Daily Archives

October 7, 2021

ಫೀಸ್ ಕಟ್ಟಲು ಕಾಲೇಜಿನಿಂದ ಕಿರುಕುಳ ನೀಡಿದ್ದಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು.

ಮಂಗಳೂರು: ಕೊಲೊಸೊ ಆಸ್ಪತ್ರೆಯ ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾಳೆ. ಕಾಲೇಜಿನಿಂದ ಫೀಸ್ ಕಟ್ಟಲು ಒತ್ತಡ ಹಾಕುತ್ತಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೇಲ್ನೋಟಕ್ಕೆ ತಿಳಿದಿದೆ.

ಅಮಾವಾಸ್ಯೆಯಂದು ನಡೆಯಿತು ಘೋರ ದುರಂತ | ಧಾರಾಕಾರ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಜೀವಂತ ಸಮಾಧಿ!!

ಬೆಳಗಾವಿ: ಜಿಲ್ಲೆಯಲ್ಲಿ ಭಾರಿ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಜನ ಜೀವಂತ ಸಮಾಧಿಯಾದ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಬುಧವಾರ ರಾತ್ರಿ 8 ಗಂಟೆಗೆ ಸಂಭವಿಸಿದೆ. ಅಮಾವಾಸ್ಯೆ ದಿನ ನಡೆದ ಈ ಕರಾಳ ಘಟನೆಗೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದ್ದು,

ಇಸ್ರೇಲ್​ನ ಜೆರುಸಲೇಂನಲ್ಲಿ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಹಿಂದಿನ ಐಷಾರಾಮಿ ಟಾಯ್ಲೆಟ್ ಪತ್ತೆ!

ಮನೆ ಕಟ್ಟುವಾಗ ಹಾಲ್, ಬೆಡ್​ ರೂಂ, ಅಡುಗೆ ಮನೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತೇವೋ ಬಾತ್​ರೂಂಗೂ ಅಷ್ಟೇ ಆದ್ಯತೆ ನೀಡುವ ಕಾಲವಿದು.ಈಗ ಡಿಫ್ರೆಂಟ್ ಡಿಫ್ರೆಂಟ್ ಶೈಲಿಯ ಶೌಚಾಲಯಗಳು ಬಂದಿವೆ.ಆದ್ರೆ ಹಿಂದಿನ ಕಾಲದಲ್ಲಿ ಶೌಚಾಲಯ ಹೇಗಿತ್ತು ಅನ್ನೋ ಒಂದು ಸಣ್ಣ ಪ್ರಶ್ನೆ ಎಲ್ಲರನ್ನೂ ಕಾಡೇ

ಆನ್ಲೈನ್ ಶೇರು ವ್ಯವಹಾರಕ್ಕೆ ಹಲವರಿಂದ ಹಣ ಸಂಗ್ರಹಿಸಿ ವಂಚನೆ : ಬೆಳ್ತಂಗಡಿಯ ಯುವಕನ ಬಂಧನ

ಆನ್ ಲೈನ್ ಶೇರು ವ್ಯವಹಾರಕ್ಕೆಂದು ನಾನಾ ಜನರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆ ಬಿದ್ದಿದ್ದಾನೆ.ಬೆಳ್ತಂಗಡಿ ಮೂಲದ ಹರ್ಮನ್ ಜಾಯ್ಸನ್ ಲೋಬೊ ಈ ಪ್ರಕರಣದಲ್ಲಿ ಬಂಧಿತ ಆರೋಪಿ.ಜಾಯ್ಸನ್ ಲೋಬೋ ಆನ್ ಲೈನ್ ಶೇರು ವ್ಯವಹಾರಕ್ಕೆಂದು 59 ಲ.ರೂ ಗಳಿಗಿಂತಲೂ ಹೆಚ್ಚು ಹಣ

ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕ ಗಾಂಧಿ ಬಂಧನ ಕಾಂಗ್ರೇಸ್ ಕಿಡಿ | ಭ್ರಷ್ಟಾಚಾರ ನಿಯಂತ್ರಣದಡಿ…

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿತ್ತು, 1977 ರಲ್ಲಿ ಇಂದಿರಾ ಗಾಂಧಿ ಅವರನ್ನು ಬಂಧಿಸಿದ ರೀತಿಯಲ್ಲಿಯೇ ಪ್ರಿಯಾಂಕಾ ಅವರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.ಕಾಂಗ್ರೆಸ್