ಸವಣೂರು : ಪುಣ್ಚಪ್ಪಾಡಿಯಲ್ಲಿ ಕೆರೆಗೆ ಬಿದ್ದ ಮೊಸಳೆ | ಕುಮಾರಧಾರ ನದಿಗೆ ಸುರಕ್ಷಿತವಾಗಿ ಬಿಟ್ಟ ಅರಣ್ಯ ಇಲಾಖೆ
ಸವಣೂರು : ಪುಣ್ಚಪಾಡಿ ಗ್ರಾಮದ ಕುಮಾರಮಂಗಲ ನಿವಾಸಿ ಚನಿಯ ಎಂಬವರ ತೋಟದಲ್ಲಿರುವ ಕೆರೆಗೆ ಮೊಸಳೆ ಬಿದ್ದಿರುವ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಸುರಕ್ಷಿತವಾಗಿ ಹಿಡಿದು ಕುಮಾರಧಾರ ನದಿಗೆ ಬಿಡಲಾಯಿತು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ…