Daily Archives

October 4, 2021

ಬ್ಯಾಂಕ್ ಗ್ರಾಹಕರಿಗಿದೆ ವಿಶೇಷ ವಿಮಾ ಯೋಜನೆ | ಪ್ರತಿ ತಿಂಗಳು ಕೇವಲ 28 ರೂ. ಠೇವಣಿ ಮಾಡಿ, 4 ಲಕ್ಷದವರೆಗೆ ಲಾಭ…

ಕೊರೋನಾ ಲಾಕ್ ಡೌನ್ ಅವಧಿಯ ನಂತರ, ಜೀವನದ ಅಸ್ಥಿರತೆಯಲ್ಲಿ ವಿಮೆಯ ಮಹತ್ವವನ್ನು ಜನರು ಈಗ ಅರ್ಥಮಾಡಿಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ಜನರು ಈಗ ಮೊದಲಿಗಿಂತ ವಿಮಾ ಯೋಜನೆಗಳತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ.ಸಮಾಜದ ಪ್ರತಿಯೊಂದು ವಿಭಾಗವನ್ನು ತಲುಪಲು ಸರ್ಕಾರವು ಕಡಿಮೆ ಹಣಕ್ಕೆ ವಿಮಾ

ಕೋಳಿ ಅಂಕದಲ್ಲಿ ಕ್ಷುಲ್ಲಕ‌ ವಿಚಾರಕ್ಕೆ ಚಕಮಕಿ | ಆರು ಮಂದಿಗೆ ಚೂರಿ ಇರಿತ,ಮೂವರ ಸ್ಥಿತಿ ಗಂಭೀರ

ಕೋಳಿ ಅಂಕದಲ್ಲಿ ಕ್ಷುಲ್ಲಕ ವಿಚಾರದಲ್ಲಿ ಉಂಟಾದ ಮಾತಿನಚಕಮಕಿಯಿಂದಾಗಿ ಯುವಕನೋರ್ವ ಆರು ಮಂದಿಗೆ ಚೂರಿಯಿಂದ ಇರಿದ ಘಟನೆ ರವಿವಾರ ರಾತ್ರಿ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.ಬಂಬ್ರಾಣ ಸಮೀಪದ ಅಂಡಿತ್ತಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಬಂಬ್ರಾಣದ ಕಿರಣ್ (29),


ಐಸ್​ಕ್ಯಾಂಡಿ ಇಡ್ಲಿ ಆಯ್ತು, ಈಗ ಚಾಕ್ಲೇಟ್ ಹಾಗೂ ಸ್ಟ್ರಾಬೆರಿ ಫ್ಲೇವರ್ ನಲ್ಲಿ ಮುಳುಗೆದ್ದ ಸಮೋಸದ್ದೇ ಹವಾ!! |

ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ದೇಶಿಯ ತಿನಿಸುಗಳ ಹೊಸ ಫ್ಯೂಷನ್ ನಡೆಯುತ್ತಲಿದೆ. ಪಾಕಪ್ರವೀಣರ ಹೊಸ ಹೊಸ ಪ್ರಯೋಗಗಳು ಇದೀಗ ಸಖತ್ ವೈರಲ್ ಆಗುತ್ತಿದೆ. ಇತ್ತೀಚೆಗೆ ಐಸ್​ಕ್ಯಾಂಡಿ ಇಡ್ಲಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡಿತ್ತು. ಈಗ ಅದೇ ರೀತಿ ಇನ್ನೊಂದು ಬಗೆಯ

ಐಟಿಐ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!! ರೈಲ್ವೇ ಇಲಾಖೆಯಲ್ಲಿ 3366 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…

ರೈಲ್ವೇ ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನವೆಂಬರ್ 03 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೋರಲಾಗಿದೆ.ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್ಎಸ್ ಎಲ್ ಸಿ

ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆಗೆ ತಡೆಯೊಡ್ಡಿದ್ದ ವಿದ್ಯಾರ್ಥಿ ದಿವಿತ್ ರೈ | ಆತನ ಬಿಇ ಕಾಲೇಜು ಶುಲ್ಕ ಕಟ್ಟಿದ…

ಸರ್ಕಾರಿ ಶಾಲೆಗಳ ಶಿಕ್ಷಕರ ಅವೈಜ್ಞಾನಿಕ ವರ್ಗಾವಣೆ ತಡೆಯುವಂತೆ ಗಮನ ಸೆಳೆದು ಸುದ್ದಿಯಾಗಿದ್ದ ಪುತ್ತೂರಿನ ಬನ್ನೂರು ನಿವಾಸಿ, ವಿದ್ಯಾರ್ಥಿ ದಿವಿತ್ ರೈ ಎಂಜಿನಿಯರಿಂಗ್ ಕಲಿಕೆಗೆ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರೋತ್ಸಾಹ ನೀಡಿದ್ದು, ಕಾಲೇಜ್‌ನ ಶುಲ್ಕವನ್ನು ಭರಿಸಿ ಆದರ್ಶ

