Daily Archives

October 13, 2021

ರೈತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ | ರಸಗೊಬ್ಬರಕ್ಕೆ 28,655 ಕೋಟಿ ರೂ. ನಿವ್ವಳ ಸಬ್ಸಿಡಿ ಘೋಷಣೆ

ಹಿಂಗಾರು ಬಿತ್ತನೆ ಅವಧಿಯಲ್ಲಿ ರೈತರಿಗೆ ಬಂಪರ್ ಸುದ್ದಿಯೊಂದನ್ನು ಕೇಂದ್ರ ಸರ್ಕಾರ ನೀಡಿದೆ. ರೈತರಿಗೆಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪಿಆಂಡ್‌ ರಸಗೊಬ್ಬರಗಳಿಗೆ 28,655 ಕೋಟಿ ರೂ.ನಿವ್ವಳ ಸಬ್ಸಿಡಿ ನೀಡುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಅಂಗೀಕರಿಸಿದೆ.

ಕಡಬ: ಗ್ಯಾರೇಜ್ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

ಕಡಬ: ದ.ಕ, ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಕಡಬ ವಲಯದ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿ ಸುಂದರ ಗೌಡ ಮಂಡೆಕರ, ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕಡಬ, ಕಾರ್ಯದರ್ಶಿಯಾಗಿ ರಾಜ್ ಪ್ರಕಾಶ್ ಕುಂತೂರು, ಕೋಶಾಧಿಕಾರಿಯಾಗಿ ದೇವಣ್ಣ ಕಡಬ ನೇಮಕಗೊಂಡಿದ್ದಾರೆ.

ಡಕಾಯಿತರು ಹಾರಿಸಿದ ಗುಂಡನ್ನು ತಡೆದು ಒಡೆಯನನ್ನು ರಕ್ಷಿಸಿದ ಜೇಬಿನಲ್ಲಿದ್ದ ಸ್ಮಾರ್ಟ್ ಫೋನ್ !

ಸ್ಮಾರ್ಟ್ ಫೋನ್ ಗಳ ಅವಲಂಬನೆಯಿಲ್ಲದೆ ಬದುಕುವುದು ಅಸಾಧ್ಯ ಎನ್ನುವಷ್ಟರಮಟ್ಟಿಗೆ ಫೋನ್ ಗಳ ಮೇಲೆ ಮನುಷ್ಯ ಡಿಪೆಂಡ್ ಆಗಿದ್ದಾನೆ. ನಮ್ಮನ್ನು ನಿದ್ದೆಯಿಂದ ಎಬ್ಬಿಸುವುದರಿಂದ ಹಿಡಿದು, ಇತರ ದೈನಂದಿನ ಕಾರ್ಯಕ್ರಮಗಳಲ್ಲಿ ಸದ್ದು ಮಾಡುತ್ತಲೆ ನಮಗೆ ಸಹಾಯ ಮಾಡುತ್ತಿದೆ ಈ ಸ್ಮಾರ್ಟ್ ಫೋನ್ ಗಳು.

ಇಂದು ಮಂಗಳೂರು ದಸರಾಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ | ಕುದ್ರೋಳಿಗೆ ಸಂಜೆ 3ರಿಂದ7 ಗಂಟೆವರೆಗೆ ಭಕ್ತರ ಭೇಟಿಗೆ…

ಮಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ.ಈ ಹಿನ್ನೆಲೆಯಲ್ಲಿ ಎಲ್ಲಾ ಭಕ್ತಾದಿಗಳು ಇಂದು ಸಂಜೆ 3 ಗಂಟೆಯಿಂದ 7 ಗಂಟೆಯ ವರೆಗೆ ಕುದ್ರೋಳಿ ದೇವಾಲಯ ಮತ್ತು ಉಡುಪಿ

ಕರಾವಳಿಯಲ್ಲಿ ಮತ್ತೆ ಅನಿರೀಕ್ಷಿತ ಮಳೆ | ಅ.16ರವರೆಗೂ ಸುರಿಯಲಿದೆ ಗುಡುಗು ಸಹಿತ ಭಾರೀ ಮಳೆ

ಕರಾವಳಿಯಲ್ಲಿ ಮತ್ತೆ ಅನಿರೀಕ್ಷಿತ ಮಳೆಯಿಂದ ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಅ.16ರವರೆಗೂ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಜಿಲ್ಲೆಯ ಘಟ್ಟದ ತಪ್ಪಲಿನ ಪುತ್ತೂರು,

ಸುಳ್ಯ : ಮತ್ತೆ ಧರಣಿ ಕುಳಿತ ಆಸಿಯಾ ,ಹಿಂದೂ ಧರ್ಮ ಬಿಟ್ಟು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದ ಶಾಂತಿ | ಕೈ ಕೊಟ್ಟು…

ಕಳೆದ ಹಲವು ತಿಂಗಳುಗಳಿಂದ ಸಂಚಲನ ಮೂಡಿ ಸಿದ್ದ ಆಸಿಯಾ-ಇಬ್ರಾಹಿಂ ಖಲೀಲ್ ಪ್ರಕರಣ ಇದೀಗ ಹೊಸ ತಿರುವು ಪಡೆದಿದ್ದು ಅಂತಿಮ ನಿರ್ಣಯ ಸಿಗದ ಕಾರಣ ಆಸಿಯಾ ಅವರು ಗಾಂಧಿನಗರದಲ್ಲಿರುವ ಯುವಕನ ಅಂಗಡಿ ಮುಂಭಾಗದಲ್ಲಿ ಸೋಮವಾರ ದಿಂದ ಮತ್ತೆ ಧರಣಿ ಕುಳಿತಿದ್ದಾರೆ.ಸುಳ್ಯದ ಇಬ್ರಾಹಿಂ ಖಲೀಲ್‌ಗೆ