Day: October 12, 2021

ಸುಬ್ರಹ್ಮಣ್ಯ : ಯುವಕ ನೇಣುಬಿಗಿದು ಆತ್ಮಹತ್ಯೆ

ಕಡಬ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ಎಂಬಲ್ಲಿ ನಡೆದಿದೆ. ಮೂಲತಃ ಚಾರ್ವಾಕ ಗ್ರಾಮದವರಾಗಿದ್ದು, ಕೆಲ ವರ್ಷಗಳಿಂದ ಸುಬ್ರಹ್ಮಣ್ಯ ದೇವರಗದ್ದೆಯ ನಿವಾಸಿಯಾಗಿದ್ದ ಉಮೇಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಮುಡಿ ತೆಗೆಯುವ ಕೆಲಸ ಮಾಡಿಕೊಂಡಿದ್ದು ಕೆಲ ತಿಂಗಳುಗಳ ಹಿಂದೆ ಇವರ ತಾಯಿ ಮೃತಪಟ್ಟಿದ್ದರು. ಆ ಬಳಿಕ ಇವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಅ.11ರ ರಾತ್ರಿ ಮನೆಯಲ್ಲಿ ಮಲಗಿದ್ದು ಬೆಳಿಗ್ಗೆ ಎದ್ದು ಮನೆಯವರು ನೋಡಿದಾಗ ಕೊಠಡಿಯೊಂದರಲ್ಲಿ ನೇಣು …

ಸುಬ್ರಹ್ಮಣ್ಯ : ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ |
6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ:ಶಶಿಕಲಾ ಜೊಲ್ಲೆ

ಕೊರೊನಾ 3 ನೇ ಅಲೆ ರಾಜ್ಯದ ಜನರ ಮೇಲೆ ಪರಿಣಾಮ ಬೀರದಂತೆ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಬೆಂಗಳೂರು:ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆಯವರು …

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ |
6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ:ಶಶಿಕಲಾ ಜೊಲ್ಲೆ
Read More »

ಸರ್ಜಿಕಲ್ ಸ್ಟ್ರೈಕ್ ನಡೆದೇ ಇಲ್ಲ, ಪ್ರೂಫ್ ಕೊಡಿ ಎಂದು ಕೇಳುತ್ತಿದ್ದ ಕಾಂಗ್ರೆಸ್ ಸೇರಿ ಇತರ ವಿರೋಧಪಕ್ಷಗಳು ಶೇಪ್ ಔಟ್ | ಭಾರತ ದಾಳಿ ನಡೆಸಿತ್ತು ಎಂದು ಖುದ್ದಾಗಿ ಒಪ್ಪಿಕೊಂಡ ಪಾಕ್ ಪ್ರಧಾನಿ ಇಮ್ರಾನ್ ಖಾನ್ !!

ಬಾಲಾಕೋಟ್ ಪ್ರದೇಶದ ವಾಯು ದಾಳಿಯನ್ನು ಇದೀಗ ಪಾಕಿಸ್ತಾನ ಒಪ್ಪಿಕೊಂಡಿದ್ದು, ಇಷ್ಟು ವರ್ಷ ಬಿಲ್ ಕುಲ್ ಆಗಿ ಒಪ್ಪದಿದ್ದ ಸತ್ಯವನ್ನು ತನ್ನ ಬಾಯಿಯಿಂದಲೇ ಹೊರಹಾಕಿದೆ. ಇದರಿಂದ ನಮ್ಮ ದೇಶದಲ್ಲಿಯೂ ಇದನ್ನು ನಂಬದೇ, ಸುಳ್ಳೆಂದು ವಾದಿಸುತ್ತಿದ್ದ ದೇಶದ್ರೋಹಿಗಳಿಗೆ ಭಾರಿ ಮುಖಭಂಗವಾಗಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ 40 ಯೋಧರು ಹತರಾಗಿದ್ದಕ್ಕೆ ಪ್ರತೀಕಾರವಾಗಿ ಭಾರತ ನಮ್ಮ ದೇಶದ ಬಾಲಾಕೋಟ್‌ ಪ್ರದೇಶದ ಮೇಲೆ ವಾಯುದಾಳಿ ನಡೆಸಿದ್ದು ನಿಜ ಎಂದು ಸ್ವತಃ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಒಪ್ಪಿಕೊಂಡಿದ್ದಾರೆ. …

ಸರ್ಜಿಕಲ್ ಸ್ಟ್ರೈಕ್ ನಡೆದೇ ಇಲ್ಲ, ಪ್ರೂಫ್ ಕೊಡಿ ಎಂದು ಕೇಳುತ್ತಿದ್ದ ಕಾಂಗ್ರೆಸ್ ಸೇರಿ ಇತರ ವಿರೋಧಪಕ್ಷಗಳು ಶೇಪ್ ಔಟ್ | ಭಾರತ ದಾಳಿ ನಡೆಸಿತ್ತು ಎಂದು ಖುದ್ದಾಗಿ ಒಪ್ಪಿಕೊಂಡ ಪಾಕ್ ಪ್ರಧಾನಿ ಇಮ್ರಾನ್ ಖಾನ್ !! Read More »

ಉಪ್ಪಿನಂಗಡಿ:ರಾತ್ರೋ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತನನ್ನು ಠಾಣೆಗೆ ಕರೆದುಕೊಡು ಹೋಗಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸರು!!!

