ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಅದಲು ಬದಲು ಪ್ರಕರಣ
ಮಂಗಳೂರು: ಜಿಲ್ಲಾ ಪ್ರಸಿದ್ಧ ಸರ್ಕಾರಿ ಹೆರಿಗೆ ಆಸ್ಪತ್ರೆ ವಿರುದ್ಧ ನವಜಾತ ಶಿಶುವನ್ನು ಬದಲಾಯಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪೊಲೀಸರಿಗೆ ದೂರನ್ನು ಕೂಡ ನೀಡಲಾಗಿದೆ. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆ ಕರಾವಳಿ ಭಾಗದಲ್ಲಿ ಅತ್ಯಂತ ಪ್ರಸಿದ್ಧ ಸರ್ಕಾರಿ ಹೆರಿಗೆ . ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ನಿತ್ಯ ನೂರಾರು ಗರ್ಭಿಣಿಯರು ಹೆರಿಗೆಗೆ ಬರುತ್ತಾರೆ. ಇಲ್ಲಿ ನುರಿತ ವೈದ್ಯರು ಕೂಡ ಇದ್ದಾರೆ. ಆಡಳಿತ ನಿರ್ವಹಣೆಯನ್ನು ದೇಶದ ಪ್ರತಿಷ್ಟಿತ ವೈದ್ಯಕೀಯ ಸಂಸ್ಥೆಯಾದ ಕೆ.ಎಂ.ಸಿ ವಹಿಸಿಕೊಂಡಿದೆ. ಇಂತಹ …
ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನವಜಾತ ಶಿಶುವಿನ ಅದಲು ಬದಲು ಪ್ರಕರಣ Read More »