Daily Archives

October 8, 2021

ಬೆಳ್ತಂಗಡಿ: ಮೆಸ್ಕಾಂ ಜಾಗೃತದಳದ ಅಧಿಕಾರಿಯೆಂದು ಮನೆ ಮನೆಗೆ ಭೇಟಿ | ಹಣಕ್ಕಾಗಿ ಪೀಡನೆ -ಪೊಲೀಸ್ ದೂರು

ಬೆಳ್ತಂಗಡಿ : ಮೆಸ್ಕಾಂ ಇಲಾಖೆಯ ಸಮವಸ್ತ್ರ ಧರಿಸಿ, ಗುರುತು ಚೀಟಿ ತೋರಿಸಿ, ಜಾಗೃತ ದಳದ ಅಧಿಕಾರಿ ಎಂದು ತಿರುಗಾಟ ಮಾಡುತ್ತಿದ್ದ ಕೊಯ್ಯೂರಿನ ವ್ಯಕ್ತಿಯೋರ್ವನ ವಿರುದ್ಧ ಮೆಸ್ಕಾಂ ಜೆ.ಇ.ಯವರು ಬೆಳ್ತಂಗಡಿ ಪೋಲಿಸ್ ಠಾಣೆಗೆ ಹಾಗೂ ಮಂಗಳೂರು ಮೆಸ್ಕಾಂ ಇಲಾಖೆಯ ಮೇಲಾಧಿಕಾರಿಗಳಿಗೆ ದೂರು ನೀಡಿದ ಘಟನೆ

ಮರಿಯಾನೆಯನ್ನು ತಾಯಿ ಮಡಿಲಿಗೆ ಸೇರಿಸಿದ ಅರಣ್ಯ ಸಿಬ್ಬಂದಿಗಳು | ಅರಣ್ಯಾಧಿಕಾರಿಗಳನ್ನು ನಂಬಿ ಅವರ ಹಿಂದೆ ಮರಿಯಾನೆ…

ತಾಯಿ-ಮಗುವಿನ ಸಂಬಂಧ ತುಂಬಾ ವಿಶೇಷವಾದದ್ದು. ಇದು ಮನುಷ್ಯರಲ್ಲಿ ಮಾತ್ರ ಅಲ್ಲ. ಬಹುತೇಕ ಪ್ರಾಣಿಗಳಲ್ಲಿ ಕೂಡ ಈ ಗುಣ ಕಂಡುಬರುತ್ತದೆ. ಈ ಸಂಬಂಧದ ಭಾವನೆಗಳನ್ನು ತೋರಿಸುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುತ್ತದೆ. ಈಗ ಅಂತಹದೇ ಒಂದು ವಿಡಿಯೋ ನೆಟ್ಟಿಗರ ಮನ

ಮಂಗಳೂರು | ಒಳಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ, ಓರ್ವನ ಬಂಧನ

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ.ಬಂಧಿತನನ್ನು ಕಾಸರಗೋಡು ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.ಈತ ದುಬೈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ವಿಮಾಣ

ಪರ್ಸ್ ಎಗರಿಸಿದ್ದ ಕಳ್ಳ ಅಗತ್ಯ ದಾಖಲೆಗಳನ್ನು ಮಾತ್ರ ಪೋಸ್ಟ್ ಮಾಡಿದ !!| ಕಳ್ಳರು ಹೀಗೂ ಇರುತ್ತಾರಾ??

ಪರ್ಸ್ ಎಗರಿಸಿದ್ದ ಕಳ್ಳನೊಬ್ಬ ಅದರಲ್ಲಿದ್ದ ಬೆಲೆ ಬಾಳುವ ದಾಖಲೆಗಳನ್ನು ಅಂಚೆ ಮೂಲಕ ವಾರಸುದಾರರಿಗೆ ಮರಳಿಸಿದ ಸ್ವಾರಸ್ಯಕರ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಕಳೆದ ಮೂರು ದಿನಗಳ ಹಿಂದೆ ಕಾಸರಗೋಡು ಆಸ್ಪತ್ರೆಗೆ ಬಂದಿದ್ದ ಪೊಯಿನಾಚಿಯ ಕೆ. ಮಾಧವನ್ ನಾಯರ್ ಅವರ ಪರ್ಸ್ ಬಸ್‌ನಲ್ಲಿ

ಈ ಪ್ರೇಮಿಗಳಿಗೆ ಲಾಂಗ್ ಡ್ರೈವ್ ಹೋಗುವ ಹುಚ್ಚು | ಹಣವಿಲ್ಲದೆ ಲಾಂಗ್ ಡ್ರೈವ್ ಗಾಗಿ ಈ ಖತರ್ನಾಕ್ ಜೋಡಿ ಮಾಡಿದ್ದೇನು…

ಪ್ರೇಮಿಗಳು ಸಿನಿಮಾ ನೋಡುವುದು, ಪಾರ್ಕ್ ನಲ್ಲಿ ಕುಳಿತು ಹರಟೆ ಹೊಡೆಯುವುದು, ಮಾಲ್ ಸುತ್ತುವುದು ಹಾಗೂ ಲಾಂಗ್ ಡ್ರೈವ್ ಹೋಗೋದು ಮಾಮೂಲಿ. ಹೀಗೆ ಸುತ್ತುವುದರಿಂದ ಕತ್ತರಿ ಬೀಳುವುದು ಯಾವತ್ತು ಹುಡುಗರ ಜೇಬಿಗೆ. ಆದರೆ ಇದೊಂದು ಜೋಡಿಹಕ್ಕಿ ಮಾಡಿದ ಉಪಾಯವೇ ಬೇರೆ. ಲಾಂಗ್ ಡ್ರೈವ್ ಗೋಸ್ಕರ

