ಪೆರುವಾಜೆ ಶ್ರೀ ಜಲದುರ್ಗಾ ದೇವಾಲಯಕ್ಕೆ ಯತೀಶ್ ಕಾನಾವುಜಾಲು ಅವರಿಂದ
ಪ್ರಿಂಟರ್ ಕೊಡುಗೆ
ಸುಳ್ಯ : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿ ಉದ್ಯೋಗದಲ್ಲಿರುವ ಯತೀಶ್ ಕಾನಾವುಜಾಲು ಅವರು ಶ್ರೀ ಕ್ಷೇತ್ರಕ್ಕೆ ಪ್ರಿಂಟರ್ ಕೊಡುಗೆಯಾಗಿ ನೀಡಿದರು.
ಹಸ್ತಾಂತರ ಸಂದರ್ಭದಲ್ಲಿ ಪೆರುವಾಜೆ ಶ್ರೀ ದೇವಾಲಯದ ವ್ಯವಸ್ಥಾಪನಾ!-->!-->!-->…