ಹಬ್ಬದ ಸಡಗರದ ನಡುವೆ ಸಿಹಿ ಸುದ್ದಿ ನೀಡಿದ ಸಿಎಂ | ಇನ್ಮುಂದೆ ರಾಜ್ಯದಲ್ಲಿ ಯಾವುದೇ ರೀತಿಯ ‘ಪವರ್ ಕಟ್’…
ಕಲ್ಲಿದ್ದಲು ಸಮಸ್ಯೆಯಿಂದ ರಾಜ್ಯದಲ್ಲಿ ಪವರ್ ಕಟ್ ಭೀತಿ ಇದೆಯೆಂದು ಕೆಲ ದಿನಗಳ ಹಿಂದೆ ಸುದ್ದಿಯಾಗಿತ್ತು. ಆದರೆ ಇದೀಗ ಈ ಸುದ್ದಿಗೆ ಸಿಎಂ ಬೊಮ್ಮಾಯಿ ಫುಲ್ ಸ್ಟಾಪ್ ಇಟ್ಟಿದ್ದಾರೆ. ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇರುವುದಿಲ್ಲ. ರಾಜ್ಯದಲ್ಲಿ ಪವರ್ ಕಟ್ ಆಗದಂತೆ ನೋಡಿಕೊಳ್ಳುತ್ತೇವೆ!-->…