ವಿನಃ ಕಾರಣ ಉಪ್ಪಿನಂಗಡಿಯ ಹಿಂದೂ ಕಾರ್ಯಕರ್ತನೊಬ್ಬನನ್ನು ಠಾಣೆಗೆ ಕರೆದುಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿ, ಆ ಬಳಿಕ ಉನ್ನತ ಅಧಿಕಾರಿಯೊಬ್ಬರು ಆತನನ್ನು ತನ್ನ ಛೇಂಬರ್ ಗೆ ಕರೆಸಿಕೊಂಡು ಹೊಡೆದ ವಿಷಯ ಹೊರೆಗೆಲ್ಲಿಯೂ ಬಾಯಿ ಬಿಡಬೇಡ, ನಿನಗೇನಾದರೂ ಸಮಸ್ಯೆಯಾದಲ್ಲಿ ನನ್ನನ್ನು ಸಂಪರ್ಕಿಸು ಎಂದು ಹೇಳಿ ಬಿಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ಪೊಲೀಸರ ಹೊಡೆತದಿಂದ ಗಾಯಗೊಂಡಿರುವ ಯುವಕ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದು, ಹಲ್ಲೆಗೈದ ಸಿಬ್ಬಂದಿಗಳ ವಿರುದ್ಧ ಹಿಂದೂ ಸಂಘಟನೆಯ ಪ್ರಮುಖರು ಎಸ್ಪಿ ಗೇ ಮನವಿ ಸಲ್ಲಿಸಿದ್ದಾರೆ. ಘಟನೆ ವಿವರ: ಉಪ್ಪಿನಂಗಡಿ …

ಉಪ್ಪಿನಂಗಡಿ:ರಾತ್ರೋ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತನನ್ನು ಠಾಣೆಗೆ ಕರೆದುಕೊಡು ಹೋಗಿ ಹಿಗ್ಗಾಮುಗ್ಗ ಥಳಿಸಿದ ಪೊಲೀಸರು!!! Read More »

ಬೆಳ್ತಂಗಡಿ | ಬಂದಾರಿನಲ್ಲಿ ಡ್ರೆಜ್ಜಿಂಗ್ ಮೂಲಕ ಅಕ್ರಮ ಮರಳುಗಾರಿಕೆ | 1 ಡ್ರೆಜ್ಜಿಂಗ್ ಯಂತ್ರ, 1 ಹಿಟಾಚಿ, 4 ಟಿಪ್ಪರ್ ಲಾರಿ ವಶಕ್ಕೆ

ನೇತ್ರಾವತಿ ನದಿಯಿಂದ ಅಕ್ರಮವಾಗಿ ಡ್ರೆಜ್ಜಿಂಗ್ ಮೂಲಕ ಮರಳು ತೆಗೆಯುತ್ತಿದ್ದ ಅಡ್ಡೆಗೆ ಧರ್ಮಸ್ಥಳ ಪೊಲೀಸ್‌ ಉಪನಿರೀಕ್ಷಕರ ಕೃಷ್ಣಕಾಂತ್ ಎ. ಅವರ ತಂಡ ದಾಳಿ ನಡೆಸಿ 39 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನಡೆದಿದೆ. ಸಂದೇಶ ಮತ್ತು ಜಗದೀಶ ಎಂಬುವರು ಅಕ್ರಮವಾಗಿ ಮರಳು ತೆಗೆದು ಸಾಗಾಟ ಮಾಡುತ್ತಿರುವುದರ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಮರಳು ತೆಗೆಯುತ್ತಿದ್ದವರು ಪರಾರಿಯಾಗಿದ್ದು, ಸ್ಥಳದಲ್ಲಿದ್ದ …

ಬೆಳ್ತಂಗಡಿ | ಬಂದಾರಿನಲ್ಲಿ ಡ್ರೆಜ್ಜಿಂಗ್ ಮೂಲಕ ಅಕ್ರಮ ಮರಳುಗಾರಿಕೆ | 1 ಡ್ರೆಜ್ಜಿಂಗ್ ಯಂತ್ರ, 1 ಹಿಟಾಚಿ, 4 ಟಿಪ್ಪರ್ ಲಾರಿ ವಶಕ್ಕೆ Read More »

ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ

ಪುತ್ತೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ ರವರ ಪುತ್ರ, ರಿಸ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ ಮೃತ ದುರ್ದೈವಿ. ಅ.12ರ ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ …

ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ Read More »

ಉಪ್ಪಿನಂಗಡಿ | ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ, ಮಗು ಸ್ಥಳದಲ್ಲೇ ಸಾವು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಇಂದು ನಡೆದಿದೆ. ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ತಾಯಿ ಮಗು ರಸ್ತೆ ದಾಟುತ್ತಿದ್ದಾಗ ದಿಢೀರನೆ ನುಗ್ಗಿದ ಕೆಎಸ್ ಆರ್ ಟಿಸಿ ಬಸ್ ಇಬ್ಬರ ಮೇಲೆ ಚಲಿಸಿದೆ. ಘಟನೆಯಲ್ಲಿ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದಿಕ್ ಎಂಬವರ ಪತ್ನಿ ಸಾಹಿದಾ (25ವ.) ಮತ್ತು ಪುತ್ರ ಸಾಹಿಲ್ (1.5ವ.) ಎಂದು ಗುರುತಿಸಲಾಗಿದೆ. …

ಉಪ್ಪಿನಂಗಡಿ | ಚಲಿಸುತ್ತಿದ್ದ ಬಸ್ಸಿನಡಿಗೆ ಬಿದ್ದು ತಾಯಿ, ಮಗು ಸ್ಥಳದಲ್ಲೇ ಸಾವು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ Read More »

ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ | ಬಟ್ಟೆಯಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿ ಮನೆಗೆ ಬಾರದೇ ನಾಪತ್ತೆ

ಮಂಗಳೂರು : ಮದುವೆ ನಿಶ್ಚಯವಾಗಿದ್ದ ಯುವತಿ ಮೂಲತಃ ಕಾರವಾರ ನಿವಾಸಿ, ಮಂಗಳೂರಿನ ಗಾರ್ಮೆಂಟ್ಸ್ ಉದ್ಯೋಗಿ ಅಂಜಲಿ ಆನಂದು ಕೊಠರಕರ (24) ನಾಪತ್ತೆಯಾದ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಿಂಗಳ ಹಿಂದೆ ಕಾರವಾರದ ಮನೆಯಲ್ಲಿ ಇದ್ದು ಮಂಗಳೂರಿಗೆ ವಾಪಸಾಗಿದ್ದಳು. ಅ. 3ರಂದು ಸಂಬಳ ಪಡೆದು ಮನೆಗೆ ಬರುವುದಾಗಿ ಫೋನ್ ಮಾಡಿ ತಿಳಿಸಿದ್ದಳು. ಆದರೆ ಮನೆಗೆ ಬಂದಿಲ್ಲ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಗಾರ್ಮೆಂಟ್ಸ್‌ನಲ್ಲಿ ವಿಚಾರಿಸಿದಾಗ ಅ. 3ರಂದು ಊರಿಗೆ ಹೋಗುವುದಾಗಿ ಹೇಳಿ ಹೋಗಿರುವುದಾಗಿ ತಿಳಿಸಿದ್ದಾರೆ …

ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ | ಬಟ್ಟೆಯಂಗಡಿಯಲ್ಲಿ ಕೆಲಸಕ್ಕಿದ್ದ ಯುವತಿ ಮನೆಗೆ ಬಾರದೇ ನಾಪತ್ತೆ Read More »

ಸದ್ಯದಲ್ಲೇ ಮರುಕಳಿಸಲಿದೆ ಪುಟ್ಟ-ಪುಟ್ಟ ಹೆಜ್ಜೆ ಹಾಕುತ್ತಾ ಶಾಲೆಗೆ ಹೋಗೋ ಪುಟಾಣಿಗಳ ಕಲರವ | ಅ. 21 ರಿಂದ 1-5 ತರಗತಿಗಳು ಆರಂಭದ ಜೊತೆಗೆ ಶುರುವಾಗಲಿದೆ ಬಿಸಿಯೂಟ !!

ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳು ಮತ್ತೆ ಒಂದೊಂದೇ ಹಂತದಲ್ಲಿ ಆರಂಭವಾಗುತ್ತಿವೆ. ಇಷ್ಟು ದಿನ ಬೆಚ್ಚಗೆ ಮನೆಯಲ್ಲಿ ಕುಳಿತಿದ್ದ ಪುಟ್ಟ ಮಕ್ಕಳು ಇನ್ನು ಶಾಲೆಗೆ ಹೊರಡಬೇಕಾದ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಪುಟ್ಟ ಬ್ಯಾಗುಗಳನ್ನು ಬೆನ್ನಿಗೆ ಹಾಕಿಕೊಂಡು ಶಾಲೆಗೆ ಹೋಗುವ ದೃಶ್ಯಗಳು ಸುಮಾರು ಒಂದುವರೆ ವರ್ಷದಿಂದ ಕಣ್ಮರೆಯಾಗಿದ್ದವು. ಆದರೆ ಈ ದೃಶ್ಯಗಳು ಕೆಲದಿನಗಳಲ್ಲೇ ಮತ್ತೆ ನಮ್ಮ ಮುಂದೆ ಬರಲಿವೆ. ಹೌದು, 1ರಿಂದ 5ನೇ ತರಗತಿಗಳು ಅ. 21ರಂದು ಪುನರಾರಂಭವಾಗುತ್ತಿದ್ದು, ಬಿಸಿಯೂಟ ವಿತರಣೆಯೂ ಪೂರ್ಣಪ್ರಮಾಣದಲ್ಲಿ ಶುರುವಾಗಲಿದೆ. ಶಿಕ್ಷಣ ಇಲಾಖೆ ಈ ಬಗ್ಗೆ ಸಕಲ …

ಸದ್ಯದಲ್ಲೇ ಮರುಕಳಿಸಲಿದೆ ಪುಟ್ಟ-ಪುಟ್ಟ ಹೆಜ್ಜೆ ಹಾಕುತ್ತಾ ಶಾಲೆಗೆ ಹೋಗೋ ಪುಟಾಣಿಗಳ ಕಲರವ | ಅ. 21 ರಿಂದ 1-5 ತರಗತಿಗಳು ಆರಂಭದ ಜೊತೆಗೆ ಶುರುವಾಗಲಿದೆ ಬಿಸಿಯೂಟ !! Read More »

ಮದುವೆಯಾಗುತ್ತಾನೆ ಎಂದು ನಂಬಿ ದೈಹಿಕ ಸಂಪರ್ಕಕ್ಕೆ ಒಪ್ಪಿಗೆ ನೀಡಿದರೆ ಅತ್ಯಾಚಾರವಲ್ಲ!! ಯುವತಿಯರನ್ನು ನಂಬಿಸಿ ಕೊನೆಯಲ್ಲಿ ಕೈ ಕೊಟ್ಟವ ಅಪರಾಧಿಯೂ ಅಲ್ಲ

ಮದುವೆಗೆ ಮುಂಚೆಯೇ ಇಬ್ಬರೂ ಒಬ್ಬರಿಗೊಬ್ಬರು ಒಪ್ಪಿಕೊಂಡು ನಡೆಸಿದ ಲೈಂಗಿಕ ಸಂಪರ್ಕ ಅತ್ಯಾಚಾರ ಎನ್ನಲಾಗುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಎತ್ತಿಹಿಡಿದಿದೆ. ಮದುವೆಯಾಗುತ್ತಾನೆ ಎಂದು ನಂಬಿ ದೈಹಿಕ ಸಂಪರ್ಕಕ್ಕೆ ಅನುಮತಿ ನೀಡಿದರೆ ಅದು ಅತ್ಯಾಚಾರವಲ್ಲ, ಒಂದು ವೇಳೆ ಆತ ಮದುವೆಯಾಗಲು ಒಪ್ಪಿಗೆ ಸೂಚಿಸಿದ್ದರೂ, ಕಾರಣಾಂತರಗಳಿಂದ ಅದು ಸಾಧ್ಯವಾಗುವುದಿಲ್ಲ, ಹಾಗೆಂದು ಆತನನ್ನು ಆರೋಪಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಧೀಶ ಸದಾಶಿವ ಎಸ್. ಸುಲ್ತಾನ್ ಪುರಿ ಅವರು ತೀರ್ಪು ನೀಡಿದ್ದಾರೆ. ಘಟನೆ ವಿವರ: ಚಾಮರಾಜ ನಗರದ …

ಮದುವೆಯಾಗುತ್ತಾನೆ ಎಂದು ನಂಬಿ ದೈಹಿಕ ಸಂಪರ್ಕಕ್ಕೆ ಒಪ್ಪಿಗೆ ನೀಡಿದರೆ ಅತ್ಯಾಚಾರವಲ್ಲ!! ಯುವತಿಯರನ್ನು ನಂಬಿಸಿ ಕೊನೆಯಲ್ಲಿ ಕೈ ಕೊಟ್ಟವ ಅಪರಾಧಿಯೂ ಅಲ್ಲ Read More »

error: Content is protected !!
Scroll to Top