Share the Articleಪುತ್ತೂರು: ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ ವಂಚಕರ ಜಾಲವೊಂದನ್ನು ಮಡಿಕೇರಿ ಜಿಲ್ಲಾ ಅಪರಾಧ ಪತ್ತೆ ದಳದವರು ಬಂಧಿಸಿದ್ದು, ಆರೋಪಿಗಳ ಪೈಕಿ ಕಾಣಿಯೂರಿನ ವ್ಯಕ್ತಿಯೊಬ್ಬರು ಪ್ರಮುಖ ಆರೋಪಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೂಲತಃ ಕಡಬ ತಾಲೂಕಿನ ಕಾಣಿಯೂರು ಬಂಡಾಜೆ ನಿವಾಸಿ ಪುನಿತ್ ಕುಮಾರ್(32ವ)ರವರು ಪ್ರಮುಖ ಆರೋಪಿಯಾಗಿದ್ದು, ಇವರೊಂದಿಗೆ ಮೈಸೂರು ಜಿಲ್ಲೆಯ ಗಾಯತ್ರಿಪುರ ಜ್ಯೋತಿನಗರದ ಅರುಣ್ ಕುಮಾರ್ (30ವ) ಎಂಬವರು ಕೂಡಾ ಬಂಧಿತರಾಗಿದ್ದಾರೆ. ಇವರು ಜಿಲ್ಲಾಡಳಿತದ … Continue reading ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ನೇಮಕಾತಿ ಪತ್ರ ಸೃಷ್ಟಿಸಿ ಲಕ್ಷಾಂತರ ವಂಚನೆ | ಪ್ರಮುಖ ಆರೋಪಿ ಕಾಣಿಯೂರಿನ ಯುವಕನ ಬಂಧನ
Copy and paste this URL into your WordPress site to embed
Copy and paste this code into your site to embed