ಇಂದು ಮಂಗಳೂರು ದಸರಾಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ | ಕುದ್ರೋಳಿಗೆ ಸಂಜೆ 3ರಿಂದ7 ಗಂಟೆವರೆಗೆ ಭಕ್ತರ ಭೇಟಿಗೆ ಅವಕಾಶವಿಲ್ಲ

ಮಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಭಕ್ತಾದಿಗಳು ಇಂದು ಸಂಜೆ 3 ಗಂಟೆಯಿಂದ 7 ಗಂಟೆಯ ವರೆಗೆ ಕುದ್ರೋಳಿ ದೇವಾಲಯ ಮತ್ತು ಉಡುಪಿ ಜಿಲ್ಲಾ ರಸ್ತೆ, ಉಡುಪಿ – ಮಂಗಳೂರು ಮತ್ತು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳುವ ಎಲ್ಲಾ ರಸ್ತೆಗಳಲ್ಲಿ ಅನಗತ್ಯವಾಗಿ ಸಂಚರಿಸದಂತೆ ಮನವಿ ಮಾಡಲಾಗಿದೆ. ದೇವಾಲಯದಲ್ಲೂ ಭಕ್ತರು ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮಂಗಳೂರು ಪೋಲಿಸರು ಸೂಚಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: