ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ಇನ್ನಿಲ್ಲ
ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮಳಯಾಳ ಮನೋರಮಾ ವರದಿ ಮಾಡಿದೆ.
ಭಾರತೀಯ ಸಿನಿಮಾ ಕ್ಷೇತ್ರದಲ್ಲೇ ಉತ್ತಮ ನಟರ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದರು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ!-->!-->!-->…