ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ

ಪುತ್ತೂರು: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ ರವರ ಪುತ್ರ, ರಿಸ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ ಮೃತ ದುರ್ದೈವಿ. ಅ.12ರ ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ … Continue reading ಮಿತ್ತೂರು : ಹಿಟ್ ಆ್ಯಂಡ್ ರನ್ | ದ್ವಿಚಕ್ರ ವಾಹನ ಸವಾರ ಸಾವು ,ರಸ್ತೆಯಲ್ಲಿ ರಕ್ತದೋಕುಳಿ