Daily Archives

October 11, 2021

ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ಇನ್ನಿಲ್ಲ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮಳಯಾಳ ಮನೋರಮಾ ವರದಿ ಮಾಡಿದೆ. ಭಾರತೀಯ ಸಿನಿಮಾ ಕ್ಷೇತ್ರದಲ್ಲೇ ಉತ್ತಮ ನಟರ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದರು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ

ಪಾಪ್ಯುಲರ್ ಫ್ರಂಟ್ ನಾಯಕ ಮೌಲಾನಾ ಉಸ್ಮಾನ್ ಬೇಗ್ ರಶಾದಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಸ್ಥಾಪಕಾಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ(61)ಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ತೀವ್ರ ಸಂತಾಪ

ವಾಹನ ಸವಾರರಿಗೊಂದು ಸೂಚನೆ | ಎಕ್ಸ್ ಪ್ರೆಸ್ ರಸ್ತೆಗಳಲ್ಲಿ ಇನ್ನು ಮುಂದೆ ವಾಹನಗಳ ವೇಗದ ಮಿತಿ ಗಂಟೆಗೆ 140 ಕಿಲೋ ಮೀಟರ್…

ನವದೆಹಲಿ: ಯಾವ ರಸ್ತೆಗಳಿಗೆ ಯಾವ ವೇಗ ಎಂಬ ನಿಯಮ ಅನುಸರಿಸಿ,ಹೈವೇಗಳಲ್ಲಿ ವೇಗದ ಮಿತಿಯನ್ನು ಗಂಟೆಗೆ 140 ಕಿಲೋಮೀಟರ್ ಗೆ ಏರಿಕೆ ಮಾಡಲು ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿದ್ದು,ಶೀಘ್ರವೇ ಕಾನೂನಿಗೆ ತಿದ್ದುಪಡಿ ತರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಎಕ್ಸ್ ಪ್ರೆಸ್ ವೇಗಳಲ್ಲಿ

ಅಪ್ರಾಪ್ತೆಯ ಅತ್ಯಾಚಾರ ಯತ್ನದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

ಅಪ್ರಾಪ್ತೆಯ ಅತ್ಯಾಚಾರ ನಡೆಸಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪೋಕ್ಸೋ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ. ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ

ವಿಟ್ಲ : ಕೆರೆಗೆ ಹಾರಿ ಯುವತಿ ಆತ್ಮಹತ್ಯೆ | ಡೆತ್‌ನೋಟ್ ಪತ್ತೆ,ಸಾವಿಗೆ ಕಾರಣರಾದವರ ಹೆಸರು ಉಲ್ಲೇಖ

ಬಂಟ್ವಾಳ : ಡೆತ್ ನೋಟ್ ಬರೆದಿಟ್ಟು ಯುವತಿಯೋರ್ವಳು ವಿಟ್ಲ ಪಂಚಲಿಂಗೇಶ್ವರ ದೇಗುಲದ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು, ವಿಟ್ಲದ ಡೆಂಟಲ್

ಕರಾವಳಿಯ 46 ಗ್ರಾಮ ಪಂಚಾಯತ್‌ಗಳು ‘ಅಮೃತ ಗ್ರಾಮೀಣ ವಸತಿ ಯೋಜನೆ’ಗೆ ಆಯ್ಕೆ | ಅದೆಷ್ಟೋ ಕರಾವಳಿಗರ ಸ್ವಂತ…

ಕರಾವಳಿಯ ಸಾವಿರಾರು ಜನರ ಸ್ವಂತ ಸೂರಿನ ಕನಸು ನನಸಾಗುವ ಸಮಯ ಇದೀಗ ಸಮೀಪಿಸಿದೆ. ಪ್ರತಿಯೊಬ್ಬ ಅರ್ಹರಿಗೂ ನಿವೇಶನ, ವಸತಿ ನೀಡುವ ಗುರಿಯ “ಅಮೃತ ಗ್ರಾಮೀಣ ವಸತಿ ಯೋಜನೆ"ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 46 ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿವೆ. ಈವರೆಗೆ ಸರಕಾರಗಳು ವಸತಿ ರಹಿತರು

ವಿಶ್ವದಲ್ಲಿ ಮೊದಲ ಬಾರಿಗೆ ತೆಂಗಿನ ಮರದ ತದ್ರೂಪಿ ಸೃಷ್ಟಿ‌ !! | ತೆಂಗು ಕೃಷಿಕರ ಹಲವಾರು ಸಮಸ್ಯೆಗಳಿಗೆ ಪರಿಹಾರವಾಗಲಿದೆ…

ತೆಂಗಿನಕಾಯಿಯನ್ನು ಕಲ್ಪತರು ಎಂದು ಕರೆಯುತ್ತಾರೆ. ಈ ತೆಂಗಿನಕಾಯಿಯ ಮರದಿಂದ ಹಿಡಿದು ತೆಂಗಿನಕಾಯಿಯ ಸಿಪ್ಪೆಯವರೆಗೂ ಮನುಷ್ಯ ತನ್ನ ಅಗತ್ಯಗಳಿಗೆ ಅನುಗುಣವಾಗಿ ಬಳಸಿಕೊಳ್ಳುತ್ತಾನೆ.ದೇವರ ಪೂಜೆಯಿಂದ ಹಿಡಿದು ಪ್ರತಿಯೊಂದು ಕಾರ್ಯಕ್ಕೂ ಅಮೂಲ್ಯವಾಗಿದೆ.ಇದರ ಕುರಿತಾಗಿ ವಿಜ್ಞಾನಿಗಳು

ಮಂಗಳೂರು | ವಿವಾಹಿತ ಮಹಿಳೆ ನಾಪತ್ತೆ, ದೂರು ದಾಖಲು

ಮಂಗಳೂರಿನ ಅಪಾರ್ಟೆಂಟ್ ಒಂದರಲ್ಲಿ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೋರ್ವಳು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೆಲೆನ್ಸಿಯ ನಿವಾಸಿ ವಿಜಯಲಕ್ಷ್ಮಿ (26) ನಾಪತ್ತೆಯಾದ ಯುವತಿ. ಇವರು ಎಂಟು ವರ್ಷಗಳಿಂದ ಪತಿ ನಾಗೇಶ್, ಇಬ್ಬರು

ಚೀನಾಗೆ ಸೆಡ್ಡುಹೊಡೆದ ಭಾರತ | ಚೀನಾ ಹಿಡಿತದಲ್ಲಿದ್ದ ನಾರ್ವೆಯ ಸೋಲಾರ್ ಕಂಪನಿ ಖರೀದಿಸಿದ ರಿಲಯನ್ಸ್

ಸದಾ ಒಂದಿಲ್ಲೊಂದು ವಿಷಯದಲ್ಲಿ ಕ್ಯಾತೆ ತೆಗೆಯುತ್ತಿದ್ದ ಚೀನಾಕ್ಕೆ ಈ ಬಾರಿ ದೊಡ್ಡ ಹೊಡೆತವನ್ನೇ ಭಾರತ ನೀಡಿದೆ. ನಾರ್ವೆಯ ಆರ್‌ಇಸಿ ಸೋಲಾರ್‌ ಹೋಲ್ಡಿಂಗ್ಸ್‌ ಕಂಪನಿಯನ್ನು ರಿಲಯನ್ಸ್‌ ಕಂಪನಿ 771 ದಶಲಕ್ಷ ಡಾಲರ್‌ಗೆ (ಅಂದಾಜು 5,792 ಕೋಟಿ ರೂ.) ಖರೀದಿಸಿದೆ. ರಿಲಯನ್ಸ್ ಇಂಡಸ್ಟ್ರೀಸ್

ಮುಖವಿಲ್ಲದೇ ಜನಿಸಿದ ಹೆಣ್ಣು ಮಗು | ಕೆಲವು ಗಂಟೆ ಬದುಕಬೇಕಾಗಿದ್ದ ಈ ಮಗು ವೈದ್ಯಕೀಯ ವಿಜ್ಞಾನದ ಭವಿಷ್ಯವನ್ನೇ ತಲೆಕೆಳಗೆ…

ಜೀವನ ಎಂಬುದು ದೇವರು ಬರೆದ ಹಣೆಬರಹವೆಂದೇ ಅಂದುಕೊಳ್ಳಬಹುದು. ಯಾಕಂದ್ರೆ ಇಲ್ಲಿ ಹುಟ್ಟು ಮತ್ತು ಸಾವು ಮನುಷ್ಯನ ಕೈಯಲ್ಲಿಲ್ಲ. ದೇವರು ಬಯಸಿದ್ರೆ, ಸತ್ತವರೂ ಕೂಡ ಮತ್ತೆ ಹುಟ್ಟಿ ಜೀವ ಮರಳಿ ಬರಬಹುದು.ಇನ್ನು ಕೂತಲ್ಲೇ ವ್ಯಕ್ತಿಯೊಬ್ಬನು ಪ್ರಾಣವೂ ಹೋಗಬಹುದು.ಆದ್ರೆ,ಇದಕ್ಕೂ ಮೀರಿದ ವಿಸ್ಮಯಕಾರಿ