ಕ್ರಿಕೆಟ್ ಪ್ರಪಂಚಕ್ಕೆ ಕಾಲಿಡುತ್ತಿದೆ ಹೊಸ ನಿಯಮ | ಇನ್ಮುಂದೆ ಬೌಲರ್ ಗಳಿಗೂ ಸಿಗುತ್ತದೆಯಂತೆ ಫ್ರೀ ಹಿಟ್ !!

ಇತ್ತೀಚಿಗೆ ಕ್ರಿಕೆಟ್ ನಲ್ಲಿ ಲಿಂಗತಾರತಮ್ಯ ಹೊರದೂಡಲು ಬ್ಯಾಟ್ಸ್ ಮನ್ ಬದಲು ಬ್ಯಾಟರ್ ಎಂಬ ಬಹುದೊಡ್ಡ ಬದಲಾವಣೆಯಾಗಿತ್ತು. ಹಾಗೆ ಇದೀಗ ಇನ್ನೊಂದು ಬದಲಾವಣೆಯತ್ತ ದಾಪುಗಾಲಿಡುತ್ತಿದೆ ಕ್ರಿಕೆಟ್ ಪ್ರಪಂಚ.ಕ್ರಿಕೆಟ್​ನಲ್ಲಿ ಹೊಸ ನಿಯಮವನ್ನು ಜಾರಿಗೆ ತರುವ ಪ್ರಸ್ತಾಪ ಕೇಳಿಬಂದಿದೆ.

ಬೆಳ್ತಂಗಡಿ | ತಾನು ವಿಷ ಸೇವಿಸಿ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರೆಸಿ ಕುಡಿಸಿದ ಪಾಪಿ ತಂದೆ

ವ್ಯಕ್ತಿಯೋರ್ವ ತಾನು ವಿಷ ಸೇವಿಸಿದಲ್ಲದೇ ತನ್ನ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರಿಸಿಕೊಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಾಳೆಗುಂಡಿಯಲ್ಲಿ ನಡೆದಿದೆ.ಈ ಕೃತ್ಯ ಎಸಗಿದ ವ್ಯಕ್ತಿಯನ್ನು ಶಿಶಿಲ ಗ್ರಾಮದ ಬಾಳೆಗುಂಡಿ ನಿವಾಸಿ ವಿಶ್ವನಾಥ ಎಂದು ಗುರುತಿಸಲಾಗಿದೆ.ವಿಶ್ವನಾಥ

ಡಿಸಿ ಕಚೇರಿ ಸಿಬ್ಬಂದಿ ನಾಪತ್ತೆ ಪ್ರಕರಣಕ್ಕೆ ಮಹತ್ವದ ತಿರುವು | ಧರ್ಮಸ್ಥಳದಲ್ಲಿ ಅಸ್ವಸ್ಥನ ಸ್ಥಿತಿಯಲ್ಲಿ ಪತ್ತೆಯಾದ…

ಕಳೆದ ಕೆಲ ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಶಿವಮೊಗ್ಗ ಡಿಸಿ ಕಚೇರಿ ಸಿಬ್ಬಂದಿ ಗಿರಿರಾಜ್ ಪ್ರಕರಣ ಇದೀಗ ಮಹತ್ವದ ಟ್ವಿಸ್ಟ್ ಪಡೆದುಕೊಂಡಿದ್ದು, ಪ್ರಕರಣ ಇನ್ನಷ್ಟು ಕುತೂಹಲ ಮೂಡಿಸಿದೆ.ಇಲ್ಲಿವರೆಗೂ ಯಾವುದೇ ರೀತಿಯ ಸುಳಿವು ಸಿಗದೆ ಪೊಲೀಸ್ ಇಲಾಖೆಯು ಹಲವು

ಮಂಗಳೂರು: ಹಾಡಹಗಲೇ ಹಿಂದೂ ಯುವಕನ ಕೊಲೆಗೆ ಯತ್ನಿಸಿದ ಅನ್ಯಕೋಮಿನ ಯುವಕರ ತಂಡ!!ಪ್ರಾಣ ರಕ್ಷಿಸಿಕೊಳ್ಳಲು ಅಂಗಡಿಯೊಂದಕ್ಕೆ…

ಅನ್ಯಕೋಮಿನ ಯುವಕರ ತಂಡವೊಂದು ಹಿಂದೂ ಯುವಕನೊಬ್ಬನನ್ನು ಹಾಡಹಗಲೇ ಹಲ್ಲೆಗೈಯ್ಯಲು ಯತ್ನಿಸಿದ ಮಂಗಳೂರು ಹೊರವಲಯದ ಮೂಡುಶೆಡ್ಡೆ ಜಂಕ್ಷನ್ ನಲ್ಲಿ ನಡೆದಿದ್ದು, ಯುವಕರು ಹಿಂದೂ ಯುವಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.