Daily Archives

October 10, 2021

ಗಂಡನನ್ನು ಖುಷಿಯಾಗಿಡಲು ಹೆಂಡತಿಯ ವಿಚಿತ್ರ ಐಡಿಯಾ | ಪತ್ನಿಗೆ ಮೂಡ್ ಇಲ್ಲದಾಗ ಆಕೆಯ ಅಮ್ಮನಿಗೆ ಗಂಡನ ಜತೆ ಮಲಗಲು ಅವಕಾಶ…

ಗಂಡನನ್ನು ಖುಷಿಯಾಗಿರುವುದು ಹೇಗೆ ಎಂದು ಇಲ್ಲೊಬ್ಬ ಆದರ್ಶ ಪತ್ನಿ ಹೊಸ ಐಡಿಯಾ ಬಿಚ್ಚಿಟ್ಟಿದ್ದಾಳೆ! ಆ ಸಂಬಂಧಿತ ಆಕೆಯ ಪೋಸ್ಟ್ ಒಂದು ಇವತ್ತು ಜಗತ್ತಿನ ಗಮನ ಸೆಳೆದಿದೆ.ಗಂಡನನ್ನು ಪ್ರೀತಿಯಿಂದ ನೋಡಿಕೊಳ್ಳುವುದು ಪತ್ನಿಯ ಕರ್ತವ್ಯ ಎಂಬುದು ವರ್ಷಾಂತರಗಳಿಂದ ತಲೆತಲಾಂತರಗಳಿಂದ ನಡೆದು ಬಂದ

ಬಂಟ್ವಾಳ:ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣ ಐವರು ಆರೋಪಿಗಳಿಂದ ಬಯಲಾಯಿತು ಘಟನೆಯ ಸತ್ಯ!!ಆರೋಪಿಗಳಲ್ಲಿ ಓರ್ವ ಬಾಲಕಿಯ…

ಬಂಟ್ವಾಳದಲ್ಲಿ ನಿನ್ನೆ ನಡೆದ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ತನಿಖೆಯ ಬಳಿಕ ತಿರುವನ್ನು ಪಡೆದುಕೊಂಡಿದ್ದು,ಪ್ರಕರಣದ ಐವರು ಆರೋಪಿಗಳಾದ ಕಾಪು ನಿವಾಸಿ ಕೆ.ಎಸ್. ಶರತ್ ಶೆಟ್ಟಿ, ಮಾರುತಿ, ಮಂಜುನಾಥ್, ಲಾಡ್ಜ್ ಸತೀಶ್, ಹಾಗೂ ಇದಾಯತುಲ್ಲ ಎಂಬವರನ್ನು ಬಂಟ್ವಾಳ ಪೊಲೀಸರು ನಿನ್ನೆ

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್‌ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಅವರು. ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಯಲ್ಲಿ ನಿಧನರಾದರು.ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ಅವರು, ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು

ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಅ. 10ರ ಸಂಜೆ 6ಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ.

ಆನ್ ಲೈನ್ ಕ್ಲಾಸ್ ನ ವೇಳೆ ವಿದ್ಯಾರ್ಥಿ- ಪೋಷಕರ ಎದುರೇ ಲೈವ್ ಸೆಕ್ಸ್ ಮಾಡಿದ ಹೈಸ್ಕೂಲ್ ಟೀಚರಮ್ಮ | …

ಮತ್ತೆ ಲಾಕ್ಡೌನ್ ಆ ಕಾಲದಲ್ಲಿ ಶಿಕ್ಷಕಿಯೊಬ್ಬಳು ಅನ್ ಲಾಕ್ ಆಗಿದ್ದಾಳೆ. ಝೋಮ್ ವಿಡಿಯೋ ಕಾನ್ಫರೆನ್ಸ್ ನಡೆಯುತ್ತಿದ್ದ ವೇಳೆ ಆ ಶಿಕ್ಷಕಿ ದೊಡ್ಡ ಎಡವಟ್ಟು ಮಾಡಿಕೊಂಡಿದ್ದಾರೆ.ಶಿಕ್ಷಕರು-ವಿದ್ಯಾರ್ಥಿಗಳ ಕಾನ್ಫರೆನ್ಸ್ ವೇಳೆ, ಸಂವಾದದಲ್ಲಿ ಭಾಗವಹಿಸುವುದನ್ನು ಬಿಟ್ಟು, ಆ ಹೈಸ್ಕೂಲು

ಸುಳ್ಯ : ಅರಣ್ಯದಂಚಿನ ಪ್ರದೇಶದಲ್ಲಿ ನಿಲ್ಲದ ಕಾಡಾನೆ ದಾಳಿ | ಅಪಾರ ಕೃಷಿ ನಾಶ

ಸುಳ್ಯ ತಾಲೂಕಿನ ಮಂಡೆಕೋಲು ಸೇರಿದಂತೆ ಗಡಿ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ.ಕಳೆದ ಕೆಲವು ದಿನಗಳಿಂದ ಮಂಡೆಕೋಲು ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಮಂಡೆಕೋಲು ದೇವಸ್ಥಾನದ ಸಮೀಪದ ಕೃಷಿಕರ ತೋಟಕ್ಕೆ ನುಗ್ಗಿ ಕೃಷಿ ನಾಶಪಡಿಸಿದೆ. ತೆಂಗು, ಬಾಳೆ, ಅಡಿಕೆ ಮರ ಮತ್ತಿತರ

ಪಾರಂಪರಿಕ ಕಲೆಗಳಾದ ಡೋಲು,ನಾಗಸ್ವರ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