Daily Archives

October 16, 2021

ಶಿರಾಡಿ : ರಸ್ತೆ ಬದಿಯ ಧರೆಗೆ ಲಾರಿ ಡಿಕ್ಕಿ | ಚಾಲಕ ಸಾವು

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನಲ್ಲಿ ಲಾರಿಯೊಂದು ರಸ್ತೆ ಬದಿಯ ಗೋಡೆಗೆ ಬಡಿದು ಚಾಲಕ ಸಾವನ್ನಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿರ ಬಹುದೆಂದು ಅಂದಾಜಿಸಲಾಗಿದೆ. ಮೃತ ಚಾಲಕನನ್ನು ಗೌರಿಬಿದನೂರಿನ

ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಬಲಾತ್ಕಾರ | ಸಲಿಂಗಕಾಮಿ ಹನೀಫ್ ಬಂಧನ

ಪುತ್ತೂರು : ಅನ್ಯಕೋಮಿನ ವ್ಯಕ್ತಿಯಿಂದ ಯುವಕನ ಮೇಲೆ ಅತ್ಯಾಚಾರ ನಡೆದ ಘಟನೆ ಪುತ್ತೂರಿನ ಮುರದಲ್ಲಿ ಬೆಳಕಿಗೆ ಬಂದಿದೆ.20 ವರುಷದ ಯುವಕನೊಬ್ಬನ ಮೇಲೆ ಮುರ ನಿವಾಸಿ ಮಹಮ್ಮದ್ ಹನೀಫ್ (67ವ) ಬಲಾತ್ಕಾರ ಮಾಡಿ ಅತ್ಯಾಚಾರ ನಡೆಸಿದ ಘಟನೆ ತಿಳಿದು ಬಂದಿದೆ.ನಿತ್ಯವೂ ಹೆಣ್ಣು ಮಕ್ಕಳ ಮೇಲಿನ

ಪುತ್ತೂರು: ಸರಕಾರಿ ಐಟಿಐ‌ಗೆ ಪ್ರವೇಶ ಪ್ರಕ್ರಿಯೆ ಆರಂಭ | ಅ.21ರಂದು ಕೊನೆಯ ದಿನ

ಪುತ್ತೂರು: ನರಿಮೊಗರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಸಿ.ವಿ.ಟಿ. (ಸ್ಟೇಟ್ ಕೌನ್ಸಿಲ್ ಫಾರ್ ವೊಕೇಷನಲ್ ಟ್ರೈನಿಂಗ್) ಅಡಿಯಲ್ಲಿ 2021-22ನೇ ಸಾಲಿನಲ್ಲಿ "ಇಂಡಸ್ಟ್ರಿಯಲ್ ರೊಬೋಟಿಕ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಮತ್ತು “ಅಡ್ವಾನ್ಸ್‌ಡ್ ಮ್ಯಾನುಫ್ಯಾಕ್ಟರಿಂಗ್”

ಮಂಗಳೂರು ದಸರಾ ಮುಗಿಸಿ ವಾಪಾಸಾಗುತ್ತಿದ್ದಾಗ ಬೈಕ್ ಅಪಘಾತ | ಇಬ್ಬರು ಯುವಕರು ಮೃತ್ಯು

ಬೈಕ್ ಅಪಘಾತಕ್ಕೀಡಾಗಿ ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ

ಉಪ್ಪಿನಂಗಡಿ:
ಮೆಸ್ಕಾಂ ಕಛೇರಿಗೆ ಆಡು ಬಂದ ವಿಚಾರವಾಗಿ ನಡೆದ ಜಗಳ, ಕರ್ತವ್ಯನಿರತ ಲೈನ್ ಮ್ಯಾನ್ ಗಳಿಗೆ ಹಲ್ಲೆ,

ಉಪ್ಪಿನಂಗಡಿಯಲ್ಲಿ ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯಲ್ಲಿ ನಡೆದಿದ್ದು,ಆಡಿನ ವಿಚಾರದಲ್ಲಿ ನಡೆದ ವಾಗ್ವಾದ ಹಲ್ಲೆಯ ಮಟ್ಟಕ್ಕೆ ತಲುಪಿದೆ.ಘಟನೆಯಲ್ಲಿ ಉಪ್ಪಿನಂಗಡಿಯ ಮೆಸ್ಕಾಂ ಕಚೇರಿಯ

ಗೆಳತಿಯೊಂದಿಗೆ ಮಾತಾಡಲು ಊರನ್ನೇ ಕತ್ತಲಿಗೆ ದೂಡಿದ ಗೆಳೆಯ|ಊರಿನ ಜನ ಕರೆಂಟ್ ಕಟ್ ಗೆ ಪರಿಹಾರ ಹುಡುಕುತ್ತಾ ಹೋದಾಗ…

