Daily Archives

October 2, 2021

ಕುಡಿದ ಅಮಲಿನಲ್ಲಿ ನಾಪತ್ತೆಯಾಗಿದ್ದು ತಾನೇ ಎಂದು ತಿಳಿಯದೆ ತನ್ನನ್ನೇ ಹುಡುಕಾಡಿದ ಕುಡುಕ!!

ಕುಡಿದ ಅಮಲಿನಲ್ಲಿ ಬಹುತೇಕರಿಗೆ ತಾವು ಏನು ಮಾಡುತ್ತಿದ್ದೇವೆ ಎಂಬುದೇ ಗೊತ್ತಿರುವುದಿಲ್ಲ.ಎಲ್ಲಿ ಯಾವಾರೀತಿ ಇದ್ದೀವಿ ಎಂಬ ಪರಿಜ್ಞಾನವೇ ಇರುವುದಿಲ್ಲ. ಆದರೆ ಇಲ್ಲೊಬ್ಬ ಕುಡುಕ ತನ್ನನ್ನೇ ಜೊತೆಗಿದ್ದವರು ಹುಡುಕಿದರೂ ಈತನಿಗೆ ಅದು ತಾನೇ ಎಂಬುದು ಗೊತ್ತೇ ಇಲ್ಲವಂತೆ.ಹೌದು.ಇಲ್ಲೊಬ್ಬ ಕುಡುಕ

ಫಿಲಿಪ್ಸ್ ರೈಸ್ ಕುಕ್ಕರ್ ನ್ನು ಮದುವೆಯಾದ ಭೂಪ!|ಕುಕ್ಕರನ್ನೇ ವಧುವಾಗಿ ಅಲಂಕರಿಸಿ ಫೋಟೋಗೆ ಫೋಸ್|ಅಷ್ಟಕ್ಕೂ ಈ ಸಂಬಂಧ…

ಪ್ರತಿಯೊಬ್ಬರಿಗೂ ಮದುವೆ ಎಂಬುದು ಮಹತ್ತರವಾದ ಘಟ್ಟವಾಗಿರುತ್ತದೆ.ತನ್ನ ಪತಿ ಅಥವಾ ಪತ್ನಿ ಹೀಗಿರಬೇಕು ಹಾಗಿರಬೇಕು ಎಂದು ಸಾಲು ಸಾಲು ಕನಸುಗಳನ್ನು ಹೊತ್ತಿರುತ್ತಾರೆ. ಆದರೆ ಇಲ್ಲೊಂದು ನಡೆದ ಮದುವೆ ಬಹುಶಃ ಅತ್ಯಂತ ವಿಚಿತ್ರವಾದ ಮದುವೆ. ಇಂತಹ ಮದುವೆ ಎಲ್ಲೂ ನಡೆದಿಲ್ಲ ಅಂತ ಕಾಣುತ್ತೆ!

ಸವಣೂರು ಗ್ರಾ.ಪಂ. ನಿಂದ ಗಾಂಧಿ ಜಯಂತಿ ಅಂಗವಾಗಿ ಮೆಸ್ಕಾಂ ಸಿಬಂದಿಗಳಿಗೆ ಗೌರವಾರ್ಪಣೆ

ಸವಣೂರು ಗ್ರಾಮ ಪಂಚಾಯತ್ ಇದರ ವತಿಯಿಂದ ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವದ ಅಂಗವಾಗಿ ಗಾಂಧೀ ಜಯಂತಿಯಂದು ಮೆಸ್ಕಾಂ ಸವಣೂರು ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಮ್ಯಾನ್ ಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ, ಉಪಾಧ್ಯಕ್ಷ ಶೀನಪ್ಪ

ಡ್ರೈವಿಂಗ್ ವೇಳೆ ಬ್ಲೂಟೂತ್, ಇಯರ್​​ ಫೋನ್ ಬಳಕೆ ಮಾಡುವವರೇ ಎಚ್ಚರ!!|ಇನ್ನು ಮುಂದೆ ಚಾಲನೆ ವೇಳೆ ಎಲೆಕ್ಟ್ರಾನಿಕ್ ಸಾಧನ…

