Daily Archives

October 16, 2021

ಪುತ್ತೂರು ತಾ|ಖಾಝಿ ನೇಮಕ ವಿಚಾರದಲ್ಲಿ ತಕರಾರು ಹೊಯ್‌ ಕೈ ನೂಕುನುಗ್ಗಲಿನ ವಿಡಿಯೋ ವೈರಲ್

ಪುತ್ತೂರು:ಸಂಯುಕ್ತ ಖಾಝಿ ನೇಮಕ ವಿಚಾರದಲ್ಲಿ ಮಸೀದಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಚರ್ಚೆ ನಡೆದು , ನೂಕುನುಗ್ಗಲು ನಡೆದಿರುವ ಘಟನೆ ಇಲ್ಲಿನ ಮಸೀದಿಯೊಂದರಲ್ಲಿ ನಡೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಪುತ್ತೂರು ತಾಲೂಕಿನ ಸಂಯುಕ್ತ ಖಾಝಿ ನೇಮಕದ ಕುರಿತು

ಬಡಗನ್ನೂರು : ತೋಟದ ಮಾಲಕನಿಂದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ಆರೋಪ | ಪ್ರಕರಣದ ಸತ್ಯಾಸತ್ಯತೆ…

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ತಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ನೈಜ ಆರೋಪಿಯನ್ನು ಪ್ರಕರಣದಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.ಸುದ್ದಿಗೋಷ್ಠಿಯಲ್ಲಿಂದು ಈ ಒತ್ತಾಯ ಮಾಡಿದ

ಚಿಕ್ಕಪ್ಪನ ಮಗ ,ಪತ್ನಿಯ ಗುಂಡಿಟ್ಟು ಕೊಂದು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕಾಗಿ ತನ್ನ ಚಿಕ್ಕಪ್ಪನ ಮಗ ಹಾಗೂ ತನ್ನ ಹೆಂಡತಿಯನ್ನು ಬಂದೂಕಿನಿಂದ ಗುಂಡಿಟ್ಟು ಕೊಂದು ನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ.ಪೊನ್ನಂಪೇಟೆ ತಾಲೂಕು ಕಿರುಗೂರು ಗ್ರಾಮದ ಮಧು ಹಾಗೂ ಯಶೋದಾ ಗುಂಡೇಟಿನಿಂದ ಮೃತಪಟ್ಟ

ಮಂಗಳೂರಿನ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಿಂದ ನಡೆಯುತ್ತಿದೆಯೇ ಸಾಕ್ಷಿದಾರರ ಕೊಲೆಗೆ ಪ್ಲಾನ್!!?…

ಕೆಲ ಸಮಯದಿಂದ ಶಾಂತವಾಗಿದ್ದ ಮಂಗಳೂರಿನಲ್ಲಿ ಮತ್ತೊಮ್ಮೆ ನೆತ್ತರು ಹರಿಸಿ ಕೋಮು ದ್ವೇಷ ಸಾಧಿಸಲು ಪ್ಲಾನ್ ನಡೆಯುತ್ತಿದೆ ಎಂಬ ಮಾಹಿತಿಯೊಂದು ಬಂದಿದ್ದು, ಈ ಬಗೆಗೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚರ್ಚೆಯ ತುಣುಕೊಂದು ಸದ್ಯ ವೈರಲ್ ಆಗಿದೆ.ಕೆಲ ವರ್ಷಗಳ ಹಿಂದೆ ಮಂಗಳೂರಿನಲ್ಲಿ

ಕ್ರಿಕೆಟ್ ಬೆಟ್ಟಿಂಗ್ ಗಾಗಿ ಲಕ್ಷಾಂತರ ರೂ. ಸಾಲ ಮಾಡಿ ತೀರಿಸಲಾಗದೆ ನದಿಗೆ ಹಾರಿದ ಯುವ ವ್ಯಾಪಾರಿ

ಇಂದಿನ ಯುವ ಪೀಳಿಗೆ ಅಂತೂ ಕ್ರೀಡಾ ಪ್ರಿಯರು. ಅದರಲಂತೂ ಕ್ರಿಕೆಟ್ ಹಲವು ಕ್ರೀಡಾರ್ಥಿಗಳ ಜೀವವೇ ಸರಿ. ಇದೇ ರೀತಿ ಕ್ರಿಕೆಟ್ ಮೇಲೆ ಅಭಿಮಾನಿಯಾಗಿದ್ದ ವ್ಯಕ್ತಿ ಕ್ರಿಕೆಟ್ ಬೆಟ್ಟಿಂಗ್ ‌ ಮಾಡಿ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹೌದು.ಕ್ರಿಕೆಟ್ ಬೆಟ್ಟಿಂಗ್ ಭೂತ

ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಎಂಡೋಪೀಡಿತ ಯುವಕನ ಮೇಲೆ ಅತ್ಯಾಚಾರ!!|ಆರೋಪಿ ಮಹಮ್ಮದ್ ಹನೀಫ್ ಅರೆಸ್ಟ್

ಪುತ್ತೂರು: 20 ವರ್ಷದ ಎಂಡೋಪೀಡಿತ ಯುವಕನಿಗೆ ಕಬಕ ಗ್ರಾಮದ ಮುರ ರೈಲ್ವೇ ಕ್ರಾಸ್ ಬಳಿ ಕಬ್ಬು ಕೊಡಿಸುವುದಾಗಿ ಹೇಳಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.ಶುಕ್ರವಾರ ಸಂಜೆ ಯುವಕ ಸಂಜೆ 6.00 ಗಂಟೆಗೆ ವಾಕಿಂಗ್ ಗೆಂದು ಮನೆಯಿಂದ ಹೋಗಿದ್ದು, ಮನೆಗೆ ಮರಳಿದ ಸಂದರ್ಭದಲ್ಲಿ ಆತನ ವಸ್ತ್ರ

ಹೃದಯಾಘಾತದಿಂದ ಸೌರಾಷ್ಟದ ರಣಜಿ ಆಟಗಾರ ಅವಿ ಬರೋಟ್ ಸಾವು.

ನವದೆಹಲಿ: ಸೌರಾಷ್ಟ್ರದ ಬ್ಯಾಟ್ಸ್ಮನ್, ಭಾರತದ ಅಂಡರ್ -19 ತಂಡದ ಮಾಜಿ ನಾಯಕ ಮತ್ತು 2019-20 ರ ಋತುವಿನಲ್ಲಿ ರಣಜಿ ಟ್ರೋಫಿ ವಿಜೇತ ತಂಡದ ಸದಸ್ಯ ಅವಿ ಬರೋಟ್(29) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮನೆಯಲ್ಲಿ ಅಸ್ವಸ್ಥಗೊಂಡ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ

‘NEXT CM ಸಿದ್ದರಾಮಯ್ಯ ‘ ಎಂದು ಬಾಳೆಹಣ್ಣಿನಲ್ಲಿ ಬರೆದು ದೇವಿಯ ರಥಕ್ಕೆ ಎಸೆದ ಅಭಿಮಾನಿ!!

ರಾಯಚೂರು : ಭಕ್ತರ ಆಸೆ ದೇವರು ಈಡೇರಿಸುತ್ತಾರೆ ಎಂಬ ನಂಬಿಕೆಯಿಂದ ಭಕ್ತರೊಬ್ಬರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಬಾಳೆಹಣ್ಣಿನಲ್ಲಿ ಬರೆದು ದೇವಿಯ ರಥಕ್ಕೆ ಎಸೆದ ಘಟನೆ ನಡೆದಿದೆ.ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ ನಡೆದ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಅವ್ಯವಸ್ಥೆಯಿಂದ ರೋಗಿಗಳ ನರಕಯಾತನೆ!!|ಒಂದೇ ಬೆಡ್ನಲ್ಲಿ ಶವದ ಜೊತೆ ರೋಗಿಯನ್ನು…

ಸಿಲಿಕಾನ್ ಸಿಟಿ ಬೆಂಗಳೂರಿನ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿರುವ ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಜನ ಸಾಮಾನ್ಯರು ಆಸ್ಪತ್ರೆಯ ಅವ್ಯವಸ್ಥೆಯಿಂದ ಪರದಾಡುತ್ತಿದ್ದಾರೆ.ರಾಜ್ಯದ ರಾಜಧಾನಿಯಲ್ಲಿರುವ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದೆ.ವಿಕ್ಟೋರಿಯಾ

ಮೂರು ವರ್ಷ ಹಿಂದಷ್ಟೇ ನಿರ್ಮಿಸಿದ ಕೆಂಪೇಗೌಡ ಪಾರ್ಕ್​ನ ಕೋಟೆ ಗೋಡೆ ಕುಸಿತ!!|ಕಳಪೆ ಕಾಮಗಾರಿಯೇ ಕಾರಣ ಎಂದು ಸಿಡಿದೆದ್ದ…

ಬೆಂಗಳೂರು: ಕೇವಲ 3 ವರ್ಷಗಳ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಮಿಸಿದ್ದ ಗೋಡೆಯೊಂದು ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಕುಸಿದಿದೆ.ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ವಾರ್ಡ್ ನಂ 13 ಮಲ್ಲಸಂದ್ರದಲ್ಲಿರುವ ಕೆಂಪೇಗೌಡ ಪಾರ್ಕ್​ನಲ್ಲಿ ಕಳಪೆ ಕಾಮಗಾರಿಯಿಂದ 25