳೆ

ಹಿಂದಿನ ಕಾಲಕ್ಕೂ, ಇಂದಿನ ಕಾಲಕ್ಕೂ ಅನೇಕ ವ್ಯತ್ಯಾಸಗಳಿರುವುದು ನಮಗೆಲ್ಲಾ ತಿಳಿದಿರುವ ವಾಸ್ತವದ ಸಂಗತಿ. ಹಿಂದೆ ಮನೆ ತುಂಬಾ ಮಕ್ಕಳು, ಹಿರಿಯರೆಲ್ಲಾ ಸೇರಿದ ಅವಿಭಕ್ತ ಕುಟುಂಬ. ಆದರೆ ಮುಂದುವರಿದ ಇಂದಿನ ಕಾಲಘಟ್ಟದಲ್ಲಿ ನಾವಿಬ್ಬರು, ನಮಗಿಬ್ಬರು ಎಂಬಂತಹ ವಿಭಕ್ತ ಕುಟುಂಬವಾಗಿ ಪರಿವರ್ತನೆಯಾಗಿದೆ.ಇದಕ್ಕೆಲ್ಲಾ ಜನಸಂಖ್ಯೆ ಹೆಚ್ಚಳ ಕಾರಣವಾಗಿದೆ. ಒಬ್ಬ ದಂಪತಿಗೆ ಒಂದು ಅಥವಾ ಎರಡು ಮಕ್ಕಳು ಮಾತ್ರ ಇರಬೇಕು ಎಂದು ಸರ್ಕಾರ ಕಾನೂನನ್ನು ರೂಪಿಸಿದೆ. ಆದರೆ,ಇಲ್ಲೊಬ್ಬ ಮಹಿಳೆ ಒಂದೆರಡಲ್ಲ, ಬರೋಬ್ಬರಿ ಏಳು ಮಕ್ಕಳನ್ನು ಹೆತ್ತು, ಈಗ ಎಂಟನೆಯ ಗರ್ಭಿಣಿಯಾಗಿದ್ದಾಳೆ.ಅಮೇರಿಕಾದಲ್ಲಿನ ಏರಿಯಲ್ ಟೈಸನ್ …

ಆ ಮಹಿಳೆ ಇದೀಗ ಎಂಟನೆಯ ಬಾರಿ ಗರ್ಭಿಣಿ!!ಸಾಮಾಜಿಕ ಜಾಲತಾಣದಲ್ಲಿ ಆಕೆಯ ಅನುಯಾಯಿಗಳು ಕೇಳುವ ಪ್ರಶ್ನೆಗೆ ಹೇಗೆ ಉತ್ತರಿಸಬೇಕೆಂದು ಚಿಂತೆಯಲ್ಲಿದ್ದಾಳಂತೆ ಆ ಮಹಿಳೆ Read More »

error: Content is protected !!
Scroll to Top