ಇಂದು ಸವಣೂರಿನಲ್ಲಿ17ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

0 12

ಸವಣೂರು ಶ್ರೀ ಶಾರದಾಂಬಾ ಸೇವಾ ಸಂಘ
ಇದರ ವತಿಯಿಂದ ತಾರಿಕು 15-10-2021ನೇ ಶುಕ್ರವಾರ ಬೆಳಿಗ್ಗೆ ಗಂಟೆ 8-30ರ ಶುಭ ಮುಹೂರ್ತದಲ್ಲಿ 17ನೇ ವರ್ಷದ
ಸಾರ್ವಜನಿಕ ಶ್ರೀ ಶಾರದೋತ್ಸವ ನಡೆಯಲಿದೆ.

ಆ ಪ್ರಯುಕ್ತ ಭಕ್ತಾದಿಗಳಾದ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಭಾಗವಹಿಸಿ, ಉತ್ಸವವನ್ನು ಯಶಸ್ವಿಗೊಳಿಸಿ, ತನು-ಮನ-ಧನಗಳಿಂದ ಸಹಕರಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply