Day: October 8, 2021

ಪಿಯುಸಿ ಅಭ್ಯರ್ಥಿಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ 221 ಪೋಸ್ಟ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!!
ಆನ್ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ

ಭಾರತೀಯ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲಿಚ್ಛಿಸುವ ಉದ್ಯೋಗಕಾಂಕ್ಷಿಗಳಿಗೆ ಸುವರ್ಣವಾಕಾಶವನ್ನು ಅಂಚೆ ಇಲಾಖೆ ಕಲ್ಪಿಸಿಕೊಟ್ಟಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 221 ಪೋಸ್ಟ್ ಮ್ಯಾನ್,ಸಾರ್ಟಿಂಗ್ ಹುದ್ದೆಗಳಿಗೆ ನೇಮಕಾತಿ ನಡೆಸಲು ಇಲಾಖೆ ನಿರ್ಧರಿಸಿದ್ದು, ಕ್ರೀಡಾ ಕೋಟಾದಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕ್ರೀಡೆಗಳಾದ ಬಿಲ್ಲುಗಾರಿಕೆ, ಕ್ರಿಕೆಟ್, ಸೈಕ್ಲಿಂಗ್, ಶೂಟಿಂಗ್, ಟೆನ್ನಿಸ್, ಕಬಡ್ಡಿ, ವಾಲಿಬಾಲ್, ಚೆಸ್, ಹಾಕಿ ಮುಂತಾದವುಗಳಲ್ಲಿ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಅಭ್ಯರ್ಥಿಗಳು ಪ್ರಯತ್ನಸಬಹುದಾಗಿದೆ. ಅಭ್ಯರ್ಥಿಗಳು ಶೈಕ್ಷಣಿಕವಾಗಿ ಪಿಯುಸಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕಾಗಿದ್ದು, ಆನ್ಲೈನ್ …

ಪಿಯುಸಿ ಅಭ್ಯರ್ಥಿಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ 221 ಪೋಸ್ಟ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!!
ಆನ್ಲೈನ್ ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ
Read More »

ಧರ್ಮಸ್ಥಳ | ಕೆಎಸ್ಆರ್ಟಿಸಿ ಡಿಪೋದಲ್ಲಿ ನಿಂತಿದ್ದ ಬಸ್ನಲ್ಲಿ ದಿಢೀರ್ ಬೆಂಕಿ, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ

ಧರ್ಮಸ್ಥಳದ ಕೆಎಸ್ಆರ್ಟಿಸಿ ಡಿಪೋದಲ್ಲಿ ಟ್ರಿಪ್ ಮುಗಿಸಿ ನಿಲ್ಲಿಸಿದ್ದ ಬಸ್ ಒಂದರ ಮುಂಭಾಗದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕಲ್ ವೈರ್ ಶಾರ್ಟ್ ಸರ್ಕ್ಯೂಟ್ ಅಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿದ್ದು,ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಹಾವು ಕಚ್ಚಿದ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಸೆಗಣಿ ರಾಶಿಯಲ್ಲಿ ಹೂತಿಟ್ಟ ಪತಿ | ಹಾವಾಡಿಸುವ ವ್ಯಕ್ತಿಯ ಮಂತ್ರದಿಂದ ಬದುಕುಳಿದಳೇ ಆಕೆ ‌?!

ಅದೇನೋ ಗೊತ್ತಿಲ್ಲ ಮೂಢನಂಬಿಕೆ ಎಂಬುದು ಕೆಲವರಿಗೆ ಅಷ್ಟು ನಂಬಿಕೆ. ಎಲ್ಲಾ ವಿಷಯ ಸುಳ್ಳು ಎಂಬುದನ್ನು ಹೇಳಲು ಆಗುವುದಿಲ್ಲ. ಆದ್ರೆ ಪ್ರತಿಯೊಂದು ವಿಷಯವನ್ನು ನಂಬಿ ಕೈ ಚೆಲ್ಲಿ ಕೂರುವುದು ಒಳಿತಲ್ಲ.ಆದರೆ ಅನೇಕ ಬಾರಿ ಈ ಮೂಢನಂಬಿಕೆಗಳು ಜೀವಕ್ಕೆ ಸಂಚಕಾರ ತಂದಿದ್ದೂ ಇದೆ. ಈ ಮಾತಿಗೆ ಪ್ರತ್ಯಕ್ಷ ಸಾಕ್ಷಿ ಎಂಬಂತೆ ಉತ್ತರ ಪ್ರದೇಶದ ಬುಲಂದರ್​ಶಹರ್​ನಲ್ಲಿ ವ್ಯಕ್ತಿಯೊಬ್ಬ ಮೂಢನಂಬಿಕೆಯನ್ನು ನಂಬಿ ಪತ್ನಿಯ ಜೀವವನ್ನೇ ತೆಗೆದಿದ್ದಾನೆ. 35ವರ್ಷದ ದೇವೇಂದ್ರಿ ಎಂಬಾಕೆ ಕಟ್ಟಿಗೆಯನ್ನು ತರಲು ಹೊಲಕ್ಕೆ ಹೋಗಿದ್ದಳು. ಈ ವೇಳೆ ಆಕೆಗೆ ಹಾವೊಂದು ಕಚ್ಚಿತ್ತು. …

ಹಾವು ಕಚ್ಚಿದ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಸೆಗಣಿ ರಾಶಿಯಲ್ಲಿ ಹೂತಿಟ್ಟ ಪತಿ | ಹಾವಾಡಿಸುವ ವ್ಯಕ್ತಿಯ ಮಂತ್ರದಿಂದ ಬದುಕುಳಿದಳೇ ಆಕೆ ‌?! Read More »

ರೆಸ್ಟೋರೆಂಟ್ ನಲ್ಲಿ ಗುಲಾಬ್ ಜಾಮೂನ್ ನೀಡಿದ ತಟ್ಟೆಯಲ್ಲಿ ತೇಲುತ್ತಿತ್ತು ಜಿರಳೆ !! | ತಪ್ಪೊಪ್ಪಿಕೊಳ್ಳದ ರೆಸ್ಟೋರೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಗ್ರಾಹಕ

ಕೆಲವೊಮ್ಮೆ ರೆಸ್ಟೋರೆಂಟ್ಗಳಲ್ಲಿ ಆಹಾರದಲ್ಲಿ ಸೊಳ್ಳೆ ನೊಣ ಬಿದ್ದಿರುವುದು ಮಾಮೂಲು. ಅದನ್ನು ಆಗಲೇ ಮಾಲಕರಿಗೆ ಹೇಳಿ ಬೇರೆ ಆಹಾರ ತರಿಸಿಕೊಂಡು ತಿನ್ನುವವರು ಹಲವರಿದ್ದಾರೆ. ಆದರೆ ಇಲ್ಲೊಂದು ರೆಸ್ಟೋರೆಂಟ್ ನಲ್ಲಿ ನಡೆದಿದ್ದ ಘಟನೆ ಎಲ್ಲರಿಗೂ ಆಶ್ಚರ್ಯ ತರುವಂತಿದೆ. ಬೆಂಗಳೂರಿನ ರೆಸ್ಟೋರೆಂಟ್‌ನಲ್ಲಿ ಗ್ರಾಹಕನೊಬ್ಬನಿಗೆ ಜಿರಳೆ ಬಿದ್ದಿರುವ ಗುಲಾಬ್ ಜಾಮೂನ್ ನೀಡಲಾಗಿತ್ತು. ಸದ್ಯ ಈ ತಪ್ಪಿಗೆ ರೆಸ್ಟೋರೆಂಟ್ ಬೆಲೆ ತೆತ್ತಿದ್ದು, ಗ್ರಾಹಕನಿಗೆ 55 ಸಾವಿರ ರೂಪಾಯಿ ಪಾವತಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ವಾಸ್ತವವಾಗಿ ಈ ಪ್ರಕರಣ 2016 ರಲ್ಲಿ ದಾಖಲಾಗಿದ್ದು. ಗ್ರಾಹಕರು ಗಾಂಧಿನಗರ …

ರೆಸ್ಟೋರೆಂಟ್ ನಲ್ಲಿ ಗುಲಾಬ್ ಜಾಮೂನ್ ನೀಡಿದ ತಟ್ಟೆಯಲ್ಲಿ ತೇಲುತ್ತಿತ್ತು ಜಿರಳೆ !! | ತಪ್ಪೊಪ್ಪಿಕೊಳ್ಳದ ರೆಸ್ಟೋರೆಂಟ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಗ್ರಾಹಕ Read More »

ಪುತ್ತೂರು : ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ ಗರ್ಭದಾನ ,ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ | ಎಸ್ಪಿಗೆ ದೂರು

ಪುತ್ತೂರು: ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಈ ಬಗ್ಗೆ ಅಪ್ರಾಪ್ತ ಬಾಲಕಿಯು ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು ನೀಡಿದ್ದು, ದೂರಿನಲ್ಲಿ “ನಾನು ಕಳೆದ ಒಂದು ವರ್ಷ ಮೂರು ತಿಂಗಳಿನಿಂದ ಸುಳ್ಯ ಪದವು ಸಮೀಪದ ನಾರಾಯಣ ರೈ ಎಂಬವರ ತೋಟದ ಕೆಲಸಕ್ಕೆ ತೆರಳುತ್ತಿದ್ದು, ಕೆಲಸಕ್ಕೆ ಸೇರಿದ ಎರಡು ತಿಂಗಳ ನಂತರ ಅವರು ನನ್ನಲ್ಲಿ ಅನೈತಿಕ ಸಂಬಂಧದ ಬಗ್ಗೆ ನನ್ನಲ್ಲಿ ಬಗ್ಗೆ ಮಾತಾನಾಡಿದ್ದು, ನಾನು ನಿರಾಕರಿಸಿ ಈ ಬಗ್ಗೆ ಮನೆಯವರಿಗೆ ತಿಳಿಸುವುದಾಗಿ …

ಪುತ್ತೂರು : ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಗೆ ಗರ್ಭದಾನ ,ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ | ಎಸ್ಪಿಗೆ ದೂರು Read More »

ಇನ್ನು ಮುಂದೆ ನಿಮ್ಮ ಎಲ್ಐಸಿ ಪಾಲಿಸಿಗೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ | ಲಿಂಕ್ ಮಾಡುವುದು ಹೇಗೆ?? ಇಲ್ಲಿದೆ ವಿವರ

ಇನ್ನು ಮುಂದೆ ನಿಮ್ಮ ಜೀವ ವಿಮಾ ನಿಗಮ (LIC) ಪಾಲಿಸಿಗಳೊಂದಿಗೆ ನೀವು ನಿಮ್ಮ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಬೇಕಾಗಿದೆ. ಈ ಮಾಹಿತಿಯನ್ನು ಎಲ್‌ಐಸಿ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಗ್ರಾಹಕರೊಂದಿಗೆ ಹಂಚಿಕೊಂಡಿದೆ. ಟ್ವಿಟ್ಟರ್ ನಲ್ಲಿ “ನಿಮ್ಮ ಪಾನ್ ಕಾರ್ಡ್ ಅನ್ನು ಈಗ ನಿಮ್ಮ ಎಲ್ಐಸಿ ಪಾಲಿಸಿಗಳಿಗೆ ಲಿಂಕ್ ಮಾಡಿ” ಎಂದು ಹೇಳಿದ್ದು, ಜನರು ತಮ್ಮ ಪ್ಯಾನ್ ಅನ್ನು ವೆಬ್ ಸೈಟ್ ನಲ್ಲಿ ನೋಂದಾಯಿಸಲು ಪ್ರೋತ್ಸಾಹಿಸುತ್ತಿದ್ದಾರೆ. ಯಾವುದೇ ವಿತ್ತೀಯ ವಹಿವಾಟು ನಡೆಸುವಾಗ ಅಥವಾ ಪಾಲಿಸಿ ಅಥವಾ ಇನ್ನೊಂದು …

ಇನ್ನು ಮುಂದೆ ನಿಮ್ಮ ಎಲ್ಐಸಿ ಪಾಲಿಸಿಗೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ | ಲಿಂಕ್ ಮಾಡುವುದು ಹೇಗೆ?? ಇಲ್ಲಿದೆ ವಿವರ Read More »

ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಲಕ್ಷಾಂತರ ವಂಚನೆ | ಪ್ರಮುಖ ಆರೋಪಿ ಕಾಣಿಯೂರಿನ ಯುವಕನ ಬಂಧನ

