Daily Archives

October 3, 2021

ಮಂಗಳೂರು | ಪಿಹೆಚ್‌ಡಿ ವಿದ್ಯಾರ್ಥಿನಿಗೆ ಕಿರುಕುಳ, ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕನ ಬಂಧನ

ಮಂಗಳೂರಿನ ಪಿಹೆಚ್‌ಡಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಪ್ರಾಧ್ಯಾಪಕನನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಕೊಂಡೂರು ಸುಧೀರ್ ಕುಮಾರ್ ಎಂದು

ಎಟಿಎಂನೊಳಗೆ ಯುವತಿಯ ಭರ್ಜರಿ ಡ್ಯಾನ್ಸ್ | ಹಣ ಡ್ರಾ ಮಾಡಿಕೊಂಡು ಎಣಿಸುತ್ತಾ ಮಾಡಿದ ಆಕೆಯ ನೃತ್ಯದ ವಿಡಿಯೋ ಫುಲ್ ವೈರಲ್

ಈಗ ಎಲ್ಲಾ ಕಡೆ ಸೋಶಿಯಲ್ ಮೀಡಿಯಾದ್ದೇ ಹವಾ. ಪ್ರತಿದಿನವೂ ಒಂದಲ್ಲೊಂದು ವಿಡಿಯೋಗಳು ವೈರಲ್ ಆಗುತ್ತದೆ ಇರುತ್ತವೆ. ತುಂಬಾ ಜನರು ಫನ್ನಿ ವಿಡಿಯೋ ಗಳನ್ನು ನೋಡಲು ಕಾದು ಕುಳಿತಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಗುವ ಕೆಲವೊಂದು ದೃಶ್ಯಗಳು ನಿಜಕ್ಕೂ ನಮ್ಮಲ್ಲಿ ಅಚ್ಚರಿ ಮೂಡಿಸುತ್ತವೆ.

ಗ್ರಾಹಕರಿಗೆ ಬಿಗ್ ಶಾಕ್ | ಮತ್ತೆ ದುಬಾರಿಯಾಗಿದೆ ಅಡುಗೆ ಎಣ್ಣೆ !! ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಡುವೆಯೇ ಕೈ…

ಈಗಾಗಲೇ ಕೊರೊನಾದಿಂದಾಗಿ ಜನ ಕಂಗಾಲಾಗಿದ್ದಾರೆ. ಹಲವು ಮಂದಿ ಉದ್ಯೋಗ ಕಳೆದುಕೊಂಡು ಕಷ್ಟದ ಜೀವನ ನಡೆಸುತ್ತಿದ್ದಾರೆ. ಅದರ ಜೊತೆಗೆ ಒಂದಿಲ್ಲೊಂದು ಬೆಲೆ ಏರಿಕೆಯಿಂದ ಪರದಾಡುತ್ತಿದ್ದಾರೆ. ಈ ನಡುವೆ ಪೆಟ್ರೋಲ್, ಡೀಸೆಲ್ ಜೊತೆಗೆ ಅಡುಗೆ ಎಣ್ಣೆ ಸಹ ಇದೀಗ ಇನ್ನಷ್ಟು ದುಬಾರಿಯಾಗಿದೆ.ವಿವಿಧ

ಆಗಸ್ಟ್ ತಿಂಗಳಲ್ಲಿ ಭಾರತದ ಬರೋಬ್ಬರಿ 20 ಲಕ್ಷ ವಾಟ್ಸಾಪ್ ಖಾತೆಗಳು ಬ್ಯಾನ್ !! | ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ…

ವಾಟ್ಸಪ್ ಇದೀಗ ಭಾರತೀಯ ಫೋನ್ ನಂಬರ್ ಗಳನ್ನು ನಿಷೇಧ ಮಾಡಿರುವ ಸುದ್ದಿ ಹೊರಬಿದ್ದಿದೆ. ಆಗಸ್ಟ್ ತಿಂಗಳಿನಲ್ಲಿ ಬರೋಬ್ಬರಿ 20 ಲಕ್ಷ ಭಾರತೀಯ ಫೋನ್ ನಂಬರ್ ಗಳನ್ನು ನಿಷೇಧಿಸಿದೆ ಎಂದು ವರದಿಯಾಗಿದೆಮಂಗಳವಾರ ಬಿಡುಗಡೆ ಮಾಡಿದ ತನ್ನ ಇತ್ತೀಚಿನ ವರದಿಯಲ್ಲಿ, ಒಟ್ಟು 20,70,000 ಭಾರತೀಯ

ಗಾಂಧಿ ಜಯಂತಿಯಂದು ನಡೆಯಿತು ಒಂದು ಪವಾಡ ಸದೃಶ ಘಟನೆ | ಗೋಕಾಕ್ ಫಾಲ್ಸ್ ನ 140 ಅಡಿ ಆಳದ ಕಂದಕಕ್ಕೆ ಬಿದ್ದರೂ ಸಾವು…

ಚಿಕ್ಕೋಡಿ: ಅದೃಷ್ಟ ಚೆನ್ನಾಗಿದ್ರೆ ಯಮ ಕೂಡ ಕ್ಯಾಬಿ ನಹೀ ಕರ್ ಕರ್ಪಾಯೆಗ. ಗಟ್ಟಿ ಅದೃಷ್ಟ ಇದ್ದವನ ಹತ್ತಿರ ಯಮ ಕೂಡ ಸುಳಿಯಲು ಹೆದರುತ್ತಾನೆ ಎಂಬ ಮಾತಿಗೆ ಪೂರಕವಾದ ಘಟನೆಯೊಂದು ಬೆಳಗಾವಿಯ ಗೋಕಾಕ್ ಫಾಲ್ಸ್‌ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಕಲ್ಲು ಬಂಡೆಗಳ ಸಂದಿಯ 140 ಅಡಿ ಕಂದಕಕ್ಕೆ ಉರುಳಿ

ಕಾಲೇಜ್ ಗೆ ಚಕ್ಕರ್ ಹಾಕಿ ಪಾರ್ಕಿನ ಪೊದೆ ಅಲುಗಾಡಿಸಿದ ಹುಡುಗ-ಹುಡುಗಿ | ಸಾರ್ವಜನಿಕರಿಂದ ಭಾರೀ ಆಕ್ರೋಶ !