ಪ್ರೀತಿ ಕುರುಡು ಎಂಬ ಮಾತಿದೆ. ಅದರಂತೆ ಅಮರ ಪ್ರೀತಿಯೆ ಹುಷಾರು ಎನ್ನುವ ಮಾತು ಸದಾ ಸತ್ಯ. ಇಲ್ಲೊಬ್ಬ ಗೆಳತಿಯನ್ನು ಭೇಟಿ ಮಾಡಿ,ಒಂದಿಷ್ಟು ಮಾತಾಡಿ ಕಷ್ಟ-ಸುಖ ಹಂಚಿಕೊಳ್ಳಲು ಈ ಪುಣ್ಯಾತ್ಮ ಮಾಡ್ತಿದ್ದ ಕೆಲಸ ಮಾತ್ರ ಅಂತಿಂಥದ್ದಲ್ಲ.ಅಲ್ಲದೇ ಸಿಕ್ಕಾಕಿಕೊಂಡ ಮೇಲೆ ಗ್ರಾಮಸ್ಥರಿಂದ ಸರಿಯಾಗಿ ಬೂಸಾ

ನವ ಜೋಡಿಗೆ ಪೆಟ್ರೋಲ್ ಉಡುಗೊರೆಯಾಗಿ ನೀಡಿದ ಸ್ನೇಹಿತರು!!

ಚಿಕ್ಕಮಗಳೂರು:ಇತ್ತೀಚೆಗೆ ಅಂತೂ ಮದುವೆ ಸಮಾರಂಭಗಳಲ್ಲಿ ವಧು-ವರರಿಗೆ ವಿಭಿನ್ನವಾದ ಹಾಸ್ಯಮಯವಾದ ಉಡುಗೊರೆಯನ್ನು ಕೊಡುವುದು ಮಾಮೂಲು ಆಗಿದೆ. ಆದ್ರೆ ಇಲ್ಲೊಂದು ಉಡುಗೊರೆ ನವ ಜೋಡಿಗಳನ್ನೇ ಆಶ್ಚರ್ಯಕ್ಕೆ ದೂಡಿದೆ.ಇವಾಗ ಅಂತೂ ಪೆಟ್ರೋಲ್‌, ಡೀಸೆಲ್‌ ಬೆಲೆ ಗಗನಕ್ಕೇರಿದೆ.ಇದೇ ಸಂದರ್ಭದಲ್ಲಿ

ದಸರಾಕ್ಕೆ ಪತಿ ಮನೆಗೆ ಬರಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ತೆಲಂಗಾಣ : ದಸರಾ ಹಬ್ಬಕ್ಕೆ ಪತಿಯು ಮನೆಗೆ ಬಂದಿಲ್ಲವೆಂದು ಮನನೊಂದು ಪತ್ನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣ ರಾಜ್ಯದ ನಲ್ಗೊಂಡ ಜಿಲ್ಲೆಯ ಅಮಂಗಲ್ಲು ಮೆಡಿಗಡ್ಡದಲ್ಲಿ ನಡೆದಿದೆ.ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅಮಂಗಲ್ಲು ಮೆಡಿಗಡ್ಡ ನಿವಾಸಿ ಅನಿಲ್ ಎಂಬವರ

ಕಾರ್ಯಕರ್ತರಿಗೆ ಬಾಂಬ್,ಗ್ರಾನೈಡ್ ದೀಕ್ಷೆ ನೀಡಿಲ್ಲ,ತ್ರಿಶೂಲ ದೀಕ್ಷೆ ನೀಡಿದ್ದೇವೆ- ಶರಣ್ ಪಂಪ್‌ವೆಲ್

ಬಜರಂಗದಳದ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪರ ವಿರೋಧ ಚರ್ಚೆಗಳು ನಡೆಯುತ್ತಿದ್ದಂತೆ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಪ್ರತಿಕ್ರಿಯೆ ನೀಡಿದ್ದಾರೆ.ನಮ್ಮ ಕಾರ್ಯಕರ್ತರಿಗೆ ಬಾಂಬ್, ಗ್ರಾನೈಡ್ ದೀಕ್ಷೆ ಮಾಡಿಲ್ಲ.

ಮಂಗಳೂರು :ಲಾಡ್ಜ್‌‌ನಲ್ಲಿ ದಸರಾ ಪಾರ್ಟಿ ವೇಳೆ ಜಗಳ ,ಯುವಕನ ಕೊಲೆ

ಮಂಗಳೂರಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ (20) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ.ಶುಕ್ರವಾರ