ಪುತ್ತೂರು: ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ವಂಚಕರ ಜಾಲವೊಂದನ್ನು ಮಡಿಕೇರಿ ಜಿಲ್ಲಾ ಅಪರಾಧ ಪತ್ತೆ ದಳದವರು ಬಂಧಿಸಿದ್ದು, ಆರೋಪಿಗಳ ಪೈಕಿ ಕಾಣಿಯೂರಿನ ವ್ಯಕ್ತಿಯೊಬ್ಬರು ಪ್ರಮುಖ ಆರೋಪಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಕಡಬ ತಾಲೂಕಿನ ಕಾಣಿಯೂರು ಬಂಡಾಜೆ ನಿವಾಸಿ ಪುನಿತ್ ಕುಮಾರ್(32ವ)ರವರು ಪ್ರಮುಖ ಆರೋಪಿಯಾಗಿದ್ದು, ಇವರೊಂದಿಗೆ ಮೈಸೂರು ಜಿಲ್ಲೆಯ ಗಾಯತ್ರಿಪುರ ಜ್ಯೋತಿನಗರದ ಅರುಣ್ ಕುಮಾರ್ (30ವ) ಎಂಬವರು ಕೂಡಾ ಬಂಧಿತರಾಗಿದ್ದಾರೆ. ಇವರು ಜಿಲ್ಲಾಡಳಿತದ ಲಾಂಛನವನ್ನು ಮುದ್ರಿಸಿ …

ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಲಕ್ಷಾಂತರ ವಂಚನೆ | ಪ್ರಮುಖ ಆರೋಪಿ ಕಾಣಿಯೂರಿನ ಯುವಕನ ಬಂಧನ Read More »

ವರದಕ್ಷಿಣೆ ಕಿರುಕುಳ | ನವವಿವಾಹಿತೆ ಆತ್ಮಹತ್ಯೆ

ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಎಂಬ ಗ್ರಾಮದಲ್ಲಿ ನಡೆದಿದೆ. ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ನೇಣುಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಕು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಳ್ತಂಗಡಿ | ವೇಣೂರಿನಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಜೊತೆಯಾಗಿ ಕುಡಿದು ಗಲಾಟೆ ಮಾಡಿ, ನಂತರ ವ್ಯಕ್ತಿಯನ್ನು ಮಾವನ ಮಗನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ಸಂಜೀವ ಶೆಟ್ಟಿ ಎಂದು ಗುರುತಿಸಲಾಗಿದೆ. ಸುಮಾರು 60 ವರ್ಷ ಪ್ರಾಯದ ಇವರನ್ನು ಕಡಿದು ಕೊಲೆ ಮಾಡಲಾಗಿದೆ. ಸಂಜೀವ ಶೆಟ್ಟಿ ಇವರು ಬೇರೆಯವರ ತೋಟಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಇವರ ಜೊತೆ ಕೆಲಸಕ್ಕೆ ಹೋಗುತ್ತಿದ್ದ ಇನ್ನೋರ್ವ ಇಂದು ಬೆಳಗ್ಗೆ ತಡವಾದರೂ ಸಂಜೀವ ಅವರು ಏಕೆ ಬಂದಿಲ್ಲ ಎಂದು ಅವರ …

ಬೆಳ್ತಂಗಡಿ | ವೇಣೂರಿನಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಇಚ್ಲಂಪಾಡಿ : ವಿಷ ಜಂತು ಕಡಿದು ವ್ಯಕ್ತಿ ಮೃತ್ಯು

ಕಡಬ : ಗದ್ದೆಯ ಬದಿಯಲ್ಲಿ ಹಾದು ಹಾದುಹೋಗುತ್ತಿದ್ದಾಗ ಆಕಸ್ಮಿಕ ಹಾವು ಕಡಿದು ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಇಚಿಲಂಪಾಡಿಯಲ್ಲಿ ನಡೆದಿದೆ. ಮೃತರನ್ನು ಬಿಜೇರು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಗುರುವಾರ ನಾರಾಯಣ ಶೆಟ್ಟಿಯವರು ಗದ್ದೆಯ ಬದಿಯಲ್ಲಿ ಹಾದು ಹೋಗುತ್ತಿದ್ದಾಗ ಯಾವುದೋ ವಿಷಕಾರಿ ಹಾವು ಕಡಿದ ಅನುಭವವಾಗಿದೆ. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಯುರ್ವೇದಿಕ್ ಪಂಡಿತರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಗಾಯ ಉಲ್ಬಣಿಸಿ ರಕ್ತ ಸ್ರಾವ ಉಂಟಾದ …

ಇಚ್ಲಂಪಾಡಿ : ವಿಷ ಜಂತು ಕಡಿದು ವ್ಯಕ್ತಿ ಮೃತ್ಯು Read More »

error: Content is protected !!
Scroll to Top