ಪುತ್ತೂರು | ಕಾರು ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲು

Share the Article

ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡಿರುವ ಘಟನೆ ಶನಿವಾರದಂದು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಂತಿನಗರ ಸಮೀಪದ ಇಡೆಪುಣಿ ಎಂಬಲ್ಲಿ ನಡೆದಿದೆ.

ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,
ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave A Reply