ಸುಳ್ಯ : ಮೂರೂರು ಬಳಿ ಲಾರಿ-ಓಮ್ನಿ ಡಿಕ್ಕಿ ,ನಾಲ್ವರಿಗೆ ಗಾಯ

Share the Articleಸುಳ್ಯ – ಕಾಸರಗೋಡು ಗಡಿ ಪ್ರದೇಶವಾದ ಮುರೂರು ಬಳಿ ಈಚರ್ ಲಾರಿ ಮತ್ತು ಓಮಿನಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಇಂದು ವರದಿಯಾಗಿದೆ. ಕಾಸರಗೋಡಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಡಿಕೇರಿ ಮೂಲದ ಒಂದೇ ಕುಟುಂಬದ ನಾಲ್ವರು ಓಮಿನಿ ಕಾರ್‌ಗೆ ಕೇರಳಕ್ಕೆ ಹೋಗುತ್ತಿದ್ದ ತರಕಾರಿ ತುಂಬಿದ ಈಚರ್ ವಾಹನ ಮೂರೂರು ಬಳಿ ರಸ್ತೆಯ ತಿರುವಿನಲ್ಲಿ ಡಿಕ್ಕಿಯಾಗಿದೆ. ಘಟನೆಯಿಂದ ಓಮ್ನಿ ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು … Continue reading ಸುಳ್ಯ : ಮೂರೂರು ಬಳಿ ಲಾರಿ-ಓಮ್ನಿ ಡಿಕ್ಕಿ ,ನಾಲ್ವರಿಗೆ ಗಾಯ