ಮಂಗಳೂರು | ಚಿಲಿಂಬಿ ಗುಡ್ಡದಲ್ಲಿ ಮುಸ್ಲಿಂ ಯುವಕನೊಂದಿಗೆ ಇಬ್ಬರು ಹಿಂದೂ ಯುವತಿಯರು ಪತ್ತೆ | ಮಾದಕ ವಸ್ತು ಸೇವನೆ,…

ಬಜರಂಗದಳದ ಕಾರ್ಯಕರ್ತರ ಕಾರ್ಯಾಚರಣೆ ವೇಳೆ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಗುರುಪುರದ ಚಿಲಿಂಬಿ ಎಂಬಲ್ಲಿ ನಡೆದಿದೆ.ಚಿಲಿಂಬಿ ಎಂಬಲ್ಲಿಯ ಗುಡ್ಡದಲ್ಲಿ ಒಬ್ಬ ಹಿಂದೂ ಯುವಕ ಹಾಗೂ ಮುಸ್ಲಿಂ ಯುವಕನೊಂದಿಗೆ ಇಬ್ಬರು ಹಿಂದೂ ಯುವತಿಯರು

ಮಂಗಳೂರು ವಿವಿ ಕಾಲೇಜಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ: ಉಪನ್ಯಾಸ; ಹತ್ತು ಮಂದಿ ಸಾಧಕರಿಗೆ ಸನ್ಮಾನ

ಮಂಗಳೂರು : ಬ್ಯಾರಿ ಭಾಷೆಗೆ ಸಾವಿರಾರು ವರ್ಷದ ಇತಿಹಾಸ ಇದೆ ಎಂಬ ಸತ್ಯ ಬಪ್ಪ ಬ್ಯಾರಿಯ ಐತಿಹಾಸಿಕ ಚರಿತ್ರೆ, ಬಬ್ಬರ್ಯ ದೈವದ ಪಾಡ್ದನ, ಇಸ್ಲಾಮಿ ಚರಿತ್ರೆ ಹಾಗೂ ಶಾಸನಗಳಿಂದ ಸಾಬೀತಾಗಿದೆ. ಈ ಭಾಷೆಯ ಬೆಳವಣಿಗೆಗೆ ಅಕಾಡೆಮಿಯನ್ನು ನೀಡುವ ಮೂಲಕ ಎಲ್ಲಾ ಸರಕಾರಗಳು ಪ್ರಾಮಾಣಿಕವಾಗಿ

ಭರಣಿಯೊಳಗೆ ಸಿಲುಕಿದ ನಾಯಿ‌ಯ ತಲೆ | ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

ನಾಯಿಯ ತಲೆಯೊಂದು ಆಕಸ್ಮಿಕವಾಗಿ ಪ್ಲಾಸ್ಟಿಕ್‌ ಭರಣಿಯೊಳಗೆ ಸಿಲುಕಿ ಕಳೆದ ಮೂರು ದಿನಗಳಿಂದ ಪರದಾಡುತ್ತಿದ್ದು ಅಗ್ನಿಶಾಮಕ ದಳದ ಸಿಬಂದಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ತೆಕ್ಕಟ್ಟೆ ಸಮೀಪ ನಡೆದಿದೆ.ಹಿರಿಯ ಪರಿಸರವಾದಿ ಕೊರ್ಗಿ ವಿಠಲ್‌ ಶೆಟ್ಟಿ ಅವರು ಅ. 2ರಂದು ತಮ್ಮ 76ನೇ

ಟೋಲ್‌ಗೇಟ್ ಗೆ ಮಿನಿ ಲಾರಿಡಿಕ್ಕಿ | ಪವಾಡ ಸದೃಶ ಪಾರಾದ ಚಾಲಕ,ಟೋಲ್‌ಗೇಟ್ ಸಿಬ್ಬಂದಿ

ಟೋಲ್ ಗೇಟಿಗೆ ಮಿನಿ ಲಾರಿ ಡಿಕ್ಕಿ ಹೊಡೆದು ಸಿನಿಮೀಯ ರೀತಿಯಲ್ಲಿ ಚಾಲಕ ಮತ್ತು ಟೋಲ್ ಸಿಬ್ಬಂದಿಗಳು ಪಾರಾಗಿರುವ ಘಟನೆ ಚಿಕ್ಕೋಡಿ ಜಿಲ್ಲೆಯ ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಆದಿತ್ಯವಾರ ನಡೆದಿದೆ.ಮಿನಿ ಲಾರಿ ಚಾಲಕ ಉದಯ ಕುಂಬಾರ ಸೇರಿ ಇಬ್ಬರಿಗೆ ಗಂಭೀರ