ಕಾಲೇಜ್ ಗೆ ಚಕ್ಕರ್ ಹೊಡೆದು ಹುಡುಗ-ಹುಡುಗಿಯರು ಪಾರ್ಕ್ನಲ್ಲಿ ಅಸಭ್ಯವಾಗಿ ವರ್ತಿಸುವುದು ಇತ್ತೀಚೆಗೆ ಮಾಮೂಲಾಗಿ ಹೋಗಿದೆ. ಪಾರ್ಕ್ ನಲ್ಲಿ ಯಾರಿದ್ದಾರೆ ಯಾರಿಲ್ಲ ಎಂಬ ಗೋಜಿಗೆ ಹೋಗದೆ ತಮ್ಮ ಲೋಕದಲ್ಲೇ ತೇಲುತ್ತಾ ಇರುತ್ತಾರೆ. ಆದರೆ ಇದು ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇಂತಹ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಿಜೆಪಿ ಸುಳ್ಯ ಮಂಡಲದಿಂದ ನದಿ ಸ್ವಚ್ಚತಾ ಕಾರ್ಯಕ್ರಮ | ಸುಮಾರು 200 ಗೋಣಿಗಳಷ್ಟು…

ಬಿಜೆಪಿ ಸುಳ್ಯ ಮಂಡಲ ಸಮಿತಿ ವತಿಯಿಂದ, ವಿವಿಧ ಮೋರ್ಚಾಗಳ ಸಹಕಾರದೊಂದಿಗೆ , ಸುಬ್ರಹ್ಮಣ್ಯದ ಬಿಜೆಪಿ ಪ್ರಮುಖರ, ಕಾರ್ಯಕರ್ತರ ಆಯೋಜನೆಯಲ್ಲಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ದರ್ಪಣ ತೀರ್ಥ, ಕನ್ನಡಿನದಿ ಸ್ವಚ್ಛತಾ ಕಾರ್ಯ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಇಂದು

ಕಡಬ:ಗಾಂಧಿ ಜಯಂತಿ, ಶಾಲಾ ವಠಾರ ಸ್ವಚ್ಛತೆ

ಕಡಬ : ಗಾಂಧಿಜಿ ನನ್ನ ಜೀವನವೇ ನನ್ನ ಸಂದೇಶ ಎನ್ನುವಂತೆ ಬದುಕಿದವರು. ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಸ್ವಸ್ಥ ಮತ್ತು ಸದೃಢ ಸಮಾಜದ ನಿರ್ಮಾಣದಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದು ಆರ್ಯಭಟ ಪ್ರಶಸ್ತಿ ಪುರಸ್ಕೃತ ಎನ್.ಕರುಣಾಕರ ಗೋಗಟೆ ಹೊಸಮಠ ಅವರು ನುಡಿದರು.ಅವರು ಶನಿವಾರ

ತನ್ನ ಧಣಿಗಾಗಿ ವರ್ಷಕ್ಕೆ 90 ಲಕ್ಷ ದುಡಿದು ಕೊಡುತ್ತಿದ್ದ, 1200 ಕೆಜಿ ತೂಕದ ದೈತ್ಯ ಸುಲ್ತಾನ್ ಧರೆಗೆ !

ಚಂಡೀಗಢ: ಬರೋಬ್ಬರಿ 1200 ಕೆಜಿ ತೂಕದ ಸುಲ್ತಾನ್ ರಾಷ್ಟ್ರವ್ಯಾಪಿಯಾಗಿ ತಾನು ಗಳಿಸಿದ್ದ ಹೆಸರು ಪಕ್ಕಕ್ಕೆ ಇಟ್ಟು ಧರಾಶಾಹಿಯಾಗಿದ್ದಾನೆ.ಮಿರಿಮಿರಿ ಮಿಂಚುವ ಎಣ್ಣೆ ತಿಕ್ಕಿದ ಕಪ್ಪು ಮೈ, ಮಿರ್ರನೆ ಕನ್ನಡಿಯಂತೆ ಹೊಳೆಯುತ್ತಿದ್ದ ಕಣ್ಣುಗಳು, 6 ಅಡಿ ಉದ್ದದ ಅಜಾನುಬಾಹು ಸುಲ್ತಾನ್‌ನನ್ನು

ಅ.31 ರವರೆಗೆ ಮಡಿಕೇರಿ -ಸಂಪಾಜೆ ,ಮಡಿಕೇರಿ-ಚೆಟ್ಟಳ್ಳಿ ರಸ್ತೆಯಲ್ಲಿ ಅಧಿಕ ತೂಕದ ಸರಕು ವಾಹನಗಳ ಸಂಚಾರ ನಿಷೇಧ

ಮಡಿಕೇರಿ-ಚೆಟ್ಟಳ್ಳಿ ಮತ್ತು ಮಡಿಕೇರಿ-ಸಂಪಾಜೆ ರಸ್ತೆಗಳಲ್ಲಿ, 16,200 ಕೆ.ಜಿ.ಗೂ ಅಧಿಕ ನೋಂದಣಿ ತೂಕದ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ಅ.31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ರಸ್ತೆಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಡೆಯುತ್ತಿದ್ದು, ದುರಸ್ತಿ ಕಾರ್ಯ