ಬೆಂಗಳೂರು: ​ಡ್ರೈವಿಂಗ್​ ವೇಳೆ ಹೆಚ್ಚಿನ ಜನರು ಮನೋರಂಜನೆಯಾಗಿ ಅಥವಾ ಫೋನ್ ಕಾಲ್ ಗಾಗಿ ಬ್ಲ್ಯೂಟೂತ್​, ಇಯರ್​​ ಫೋನ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗೆ ಇದೆ. ಇದೀಗ ಇದರ ವಿರುದ್ಧ ಬೆಂಗಳೂರು ಪೋಲಿಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.ಹೌದು, ಒಂದು ವೇಳೆ ನೀವು ಬ್ಲ್ಯೂಟೂತ್​ ಅಥವಾ

ಚಂದ್ರನ ಮೇಲೊಂದು ಕಾರ್ನರ್ ಸೈಟ್ ಕೊಡಿಸುವ ಭರವಸೆ | ಮಹಿಳೆಯೊಬ್ಬರಿಂದ ಹಣ ಪಡೆದು ವಂಚನೆ

ಬೆಂಗಳೂರು: ಸೈಟು, ಫ್ಲ್ಯಾಟ್, ಮನೆ, ವಿಲ್ಲಾ ಕೊಡಿಸುವ ಆಮಿಷವೊಡ್ಡಿ ಹಣ ಪಡೆದು ವಂಚನೆ ಪ್ರಕರಣ ನಡೆಯುತ್ತಿರುವುದು ಮಾಮೂಲು. ಆದರೆ, ಇಲ್ಲೊಬ್ಬ ಪ್ರೊಫೆಷನಲ್ ವಂಚಕಿಯು ಅನ್ಯ ಗೃಹದ ಮೇಲೆ ಸೈಟು ಕೊಡಿಸುವ ಅಮಿಷ ಹುಟ್ಟಿಸಿ ಹಣ ಪಡೆದು ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.ಬೆಂಗಳೂರು ನಗರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1 ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಡೆಸುವ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ

ಕಡಬ : ಕೋಳಿ ಊಟ ಸೇವಿಸಿ ಆರೋಗ್ಯದಲ್ಲಿ ಏರುಪೇರು,ಓರ್ವ ಮೃತ್ಯು,ಹಲವರು ಆಸ್ಪತ್ರೆಗೆ ದಾಖಲು

ಕಡಬ: ಗ್ರಾಮಾಭಿವೃದ್ಧಿಯ ಪ್ರಗತಿ ಬಂಧು ತಂಡದ ಕೆಲಸ ಸಂದರ್ಭದಲ್ಲಿ ಮನೆಯಲ್ಲಿ ತಯಾರಿಸಲಾದ ಮಾಂಸಹಾರ ಸೇವಿಸಿ ಕೆಲಸಕ್ಕೆ ಬಂದಿದ್ದವರು ಮತ್ತು ಮನೆಮಂದಿಯ ಆರೋಗ್ಯದಲ್ಲಿ ಏರು ಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ಮಧ್ಯೆ ಕೆಲಸಕ್ಕೆ ಬಂದು ಆಹಾರ ಸೇವಿಸಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಬಲ್ಯ

ಆಲಂಕಾರು : ರೇಬಿಸ್ ಗೆ ಶಾಲಾ ವಿದ್ಯಾರ್ಥಿನಿ ಬಲಿ | ಮೂರು ವರ್ಷದ ಹಿಂದೆ ಈಕೆಯ ಅಣ್ಣನೂ ಆಕಸ್ಮಿಕವಾಗಿ ಮೃತಪಟ್ಟಿದ್ದ

ರೇಬಿಸ್ ವೈರಸ್‌ಗೆ ಶಾಲಾ ವಿದ್ಯಾರ್ಥಿನಿಯೋರ್ವರು ಬಲಿಯಾದ ಘಟನೆ ಆಲಂಕಾರಿನಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.ಆಲಂಕಾರು ಗ್ರಾಮದ ಕೆದಿಲ ವರ್ಗಿಸ್ ಅವರ ಪುತ್ರಿ ಎನ್ಸಿ (17) ಮೃತ ದುರ್ದೈವಿಯಾಗಿದ್ದಾರೆ.ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